ಈಜು ಸ್ಪರ್ಧೆ : ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು,ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ…
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ
ಹೆಬ್ರಿ,ಸೆ.20: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಬಂಧಿತ ಜಿಲ್ಲಾ ಮಟ್ಟದ ಕ್ರೀಡಾಕೂಟವು ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಾವರ ವಲಯ ಪ್ರೌಢಶಾಲಾ…
ಈಜುಸ್ಪರ್ಧೆ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕಾರ್ಕಳ, ಸೆ.20 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟೀ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ತೋಷಿತ್ ಎಸ್ ಬಾಬು…
ಜಾತಿಗಣತಿ ಆದೇಶ ಪ್ರಶ್ನಿಸಿ ಅರ್ಜಿಗಳು: ಕೇಂದ್ರ, ರಾಜ್ಯ ಸರ್ಕಾರಕ್ಕೆ ‘ಹೈಕೋರ್ಟ್’ ನೋಟಿಸ್
ಬೆಂಗಳೂರು (ಸೆ.20): ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ನಡೆಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಸೂಚಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿರುವ ಅರ್ಜಿಗಳ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸಮೀಕ್ಷೆ ನಡೆಸಲು ಆ.13ರಂದು ಸರ್ಕಾರ…
ಕೇಂದ್ರದಿಂದ ಆಹಾರ ಉತ್ಪನ್ನಗಳ ಜಿಎಸ್ಟಿ (GST) ಇಳಿಕೆ ಹಿನ್ನಲೆ: ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾದ ಕೆಎಂಎಫ್
ಬೆಂಗಳೂರು, ಸೆಪ್ಟೆಂಬರ್ 20: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು (GST) ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಮಾಡಲು ಮುಂದಾಗಿದ್ದು, ಸೋಮವಾರದಿಂದ ಹೊಸ…
ಉಚ್ಚಿಲದಲ್ಲಿ ಮಾದಕವಸ್ತು MDMA ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಬಂಧನ
ಪಡುಬಿದ್ರೆ, ಸೆ.19: ಕಾಪು ಸಮೀಪದ ಬಡಾ ಗ್ರಾಮದ ಉಚ್ಚಿಲ ಪೊಲ್ಯ ಮೈದಾನದ ಬಳಿ ಸೆ.18ರಂದು ಗುರುವಾರ ಇಬ್ಬರು ಯುವಕರು ಎಂಡಿಎಂಎ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಖಚಿತವಾದ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪಿಎಸ್ಐ ಸಕ್ತಿವೇಲು ಹಾಗೂ ಸಿಬ್ಬಂದಿಗಳು…
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಬೆಂಗಳೂರು, ಸೆಪ್ಟೆಂಬರ್ 19: ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರು ಈ ಹಿಂದೆ ಹಿಂದೂ…
ಅಂತರಾಷ್ಟ್ರೀಯ ಟ್ವೇಕಾಂಡೋ ಚಾಂಪಿಯನ್: ಮರಿಯಾ ಗೊರಟ್ಟಿ ಶಾಲೆಯ ವಿದ್ಯಾರ್ಥಿ ಮೇಧಾನ್ಶ್ ಗೆ ಚಿನ್ನದ ಪದಕ
ಕಾರ್ಕಳ: ತಾಲೂಕಿನ ಜೋಡುರಸ್ತೆ ಸಾಯಿಪಂಚಮಿಯ ಪ್ರೀತಿ ಮಧುಕರ್ ಶೆಟ್ಟಿ ದಂಪತಿಗಳ ಪುತ್ರ ಮೇಧಾನ್ಶ್ ಮಧುಕರ್ ಶೆಟ್ಟಿ ಹೈದರಾಬಾದ್ ನಲ್ಲಿ ನಡೆದ ಓಪನ್ ಅಂತರಾಷ್ಟ್ರೀಯ ಮಟ್ಟದ ಟೇಕ್ವಾ0ಡೋ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಪಡೆದು ಸಾಧನೆಗೈದಿದ್ದಾನೆ. ಮೇಧಾನ್ಶ್ ಹಿರ್ಗಾನ ಮರಿಯಾ ಗೊರಟ್ಟಿ ಆಂಗ್ಲ…
ಹೆಬ್ರಿ: ಅಮೃತಭಾರತಿ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮಾಹಿತಿ ಕಾರ್ಯಾಗಾರ
ಹೆಬ್ರಿ, ಸೆಪ್ಟೆಂಬರ್ 18: ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಮಾಹಿತಿ ಕಾರ್ಯಾಗಾರವನ್ನು ಚಾಣಕ್ಯ ಸಂಸ್ಥೆ ಹೆಬ್ರಿ ಸಂಸ್ಥಾಪಕರು , ಉದಯವಾಣಿ ದಿನಪತ್ರಿಕೆಯ ಪತ್ರಕರ್ತರು ಉದಯ್ ಕುಮಾರ್ ಶೆಟ್ಟಿ…
ಬೆಳ್ಮಣ್: ಆನ್ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯ ಬಂಧನ- ಮೊಬೈಲ್ ಸಹಿತ 6 ಡೆಬಿಟ್ ಕಾರ್ಡ್, ನಗದು ವಶಕ್ಕೆ
ಕಾರ್ಕಳ: ಬೆಟ್ಟಿಂಗ್ ಆ್ಯಪ್ ಮೂಲಕ ಇತರರೊಂದಿಗೆ ಸೇರಿಕೊಂಡು ಆನ್ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಝೀರ್ ಬಂಧಿತ ಆರೋಪಿ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…
