ಹೆಬ್ರಿ: ರಾಘವೇಂದ್ರ ಸ್ವಾಮಿಯ 354ನೇ ಆರಾಧನಾ ಮಹೋತ್ಸವ
ಹೆಬ್ರಿ : ಹೆಬ್ರಿ ಬೈಲುಮನೆ ಸೀತಾರಾಮ ಹನುಮ ಸಮೇತ ಶ್ರೀ ರಾಘವೇಂದ್ರ ಮಠದಲ್ಲಿ, ಶ್ರೀ ರಾಘವೇಂದ್ರ ಸ್ವಾಮಿಯ 354ನೇ ಆರಾಧನಾ ಮಹೋತ್ಸವವು ಪ್ರಧಾನ ಅರ್ಚಕ ವೇದಮೂರ್ತಿ ಎಚ್ ಗೋಪಾಲ ಆಚಾರ್ಯ ಇವರ ನೇತೃತ್ವದಲ್ಲಿ ನಡೆಯಿತು. ಪವಮಾನ ಅಭಿಷೇಕ, ಪಂಚಾಮೃತ ಅಭಿಷೇಕ, ಅಷ್ಟೋತ್ತರ…
ಧರ್ಮಸ್ಥಳ ಪ್ರಕರಣ: SIT ಶವ ಶೋಧನೆ ಸ್ಥಗಿತ ಚರ್ಚಿಸಿ ನಿರ್ಧಾರ ಎಂದ ಸಿಎಂ
ಬೆಂಗಳೂರು : ಧರ್ಮಸ್ಥಳದಲ್ಲಿ ಎಸ್ಐಟಿ ನಡೆಸುತ್ತಿರುವ ಶವ ಶೋಧನೆಗಳ ತನಿಖೆ ತೀವ್ರಗೊಂಡಿದೆ. ಮಂಗಳವಾರ (ಆ.12) ರೇಡಾರ್ ಮೂಲಕ ಶವ ಶೋಧನೆ ಕಾರ್ಯ ನಡೆಸಿತ್ತು. ಮುಸುಕುದಾರಿ ದೂರುದಾರ ಗುರುತಿಸಿದ 13ನೇ ಸ್ಥಳದಲ್ಲಿ 18 ಅಡಿ ಆಳದವರೆಗೆ ಎರಡು ಜೆಸಿಬಿ ಮೂಲಕ ಅಗೆಯಲಾಗಿದೆ. ಆದರೆ…
ನಿಟ್ಟೆ ಡಾ.ಎನ್ ಎಸ್.ಎ.ಎಮ್ ಕಾಲೇಜಿನಲ್ಲಿ ಸುಸ್ಥಿರ ಅಭಿವೃದ್ದಿ ಕೋಶ ಉದ್ಘಾಟನೆ
ಕಾರ್ಕಳ: ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ಸುಸ್ಥಿರ ಅಭಿವೃದ್ಧಿ ಗುರಿಗಳ ಕೋಶವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಎಸ್ ಆರ್ ಎಲ್ ಎಂ ತರಬೇತುದಾರ ಕೆ. ದೀಪಕ್ ಕಾಮತ್ ಕಾಂಜರಕಟ್ಟೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,…
ಆ.15, 16 ಮತ್ತು 17 ರಂದು ಮಣಿಪಾಲದ ಕಸ್ತೂರ್ಬಾ, ಉಡುಪಿ ಮತ್ತು ಕಾರ್ಕಳದ ಡಾ. ಟಿ.ಎಂ.ಎ ಪೈ ಆಸ್ಪತ್ರೆಗಳು ಸೇವೆಗೆ ಲಭ್ಯವಿಲ್ಲ
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ , ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆ ಮತ್ತು ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಗಳಿಗೆ ಆಗಸ್ಟ್ 15, 2025 (ಸ್ವಾತಂತ್ರ‍್ಯ ದಿನಾಚರಣೆ), ಆಗಸ್ಟ್ 16, 2025 (ತಿಂಗಳ ಮೂರನೇ ಶನಿವಾರ) ಮತ್ತು ಆಗಸ್ಟ್…
ಶಿವಪುರ: ಸರ್ಕಾರದಿಂದ ಮಂಜೂರಾದ ಜಾಗದ ಬಳಕೆಗೆ ಅಡ್ಡಿ, ಜೀವ ಬೆದರಿಕೆ
ಹೆಬ್ರಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸರ್ಕಾರದಿಂದ ಮಂಜೂರಾದ ಹಾಗೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ ಜಾಗವನ್ನು ಬಳಕೆ ಮಾಡಲು ಅಡ್ಡಿಪಡಿಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ ದೋರಿಯಲು ಎಂಬಲ್ಲಿ ಹೊನ್ನಿ ಎಂಬವರು ಸರ್ವೆ ನಂಬರ್-293/5ಪಿ1 ರಲ್ಲಿ 0.05…
ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಗೋಶಾಲೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ಮೇವು ಭಸ್ಮ
ರಾಯಚೂರು : ಮಂತ್ರಾಲಯದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ ನಡೆಯಿತು. ಆರಾಧನಾ ಮಹೋತ್ಸವದ ಬಳಿಕ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಗೋಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೇವಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಗಾಹುತಿ…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಆ.13 ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು ಕ್ರಿ”ಯೇಟಿವ್ ಪುಸ್ತಕ ಧಾರೆ – 2025″ ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…
ನಿಟ್ಟೆ ಕಾಲೇಜಿನಲ್ಲಿ ಇನ್ನೋವೇಶನ್ 2025_II ಗಾಗಿ ಕರ್ಟನ್ ರೈಸರ್ – ಕೋಡ್ 4 ಭಾರತ್: ನವ ಭಾರತ, ಎಂಪವರ್ಡ್ ಇಂಡಿಯಾ ಕಾರ್ಯಕ್ರಮ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ”ಇನ್ನೋವೇಶನ್ 2025_II – ಕೋಡ್ 4 ಭಾರತ್: ನ್ಯೂ ಇಂಡಿಯಾ, ಎಂಪವರ್ಡ್ ಇಂಡಿಯಾದ ಕರ್ಟನ್ ರೈಸರ್” ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕರಾದ ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಹಯೋಗದೊಂದಿಗೆ ಆಗಸ್ಟ್ 14 ರಂದು…
ನನ್ನನ್ನು ವಜಾ ಮಾಡಿರುವುದರ ಹಿಂದೆ ಷಡ್ಯಂತ್ರ, ಪಿತೂರಿ ಇದೆ: ಕೆಎನ್ ರಾಜಣ್ಣ ಆರೋಪ
ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆಎನ್ ರಾಜಣ್ಣ ವಜಾಗೊಂಡ ಬಳಿಕ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಒಂದು ದೊಡ್ಡ…
ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು:ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು…
