ಅಂತರರಾಷ್ಟ್ರೀಯ ಥೀಸಿಸ್ ಪ್ರೆಸೆಂಟೇಶನ್ ಸ್ಪರ್ಧೆ: ನಿಟ್ಟೆಯ ಪ್ರಾಧ್ಯಾಪಕ ಡಾ.ಪರ್ವೀಜ್ ಷರೀಫ್ ಬಿ.ಜಿ. ಅವರಿಗೆ ದ್ವಿತೀಯ ಬಹುಮಾನ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ (ಎಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ) ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪರ್ವೀಜ್ ಷರೀಫ್ ಬಿ.ಜಿ., ಅವರು ಅಂತಾರಾಷ್ಟ್ರೀಯ ಮೈಕ್ರೋವೇವ್ ವಿಶ್ವ ನಾಯಕರ ಸಮ್ಮೇಳನ (ಐಎಂಡಬ್ಲ್ಯುಎಲ್ಸಿ) 2025 ರಲ್ಲಿ ಪಿಎಚ್ಡಿ ವಿಭಾಗದ…
ಸೆ. 20 ರಂದು ಕಾರ್ಕಳದಲ್ಲಿ ವಿದ್ಯುತ್ ವ್ಯತ್ಯಯ
ಕಾರ್ಕಳ: ಕೇಮಾರು 220/110/11 ಕೆವಿ ವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ ಮತ್ತು 110 /11 ಕೆ ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆವಿ ಕಾರ್ಕಳ ಟೌನ್ ಫೀಡರ್ ನಲ್ಲಿ ಸೆ. 20 ರಂದು…
ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ಇಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ
ನವದೆಹಲಿ: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಸರ್ವೋಚ್ಛ ನ್ಯಾಯಾಲಯ ವಿಚಾರಣೆ ನಡೆಸಲಿದೆ.…
ಮರ್ಣೆ ಪಂಚಾಯತ್ ಪಿಡಿಓ ತಿಲಕರಾಜ್ ಅವರಿಗೆ ಬೀಳ್ಕೊಡುಗೆ ಸಮಾರಂಭ: ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದಾಗ ಜನರ ವಿಶ್ವಾಸ ಗಳಿಸಲು ಸಾಧ್ಯ: ನಿರ್ಗಮನ ಪಿಡಿಓ ತಿಲಕರಾಜ್
ಕಾರ್ಕಳ, ಸೆ 18: ಪಂಚಾಯತ್ ರಾಜ್ ಇಲಾಖೆ ಸದಾ ಜನರೊಂದಿಗೆ ಇರುವ ಇಲಾಖೆಯಾಗಿದೆ. ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ಗ್ರಾಮ ಪಂಚಾಯತಿಗಳು ಗ್ರಾಮ ಸರ್ಕಾರಗಳಾಗಿ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಿದಾಗ ಪಂಚಾಯತ್ ರಾಜ್ ಆಶಯಗಳು ಈಡೇರುವ ಜೊತೆಗೆ ಜನರ ವಿಶ್ವಾಸ…
ಸಾಣೂರು: ಚಿಲಿಂಬಿ ಹೆದ್ದಾರಿ ಕಾಮಗಾರಿಗೆ ಕೇಂದ್ರ ಅರಣ್ಯ ಸಚಿವಾಲಯದ ಅನುಮೋದನೆ
ಕಾರ್ಕಳ: ಕಳೆದ 2 ವರ್ಷಗಳಿಂದ ಸಾಣೂರಿನ ಚಿಲಿಂಬಿ ಅರಣ್ಯ ಪ್ರದೇಶದಲ್ಲಿನ ಹೆದ್ದಾರಿ ಕಾಮಗಾರಿಗೆ ಎದುರಾಗಿದ್ದ ಸಮಸ್ಯೆ ಇದೀಗ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ವಿಶೇಷ ಪ್ರಯತ್ನದಿಂದ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅನುಮತಿ ದೊರೆತಿದೆ. ಸಾಣೂರಿನಿಂದ ಮಂಗಳೂರು ಬಿಕರ್ನಕಟ್ಟೆ…
ಕಾರ್ಕಳ: ನರ್ಸಿಂಗ್ ಕಾಲೇಜು ಅವ್ಯವಸ್ಥೆ ಸರಿಪಡಿಸುವಂತೆ ಎಬಿವಿಪಿ ಯಿಂದ ಮನವಿ
ಕಾರ್ಕಳ: ಕಾರ್ಕಳದ ಬಿ ಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಕಳೆದ 4 ವರ್ಷಗಳಿಂದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸುಸಜ್ಜಿತ ಕಟ್ಟಡ, ಸರಿಯಾದ ತರಗತಿ ಕೊಠಡಿಗಳು, ಶಾಚಾಲಯ ವ್ಯವಸ್ಥೆ, ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು, ಸರಿಯಾದ ಪ್ರಯೋಗಾಲಯ, ಗ್ರಂಥಾಲಯ ವ್ಯವಸ್ಥೆ ,ಕಾಲೇಜು…
ಹೆಬ್ರಿ ಅಮೃತ ಭಾರತಿ ಸೇವಾಸಂಗಮ ಶಿಶುಮಂದಿರದಲ್ಲಿ ರಂಗಮಂಚ ಕಾರ್ಯಕ್ರಮ
ಹೆಬ್ರಿ: ಅಮೃತಭಾರತಿ ಸೇವಾಸಂಗಮ ಶಿಶುಮಂದಿರದಲ್ಲಿ ರಂಗಮಂಚ ಕಾರ್ಯಕ್ರಮ ಮತ್ತು ಪೋಷಕರ ಸಭೆ ನಡೆಯಿತು. ಮುಖ್ಯಅತಿಥಿ, ಆಪ್ತ ಸಮಾಲೋಚಕಿ ಸ್ವರ್ಣ ಕುಂದಾಪುರ ಇವರು ಶಿಶು ಶಿಕ್ಷಣದ ಹನ್ನೆರಡು ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದಾದ ರಂಗಮಂಚ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳ ಜೊತೆಗೆ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ಸಿದ್ಧತೆ; ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್
ಬೆಂಗಳೂರು: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಗೆ ರಾಜ್ಯದಲ್ಲಿ ಸಿದ್ಧತೆಗಳು ನಡೆಯುತ್ತಿದ್ದು, ಭಾರತ ಚುನಾವಣಾ ಆಯೋಗ (ಇಸಿಐ) ದಿನಾಂಕಗಳನ್ನು ಘೋಷಿಸಿದ ನಂತರ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬು ಕುಮಾರ್ ಅವರು ಹೇಳಿದ್ದಾರೆ.…
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು
ಬೆಳ್ತಂಗಡಿ,ಸೆ.18 : ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಪ್ರಕರಣ ದಾಖಲಾಗಿದೆ. ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ), ಈ ಸಂಬAಧ…
ನೀರೆ: ಪಾದಾಚಾರಿಗೆ ಕಾರು ಡಿಕ್ಕಿ- ಆಸ್ಪತ್ರೆಗೆ ದಾಖಲು
ಕಾರ್ಕಳ: ತಾಲೂಕಿನ ನೀರೆ ಗ್ರಾಮದ ಪಳ್ಳಿ ಕ್ರಾಸ್ ಬಳಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ. 16 ರಂದು ಬೊಗ್ಗು (65) ಎಂಬವರು ಪಳ್ಳಿ ಕ್ರಾಸ್ ಬಳಿ ಬೈಲೂರು ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಬೈಲೂರು…
