ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್ ಕೆಸರ್ಡೊಂಜಿ ದಿನ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮ ಆಗಸ್ಟ್ 5 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಫೆಡರೇಷನ್ ಆಫ್ ಕ್ವಾರಿ ಮತ್ತು…

ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

ಬೆಂಗಳೂರು: 2024-25 ಹಾಗೂ 2025-26 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿದ್ದು, ಪರಿಣಾಮ ನೆರೆಪ್ರವಾಹದಿಂದಾಗಿ ಹಲವಾರು ರಸ್ತೆ, ಸೇತುವೆಗಳು ಹಾಗೂ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ…

ಖಾಸಗಿ ಶಾಲೆಗಳಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ: ಅಧಿಸೂಚನೆ ಹೊರಡಿಸುವಂತೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನವದೆಹಲಿ: ಅನಾಥ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತ ಶಿಕ್ಷಣ ನೀಡುವ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಈ ಸಂಬAಧ 4 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ನ್ಯಾಯಾಲಯ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ತಮ್ಮಲ್ಲಿ ಎಷ್ಟು…

ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಪ್ರಕರಣಕ್ಕೆ ಇಡಿ ಎಂಟ್ರಿ, ಆರೋಪಿ​ ಖಾತೆ ಸೀಜ್

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ 2022ರಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೊಟ ಪ್ರಕರಣಕ್ಕೆ ಇಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಟ್ಟಿದ್ದು, ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.ಪ್ರಕರಣದ ಆರೋಪಿ ಸೈಯದ್ ಯಾಸೀನ್‌ನ ಬ್ಯಾಂಕ್…

ಡಿ.ಕೆ ಶಿವಕುಮಾರ್ ಹೇಳಿಕೆಗೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ಷೇಪ ಖಂಡನೀಯ:ಹೇಳಿಕೆಗೆ ಸ್ಪಷ್ಟನೆ ಬೇಕಿದ್ದವರು ಕೆಪಿಸಿಸಿ ಕಚೇರಿಗೆ ಬರಲಿ: ಕೃಷ್ಣ ಶೆಟ್ಟಿ, ಬಜಗೋಳಿ ವಿರುದ್ಧ ಯೋಗೀಶ್ ಆಚಾರ್ಯ ಇನ್ನಾ ವಾಗ್ದಾಳಿ

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಜನತೆಗೆ ಎಸಗಿದ ದ್ರೋಹವನ್ನು ಉಲ್ಲೇಖಿಸಿದ್ದರು, ಮತ್ತು ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಹೋರಾಟ ನಡೆಸಬೇಕು ಎಂದು ಬಹಿರಂಗ ಸಭೆಯಲ್ಲಿ…

ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಉಚ್ಚಾಟನೆ ಶಿಕ್ಷೆ: ಮುನಿಯಾಲು ಉದಯ ಶೆಟ್ಟಿ ಸರ್ವಾಧಿಕಾರಿ ಧೋರಣೆ ಹೊಸತೇನಲ್ಲ: ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ

ಕಾರ್ಕಳ,ಆ.06: ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಹೊಸತೇನಲ್ಲ. ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯ ಶೆಟ್ಟಿ ಮತ್ತೆ ತನ್ನ ಚಾಳಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ…

ಕಡ್ತಲ: ಬ್ರಹ್ಮಾವರ ರುಡ್’ಸೆಟ್ ವತಿಯಿಂದ ಉದ್ಯಮಶೀಲತಾ ತರಬೇತಿ

ಕಾರ್ಕಳ: ಕಡ್ತಲ ಗ್ರಾಮ ಪಂಚಾಯತಿ ಹಾಗೂ ಜನನಿ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ಬ್ರಹ್ಮಾವರ ರುಡ್’ಸೆಟ್ ವತಿಯಿಂದ ಮೆಹಂದಿ,ಹೇರ್ ಸ್ಟೈಲ್,ಸ್ಯಾರಿ ಡ್ರಾಪಿಂಗ್ ಮತ್ತು ಸ್ಯಾರಿ ಕುಚ್ಚು ಹಾಕುವ ಒಂದು ವಾರದ ಉದ್ಯಮ ಶೀಲತಾ ತರಬೇತಿ ಕಾರ್ಯಾಗಾರವು ಕಡ್ತಲ ಗ್ರಾಮ ಪಂಚಾಯತಿ ಸುವರ್ಣ ಸೌಧದಲ್ಲಿ…

ಕರಾಟೆಯಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಕಾರ್ಕಳದ ಎಳ್ಳಾರೆಯ ಕು.ಶರಣ್ಯ

ಕಾರ್ಕಳ, ಆ6: ಶಿವಮೊಗ್ಗದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಶರಸ್ಪರ್ಧೆಯಲ್ಲಿ ಏಳು ದೇಶಗಳ ವಿವಿಧ ಬಾಲ ಸ್ಪರ್ಧಿಗಳು ಭಾಗಿಯಾಗಿದ್ದು, ಈ ಪೈಕಿ ಕರ್ನಾಟಕದಿಂದ ಕಾರ್ಕಳ ತಾಲೂಕಿನ ಎಳ್ಳಾರೆಯ ಕು.ಶರಣ್ಯ ಕರಾಟೆಯ ಕುಮಟೆ ವಿಭಾಗದಲ್ಲಿ ತೃತೀಯ ಮತ್ತು ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದು…

ಮುನಿಯಾಲು: ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ: ಪ್ರಯಾಣಿಕರು ಗಾಯಗಳಿಲ್ಲದೇ ಪವಾಡಸದೃಶ ಪಾರು

ಹೆಬ್ರಿ,ಆ 06: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮುನಿಯಾಲು ಸಮೀಪದ ಚಟ್ಕಲ್‌ಪಾದೆ ಸಮೀಪ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಆ 6 ರಂದು ಮಧ್ಯಾಹ್ನ ಸಂಭವಿಸಿದೆ. ಕೊಡಗು ಜಲ್ಲೆಯ ಕುಟುಂಬವೊAದು ಕಾರಿನಲ್ಲಿ…

ಕಾಡುಹೊಳೆ ದತ್ತ ಮಂದಿರ ಹಾಗೂ ಮುನಿಯಾಲು ಮಾರಿಯಮ್ಮ ದೇವಸ್ಥಾನದಲ್ಲಿ ಹಾಡುಹಗಲೇ ಕಳ್ಳತನಕ್ಕೆ ಯತ್ನ: ಮದ್ಯವ್ಯಸನಿಯ ಕೃತ್ಯ ಬಯಲು

ಹೆಬ್ರಿ,ಆ 06: ಮುನಿಯಾಲು ಮಾರಿಯಮ್ಮ ದೇವಸ್ಥಾನ ಹಾಗೂ ಕಾಡುಹೊಳೆ ದತ್ತ ಮಂದಿರದ ಬಾಗಿಲು ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣ ಮಂಗಳವಾರ ಮಧ್ಯಾಹ್ನ ನಡೆದಿದೆ. ವಿಘ್ನೇಶ್ವರ ಎಂಬವರು ಮುನಿಯಾಲು ಗದ್ದುಗೆ ಮತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು,ಆ.…