ಕಾರ್ಕಳ:ಮನೆ ಕಟ್ಟುವ ವಿಚಾರದಲ್ಲಿ ಮೇಸ್ತ್ರಿಗೆ ಹಲ್ಲೆ, ಜೀವ ಬೆದರಿಕೆ
ಕಾರ್ಕಳ: ಮನೆ ಕಟ್ಟುವ ವಿಚಾರದಲ್ಲಿ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಆರೋಪಿಸಿ ಮನೆಯ ಮಾಲೀಕ ಮೇಸ್ತ್ರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಸೆ.4 ರಂದು ನಡೆದಿದೆ. ಈದು ನಿವಾಸಿ ಸುರೇಶ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ಮೂಡಬಿದ್ರೆಯ ಮಾರೂರು ಎಂಬಲ್ಲಿ…
ಪೆರ್ಡೂರು ದೂಪದಕಟ್ಟೆ ಸಮೀಪ ಬೈಕ್- ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು,ಸಹಸವಾರ ಗಂಭೀರ
ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಗಣೇಶ್…
ಅಜೆಕಾರು ಚರ್ಚ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಅಜೆಕಾರು: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಗೌರವಿಸುವುದರೊಂದಿಗೆ ಅರ್ಥಪೂರ್ಣವಾಗಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚ್ ನ ಫಾದರ್ ಅವಿನಾಶ್ ಲೆಸ್ಲೀ ಪೈಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ವಂದನನೀಯ ಗುರುಗಳು…
ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ: ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ ಶೆಟ್ಟಿ ಬಜಗೋಳಿ
ಕಾರ್ಕಳ,ಸೆ.06: ಕಳೆದ ಎರಡು ತಿಂಗಳಿನಿAದ ಧರ್ಮಸ್ಥಳ ಕ್ಷೇತ್ರದ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರ ಅಪಪ್ರಚಾರವನ್ನು ಖಂಡಿಸಿ ಸೆ 10 ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ…
ಅಕ್ರಮ ಗೋಸಾಗಾಟ ತಡೆಯಲೆತ್ನಿಸಿದ ವೇಳೆ ಪೊಲೀಸರ ಹತ್ಯೆ ಯತ್ನಿಸಿ ಪರಾರಿಯಾಗಿದ್ದ ಮೂವರು ಕುಖ್ಯಾತ ದನಗಳ್ಳರ ಬಂಧನ
ಉಡುಪಿ, ಸೆ.06: ಪಡುಬಿದ್ರೆ ಸಮೀಪದ ಹೆಜಮಾಡಿ ಟೋಲ್ ಬಳಿ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿಗಳು 2025ರ ಆ.5 ರಂದು ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ತಂಡವನ್ನು ತಡೆಯಲು ಯತ್ನಿಸಿದಾಗ ಆರೋಪಿಗಳು ಪೊಲೀಸರ ಮೇಲೆ ವಾಹನ ಹರಿಸಿ ಹತ್ಯೆಗೆ ಯತ್ನಿಸಿ…
ಕಾರ್ಕಳ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರ್ಕಳ,ಸೆ 06:ಕಾರ್ಕಳ ತಾಲೂಕಿನ 3 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 23 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಆನ್ ಲೈನ್…
ಸೆ. 7ರಂದು ಕಾರ್ಕಳದಲ್ಲಿ ನೂತನ ಪತ್ರಿಕಾ ಭವನದ ಉದ್ಘಾಟನೆ
ಕಾರ್ಕಳ,ಸೆ 06: ಕಾರ್ಕಳ ತಾಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧೀನ ಸಂಸ್ಥೆಯಾದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ಭವನದ ಉದ್ಘಾಟನೆಯು ಸೆ. 7ರ ಭಾನುವಾರ ಅಪರಾಹ್ನ 3.30ಕ್ಕೆ ನಡೆಯಲಿದೆ. ಕರ್ನಾಟಕ…
ಮಣಿಪಾಲ, ಉಡುಪಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ
ಮಣಿಪಾಲ: ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ…
ಹೈಕೋರ್ಟ್, ಸುಪ್ರೀಂಕೋರ್ಟ್ ಮಾತ್ರ ಕ್ರಿಮಿನಲ್ ಪ್ರಕರಣಗಳ ಮರು ತನಿಖೆ ಅಥವಾ ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ : ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು, ಸೆ 06 : ಸರ್ಕಾರಗಳು ರಚಿಸುವ ತನಿಖಾ ಸಂಸ್ಥೆಗಳು ತನಿಖೆ ನಡೆಸುವುದರ ಕುರಿತು ಕರ್ನಾಟಕ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕ್ರಿಮಿನಲ್ ಪ್ರಕರಣಕ್ಕೆ ಸಂಬAಧಿಸಿದAತೆ ಮರು ತನಿಖೆ ಅಥವಾ ಹೊಸದಾಗಿ ತನಿಖೆ ಮಾಡುವುದು ಅಥವಾ ಬೇರೊಂದು ತನಿಖಾ ಸಂಸ್ಥೆಗೆ…
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್. ಅವರಿಗೆ ಗೌರವಾರ್ಪಣೆ
ಕಾರ್ಕಳ: ಕೊಪ್ಪ ತಾಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರಿಗೆ ಗೌರವಾರ್ಪಣೆ ಜರುಗಿತು. ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, “ಮಲ್ನಾಡ್…
