ನೀರೆ: ಪಾದಾಚಾರಿಗೆ ಕಾರು ಡಿಕ್ಕಿ- ಆಸ್ಪತ್ರೆಗೆ ದಾಖಲು
ಕಾರ್ಕಳ: ತಾಲೂಕಿನ ನೀರೆ ಗ್ರಾಮದ ಪಳ್ಳಿ ಕ್ರಾಸ್ ಬಳಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ. 16 ರಂದು ಬೊಗ್ಗು (65) ಎಂಬವರು ಪಳ್ಳಿ ಕ್ರಾಸ್ ಬಳಿ ಬೈಲೂರು ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಬೈಲೂರು…
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್: ಬಂಗ್ಲೆಗುಡ್ಡ ಬಳಿ ಮೂಳೆಗಳು, ಅಸ್ಥಿಪಂಜರ, ತಲೆ ಬುರುಡೆ ಪತ್ತೆ
ಮಂಗಳೂರು,ಸೆಪ್ಟೆಂಬರ್ 18: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೆ ಟ್ವಿಸ್ಟ್ ಸಿಕ್ಕಿದೆ. ಎಸ್ಐಟಿ (SIT) ಶೋಧದ ವೇಳೆ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಹಲವು ಮೂಳೆಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ…
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ: ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕಾರ್ಕಳ: ಭಾರತೀಯ ಜನತಾ 75ನೇ ಜನುಮದಿನದ ಆಚರಣೆಯ ಸೇವಾ ಪಾಕ್ಷಿಕದ ಸಲುವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಪಾರ್ಟಿ ಕಾರ್ಕಳ ಮಂಡಲ ಯುವಮೋರ್ಚಾ ಕಾರ್ಕಳ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀಯವರ 75ನೇ ಜನುಮದಿನದ ಆಚರಣೆಯ…
ಬಾಸ್ಕೆಟ್ ಬಾಲ್ ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ
ಕಾರ್ಕಳ: ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಸೆಪ್ಟೆಂಬರ್ 15 ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ –…
ಮುಳ್ಕಾಡು ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ
ಕಾರ್ಕಳ: ಎಳ್ಳಾರೆ ಗ್ರಾಮದ ಮುಳ್ಕಾಡು ಸ. ಕಿ.ಪ್ರಾ.ಶಾಲೆಯಲ್ಲಿ ಇಂದು ಅಜೆಕಾರು ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಂದ ಶಾಲಾ ಮಕ್ಕಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಠಾಣಾಧಿಕಾರಿ ಮಹೇಶ್ ಮಾತನಾಡಿ, ವ್ಯಾಸಂಗದ ವಿವಿಧ ಹಂತಗಳಲ್ಲಿ ಸಮಸ್ಯೆಯಾದರೆ ಕೈಗೊಳ್ಳಬಹುದಾದ ಕ್ರಮಗಳು,ಮಕ್ಕಳಿಗಿರುವ ಹಕ್ಕುಗಳು,ಕರ್ತವ್ಯಗಳ ಬಗ್ಗೆ…
ಯಾವುದೇ BPL ಕಾರ್ಡ್ ರದ್ದಾಗಲ್ಲ ಪರಿಷ್ಕರಣೆ ಮಾಡುತ್ತೇವೆ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ
ಬೆಂಗಳೂರು,ಸೆ.17 : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲ್ಲ,ಬದಲಿಗೆ ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, BPL ಕಾರ್ಡ್ ಪಡೆದಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ…
ಬಾಸ್ಕೆಟ್ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ ಆಯ್ಕೆ
ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ಬಾಲ್ಪಂ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು,…
ಕಾರ್ಕಳ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪ್ರಕಾಶ್ ಆಚಾರ್ ಆಯ್ಕೆ: ಉಪಾಧ್ಯಕ್ಷರಾಗಿ ಹರೀಶ್ ಅಧಿಕಾರಿ,ಪ್ರಧಾನ ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್ ಅಯ್ಕೆ
ಕಾರ್ಕಳ, ಸೆ.17: ಕಾರ್ಕಳ ತಾಲೂಕು ವಕೀಲರ ಸಂಘದ 2025-27 ನೇ ಸಾಲಿಗೆ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪ್ರಕಾಶ್ ಆಚಾರ್ ಹಾಗೂ ಉಪಾಧ್ಯಕ್ಷರಾಗಿ ಹರೀಶ್ ಅಧಿಕಾರಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್,ಜೊತೆ ಕಾರ್ಯದರ್ಶಿಯಾಗಿ…
ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶ್ರೀ ಕೃಷ್ಣ ಲೀಲೋತ್ಸವ
ಹೆಬ್ರಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 22ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಸಭಾಂಗಣದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಹೂವಿನ ಪೂಜೆ, ಮಹಾ…
ಸಾಂವಿಧಾನಿಕ ಮಾನದಂಡ ಇಲ್ಲದಿದ್ದರೂ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಸೇರ್ಪಡೆಗೆ ಹುನ್ನಾರ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಈದು ಶ್ರೀಧರ ಗೌಡ ಆರೋಪ
ಕಾರ್ಕಳ, ಸೆ.17: ಪರಿಶಿಷ್ಟ ಪಂಗಡದಲ್ಲಿ ಈಗಾಗಲೇ ಸುಮಾರು 52 ವಿವಿಧ ಸಮುದಾಯಗಳಿದ್ದು ಸರಕಾರದ ವಿಭಿನ್ನ ನಿಲುವು , ಧೋರಣೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಇನ್ನೂ ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ, ಅದರಲ್ಲೂ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟು ಜನಾಂಗದ ಆರ್ಥಿಕ ,ರಾಜಕೀಯ, ಸಾಮಾಜಿಕ, ಶೈಕ್ಷಣಿಕ…
