ಕಾರ್ಕಳ ತಾಲೂಕಿನಲ್ಲಿ ಜಾತಿ ಗಣತಿಗೆ ಆರಂಭದಲ್ಲೇ ವಿಘ್ನ: ಬೇಡಿಕೆ ಈಡೇರಿಸುವಂತೆ ಗಣತಿಗೆ ನಿಯೋಜನೆಗೊಂಡ ಶಿಕ್ಷಕರಿಂದ ತಹಸೀಲ್ದಾರ್ ಗೆ ಮನವಿ: ಬೇಡಿಕೆ ಈಡೇರದಿದ್ದರೆ ಆಹೋರಾತ್ರಿ ಧರಣಿ ಸತ್ಯಾಗ್ರಹದ ಎಚ್ಚರಿಕೆ: ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಹಶೀಲ್ದಾರ್ ಭರವಸೆ
ಕಾರ್ಕಳ,ಸೆ 24: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷೆಗೆ ಕಾರ್ಕಳ ತಾಲೂಕಿನಲ್ಲಿ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಗಣತಿಗೆ ನಿಯೋಜನೆಗೊಂಡ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕ/ಶಿಕ್ಷಕಿಯರು ತಮಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಕಳ ತಹಶೀಲ್ದಾರ್ ಅವರನ್ನು…
ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಫೂರ್ತಿಮಾತು ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ಶಿಕ್ಷಣವೇ ಎಲ್ಲಾ’ ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಪೂರ್ತಿಮಾತು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಹೇಳುತ್ತಾ,…
ಖ್ಯಾತ ಕಾದಂಬರಿಕಾರ,ಪದ್ಮಭೂಷಣ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ಎಸ್. ಎಲ್ ಭೈರಪ್ಪ ವಿಧಿವಶ
ಬೆಂಗಳೂರು,ಸೆ 24: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (94) ಅವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ್ದ…
ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪೂಜಾ ಮಹೋತ್ಸವ, ವಿದ್ಯಾರ್ಥಿವೇತನ ವಿತರಣೆ
ಕಾರ್ಕಳ:ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ(ರಿ.) ವತಿಯಿಂದ ಸಮಾಜ ಕಲ್ಯಾಣಾರ್ಥವಾಗಿ ವಿಶ್ವಕರ್ಮ ಪೂಜಾ ಮಹೋತ್ಸವವು ಶ್ರೀ ಕಾಳಿಕಾಂಬಾ ಮಹಿಳಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಯುವವೇದಿಕೆ ನಿಟ್ಟೆ ಇವರ ಸಹಭಾಗಿತ್ವದಲ್ಲಿ ನಿಟ್ಟೆ ಪ್ರಾಥಮಿಕ ಶಾಲೆಯ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಸಭಾಭವನದಲ್ಲಿ,…
ಬಿಜೆಪಿ ಹೋರಾಟಕ್ಕೆ ಮಣಿದು ಜಾತಿ ಸಮೀಕ್ಷೆಯಿಂದ 33 ಜಾತಿಗಳನ್ನು ಕೈಬಿಟ್ಟ ಸರ್ಕಾರ: ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಗಾಗಿ ಪಟ್ಟಿ ಮಾಡಿದ ಜಾತಿಗಳ ಯಾದಿಯಲ್ಲಿ ಹಿಂದು ಉಪಜಾತಿಗಳ ಜತೆಗೆ ಮತಾಂತರಗೊಂಡ ಕ್ರಿಶ್ಚಿಯನ್ ಹೆಸರುಗಳನ್ನು ಕೈಬಿಟ್ಟಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಒಟ್ಟು…
ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ: ಸೆ.28 ರಂದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು
ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್ ಮಹಾಶಕ್ತಿಕೇಂದ್ರಮ ಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ ಸೆಪ್ಟೆಂಬರ್ 28 ಭಾನುವಾರ ಬೆಳಿಗ್ಗೆ 9 ಗಂಟೆಗೆ…
ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾದ ಪಿಐಎಲ್ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಬೆಂಗಳೂರು ಸೆ 23: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಜಾತಿಗಣತಿ ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರೆ,…
ಸೌಜನ್ಯ ಪರ ಹೋರಾಟಗಾರ ಮಹೇಶ್ ತಿಮರೋಡಿ ರಾಯಚೂರಿಗೆ ಗಡಿಪಾರು!: ದಕ್ಷಿಣ ಕನ್ನಡ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶ
ಮಂಗಳೂರು, ಸೆ 23: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಹಾಗೂ ಪರ ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಇದೀಗ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾ…
ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೇವಾ ಪಾಕ್ಷಿಕ ಅಭಿಯಾನ: ಕುಂಬಾರಿಕೆ ಪರಿಣತರಿಗೆ ಸನ್ಮಾನ
ಕಾರ್ಕಳ, ಸೆ.23:ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಮಹಿಳಾ ಮೋರ್ಚಾ ವಿನಯಾ ಡಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಗ್ರಾಮೀಣ ಭಾಗದ ಕುಶಲಕರ್ಮಿಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ…
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ದಸರಾ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಗೃಹಲಕ್ಷ್ಮೀ ಹೆಸರಿನಲ್ಲಿ ಶೀಘ್ರದಲ್ಲೇ ಸಹಕಾರ ಸಂಘಗಳ ಸ್ಥಾಪನೆ
ಮೈಸೂರು, ಸೆ 23: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ವಿಶೇಷ ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ.…
