ಕೋಲಾರ: ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ; ಮೊಹಮ್ಮದ್ ಪೀರ್ ಎಂಬಾತನ ಬಂಧನ
ಕೋಲಾರ,ಆ.16: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಮಹಾಲಕ್ಷ್ಮೀ ಬಡಾವಣೆ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬಾತನನ್ನು ಕೋಲಾರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಮುಸ್ತಫಾ…
ಅಜೆಕಾರು ಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಳೆ ಪದ್ಧತಿಯ ತಿಂಡಿ ತಿನಿಸುಗಳ ಸ್ಪರ್ಧೆ
ಕಾರ್ಕಳ ಆ.15: ಅಜೆಕಾರು ಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಜ್ಯೋತಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಳೆ ಪದ್ಧತಿಯ ತಿಂಡಿ ತಿನಿಸುಗಳ ಸ್ಪರ್ಧೆ ನೆರವೇರಿತು. ಪ್ರೌಢಶಾಲಾ ಮುಖ್ಯ ಶಿಕ್ಸಕಿ ಸಿಸ್ಟರ್ ಲೀಝ ಕಾರ್ಯಕ್ರಮ ಉದ್ಘಾಟಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಶಿಕ್ಷಕಿಯರಾದ…
ಆ.19 ರಿಂದ ಕಾರ್ಕಳದ ಡಾ.TMA. ಪೈ ರೋಟರಿ ಆಸ್ಪತ್ರೆಯಲ್ಲಿ ಹಲ್ಲಿನ ಉಚಿತ ತಪಾಸಣೆ
ಕಾರ್ಕಳ,ಆ.15: ಸಾರ್ವಜನಿಕರು ತಮ್ಮ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ, ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯು ಆ.19 ರಿಂದ ಉಚಿತ ಹಲ್ಲಿನ ತಪಾಸಣೆ ಮತ್ತು ಸಮಾಲೋಚನಾ ಶಿಬಿರವನ್ನು ಆಯೋಜಿಸಿದೆ. ರೂಟ್ ಕೆನಾಲ್ ಚಿಕಿತ್ಸೆ, ದಂತ…
ಬಿಪಿಎಲ್ ಕಾರ್ಡ್ ರದ್ಧತಿ ತಾತ್ಕಾಲಿಕ ಸ್ಥಗಿತ: ಆಹಾರ ಸಚಿವ ರಿಜ್ವಾನ್ ಅರ್ಷದ್
ಉಡುಪಿ,ಆ.15: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆ ನಡೆಯುತ್ತಿದ್ದು, ಸದ್ಯಕ್ಕೆ ಇದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರವು ರಾಜ್ಯದ…
ಸಾಣೂರು ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ : ವಿದ್ಯಾರ್ಥಿ ಪರಿಷತ್ ಉದ್ಘಾಟನೆ
ಸಾಣೂರು: ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನ, ಸಾಣೂರು, ಕಾರ್ಕಳದಲ್ಲಿ ಆಗಸ್ಟ್ 15, 2026ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿಯ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ವಂದೇ ಮಾತರಂ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಫ್ಲಾಗ್ ಪೆರೇಡ್‌ನೊಂದಿಗೆ ಗಣ್ಯ ಅತಿಥಿಗಳನ್ನು ಸ್ವಾಗತಿಸಲಾಯಿತು. ಬಳಿಕ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಗೂ…
ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
ಕಾರ್ಕಳ, ಆ.15: ದೇಶದಾದ್ಯಂತ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ಇದರ ಅಂಗವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು…
ಕಾರ್ಕಳ ಆನೆಕೆರೆಯಲ್ಲಿ SKPA ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಕಾರ್ಕಳ ಆನೆಕೆರೆಯಲ್ಲಿರುವ ಸದ್ಯೋಜಾತ ಪಾರ್ಕ್‌ನ ಎಸ್.ಕೆ.ಪಿ.ಎ ಧ್ವಜ ಕಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.…
ಕಾರ್ಕಳ | ಉಡುಪಿ | ಮಣಿಪಾಲ | ಅಜೆಕಾರು: ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ
ಕಾರ್ಕಳ ಜ್ಞಾನಸುಧಾ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ‍್ಯೋತ್ಸವದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ…
ಬೆಂಗಳೂರಿನಲ್ಲಿ ತೆಹ್ರೀಕ್ -ಇ-ತಾಲಿಬಾನ್ ಸಂಘಟನೆಯ ಶಂಕಿತ ಉಗ್ರನ ಬಂಧನ
ಬೆಂಗಳೂರು,, ಆ.15: ಪಾಕಿಸ್ತಾನ ಮೂಲದ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಸಂಘಟನೆಯೊAದಿಗೆ ನಂಟು ಹೊಂದಿದ್ದ ಶಂಕಿತ ಉಗ್ರ ಅಸಫುಲ್ ಮಲಿಕ್ (25) ಎಂಬಾತನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಸಫುಲ್ ಮಲಿಕ್, ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ…
ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸ್ನೇಹಿ ಆಡಳಿತ ನೀಡುವುದೇ ನಮ್ಮ ಸರ್ಕಾರದ ಆಶಯ : 80ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ
ಬೆಂಗಳೂರು, ಆ.15: ರಾಜ್ಯದ ಸಮಸ್ತ ಜನತೆಗೆ ಜನಸ್ನೇಹಿ ಆಡಳಿತ ನೀಡುವುದು ನಮ್ಮ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ‍್ಯ…
