Breaking News

ರೈತರ ಸಾಲಮನ್ನಾ ಬಾಕಿ ಹಣ ಕೂಡಲೇ ಬಿಡುಗಡೆ ಮಾಡಿ: ಸರ್ಕಾರಕ್ಕೆ ಸಹಕಾರ ಭಾರತಿಯ ಆಗ್ರಹ ಆ.14ರಂದು ಕಾರ್ಕಳದ ಜೋಡುರಸ್ತೆಯ ಸಿಂಧೂರ ಕಾಂಪ್ಲೆಕ್ಸ್`ನಲ್ಲಿ NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ: ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉಪಕರಣಗಳು ಲಭ್ಯ: ಸಂಸ್ಥೆಯ ಮುಖ್ಯಸ್ಥ ವಾಸುದೇವ ಭಟ್ ಮಾಹಿತಿ ಕಾರ್ಕಳ ಕೃಷಿ ಇಲಾಖೆಯ 26 ಹುದ್ದೆಗಳ ಪೈಕಿ 24 ಹುದ್ದೆಗಳು ಖಾಲಿ!: ಸಿಬ್ಬಂದಿಗಳೇ ಇಲ್ಲದ ಇಲಾಖೆಯಲ್ಲಿ ರೈತರ ಸಮಸ್ಯೆ ಕೇಳುವವರೇ ಇಲ್ಲ ಇನ್ನಾ: ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿ ಮುರಿದು ಹಣ ಕಳವು ನಿಟ್ಟೆ ಕಾಲೇಜಿನಲ್ಲಿ ಆ್ಯಂಟಿ ರ‍್ಯಾಗಿಂಗ್ ಸಮಿತಿ ಸಭೆ-ರ‍್ಯಾಗಿಂಗ್ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಪೊಲೀಸ್ ಇಲಾಖೆಗೆ ಸಹಕರಿಸುವುದು ಅಗತ್ಯ: ನವೀನ್ ಬೋರ್ಕರ್

ಶಾಸಕರ ಕಚೇರಿಯಲ್ಲಿ “ವಿಕಾಸ ಉದ್ಯೋಗ ಸೇತು” ಉದ್ಯೋಗ ಮೇಳ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ವಿಕಾಸ ಸಂಸ್ಥೆ ನಿರಂತರವಾಗಿ ಬೆಂಬಲವಾಗಿ ನಿಲ್ಲಲಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಜು. 09: ವಿಕಾಸ ಸೇವಾ ಸಂಸ್ಥೆ ವತಿಯಿಂದ ಶಾಸಕರ ಕಚೇರಿಯಲ್ಲಿ ನಡೆಯುತ್ತಿರುವ ವಿಕಾಸ ಉದ್ಯೋಗ ಮೇಳವನ್ನು ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮ ರೂವಾರಿ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ…

ಇಂದಿರಾ ಕಿಟ್ ನೀಡಲು ಟೆಂಡರ್ ಅಂತಿಮ ಹಂತಕ್ಕೆ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿಕೆ

ಬೆಂಗಳೂರು, ಜು. 09: ರಾಜ್ಯದಲ್ಲಿ ಅನ್ನಭಾಗ್ಯ ಫಲಾನುಭವಿಗಳಿಗೆ ಇಂದಿರಾ ಕಿಟ್ ನೀಡಲು ಟೆಂಡರ್ ಅಂತಿಮ ಹಂತಕ್ಕೆ ಬಂದಿದ್ದು,ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಕಿ ವಿತರಣೆಯಲ್ಲಿ ಎದುರಾಗುತ್ತಿದ್ದ ಕೆಲವು…

ರೋಟರಿ ಕ್ಲಬ್ ನಿಟ್ಟೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕಾರ್ಕಳ,ಜು.08: ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3182ರ ವಲಯ-5ರ ರೋಟರಿ ಕ್ಲಬ್ ನಿಟ್ಟೆ ವತಿಯಿಂದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಿಟ್ಟೆಯ ತಾಂತ್ರಿಕ ಮಹಾವಿದ್ಯಾಲಯದ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ರೊ. MPHF. ಡಾ. ಆಶಾ ಪಿ. ಹೆಗ್ಡೆ, ಮಾಜಿ…

ಕಾರ್ಕಳ: ಜು.11 ರಂದು ಮೌಲ್ಯಸುಧಾ ಸುವರ್ಣ ಮಾಲಿಕೆಯ ಸಂಭ್ರಮ- ‘ಸನಾತನ ರಾಷ್ಟ್ರಾಂಜಲಿ’ ವಿಶೇಷ ಕಾರ್ಯಕ್ರಮ

ಕಾರ್ಕಳ,ಜು.08: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲ್ಯಸುಧಾ ಕಾರ್ಯಕ್ರಮದ 50ನೇ ಮಾಲಿಕೆಯ ಸುವರ್ಣ ಸಂಭ್ರಮವು ಜುಲೈ 11ರ ಶನಿವಾರದಂದು ಸಂಜೆ 06:15ಕ್ಕೆ ನಡೆಯಲಿದೆ. ಈ…

ಅಜೆಕಾರು: ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ, ಜು. 08: ತಾಲೂಕಿನ ಅಜೆಕಾರು ಪೊಲೀಸ್‌ ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಳ್ಳಾರೆಯ ಕುಮಾರ ಶೆಟ್ಟಿ (78)ಎಂಬವರಿಗೆ ಬಿ.ಪಿ ಹಾಗೂ ಸಕ್ಕರೆ ಖಾಯಿಲೆ ಇದ್ದು, ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು…

ಹೆಬ್ರಿಯಲ್ಲಿ ಗೋಪಾಲ ಭಂಡಾರಿ 75ನೇ ಜನ್ಮ ದಿನಾಚರಣೆ:ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ: ಗೋಪಾಲ ಭಂಡಾರಿ ಹೆಬ್ರಿಯ ಸಮಗ್ರ ಅಭಿವೃದ್ಧಿಯ ರೂವಾರಿ : ಮುದ್ರಾಡಿ ಮಂಜುನಾಥ ಪೂಜಾರಿ

ಹೆಬ್ರಿ,ಜು.08 : ತನ್ನ ಜೀವನದ ಕೊನೆಯ ಉಸಿರಿನ ‌ತನಕ ಜನಸೇವೆ ಮಾಡಿ ಜನ ಮಾನಸದಲ್ಲಿ ಗೋಪಾಲ ಭಂಡಾರಿಯವರು ಶಾಶ್ವತವಾಗಿ ನೆಲೆಸಿದ್ದಾರೆ. ಭೂಮಸೂದೆ ಕಾಯ್ದೆಯ ಮೂಲಕ ಸಾವಿರಾರು ಒಕ್ಕಲುಗಳಿಗೆ ಭೂಮಿ ನೀಡಿ ಬದುಕಿಗೆ ದಾರಿ ತೋರಿದ್ದಾರೆ. ಬಡವರ ಪರವಾಗಿ ನಿಂತವರು ಮಾತ್ರವಲ್ಲದೇ ಹೆಬ್ರಿಯ…

ಕಸ್ತೂರ್ಬಾ ಆಸ್ಪತ್ರೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ: ಮೂತ್ರಪಿಂಡದಿಂದ ಹೃದಯದವರೆಗೆ ಹರಡಿದ್ದ ಕ್ಯಾನ್ಸರ್ ಗಡ್ಡೆ ತೆರವು

ಉಡುಪಿ,ಜು.07:ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ಶಿವಮೊಗ್ಗದ 63 ವರ್ಷದ ರೋಗಿಗೆ ಅತ್ಯಂತ ಅಪೂರ್ವ ಮತ್ತು ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಮರುಜೀವ ನೀಡಿದ್ದಾರೆ. ರೋಗಿಯ ಎಡ ಮೂತ್ರಪಿಂಡದಿಂದ ಆರಂಭವಾಗಿ, ದೇಹದ ಅತಿದೊಡ್ಡ ರಕ್ತನಾಳದ ಮೂಲಕ ಹೃದಯದ ಬಲ ಹೃತ್ಕರ್ಣದವರೆಗೆ ಹರಡಿದ್ದ ಕ್ಯಾನ್ಸ‌ರ್…

ಮುನಿಯಾಲು: ಮಾತಿಬೆಟ್ಟಿನ ಹಿರಿಯ ಕೃಷಿಕ, ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

ಹೆಬ್ರಿ,ಜು.07: ತಾಲೂಕಿನ ವರಂಗ ಗ್ರಾಮದ ಮುನಿಯಾಲು ಮಾತಿಬೆಟ್ಟು ನಿವಾಸಿ, ಹಿರಿಯ ಕೃಷಿಕ ಹಾಗೂ ಸಣ್ಣ ದಿನಸಿ ಅಂಗಡಿಯ ಮಾಲಕರಾಗಿದ್ದ ಶಿಶುಪಾಲ್ ಜೈನ್ (82) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಸರಳ, ಸಜ್ಜನಿಕೆ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ-ವಿಶ್ವಾಸ ಗಳಿಸಿದ್ದ ಅವರು,…

ಕಾರ್ಕಳದ ಕಾಂಗ್ರೆಸ್ ಬಿಜೆಪಿ ನಾಯಕರೇ ರಸ್ತೆ ಗುಂಡಿ ವಿಚಾರದಲ್ಲಿ ರಾಜಕೀಯ ಲಾಭನಷ್ಟದ ಲೆಕ್ಕಾಚಾರ ಬಿಡಿ: ಮೊದಲು ಗುಂಡಿಬಿದ್ದ ರಸ್ತೆ ಸರಿ ಮಾಡಿ: ನಿಮ್ಮ ಕೆಸರೆರಚಾಟಕ್ಕೆ ಜನ ಕೆಸರು ನೀರಿನ ಅಭಿಷೇಕ ಮಾಡಿಸಿಕೊಳ್ಳಬೇಕೇ?

ಕರಾವಳಿನ್ಯೂಸ್ ವಿಶೇಷ ವರದಿ ಈ ಬಾರಿ ಮಂಗಾರು ಮಳೆ ತಡವಾದರೂ ಭರ್ಜರಿ ಎಂಟ್ರಿ ಕೊಟ್ಟಿದ್ದು, ಮಳೆಯಿಂದಾಗಿ ಪ್ರಮುಖವಾಗಿ ಕಾರ್ಕಳದ ನಗರದ ರಸ್ತೆಗಳು ಈಗಾಗಲೇ ಗುಂಡಿಬಿದ್ದು ವಾಹನ ಸವಾರರಿಗೆ ಸಂಚಾರವೇ ಸವಾಲಾಗಿ ಪರಿಣಮಿಸಿದೆ. ಹದಗೆಟ್ಟ ರಸ್ತೆಗಳ ದುರವಸ್ಥೆ ವಿರುದ್ಧ ಜನರು ಪ್ರತಿಭಟನೆ ನಡೆಸುತ್ತಿದ್ದು…

ರಾಮಮಂದಿರ ಕಾಣಿಕೆ ಹಣ ದುರುಪಯೋಗ ಪ್ರಕರಣ: 70 ಬಾರಿ ಕಳ್ಳತನ ನಡೆದಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಲ್ಲಿ ದೃಢ

ಲಕ್ನೋ, ಜು.07: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ದುರುಪಯೋಗ ಮತ್ತು ಕಳ್ಳತನದ ಪ್ರಕರಣದ ಕುರಿತಂತೆ ವಿಶೇಷ ತನಿಖಾ ತಂಡ ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಭಾರಿ ಅಕ್ರಮಗಳು ನಡೆದಿರುವುದು ದೃಢಪಟ್ಟಿದ್ದು, ಒಟ್ಟು 70 ಬಾರಿ ಕಳ್ಳತನ ನಡೆದಿರುವುದು ಬಯಲಾಗಿದೆ. ದೇವಸ್ಥಾನಕ್ಕೆ ಬಂದ ಭಕ್ತರ…