ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ ಆರಂಭ
ಬೆಂಗಳೂರು: ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದ್ದು, ಇತ್ತ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ…
ಅತ್ಯಾಚಾರ ಪ್ರಕರಣ: ತೀರ್ಪು ಕಾಯ್ದಿರಿಸಿದ ಕೋರ್ಟ್; ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 30ಕ್ಕೆ ಕಾಯ್ದಿರಿಸಿದೆ. ಪ್ರಾಸಿಕ್ಯೂಷನ್ ಪರ SPP ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ,…
ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಔಷಧಿ ಖರೀದಿಗೆ ಸಹಾಯಧನ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಕಾರ್ಕಳ: ಅಡಿಕೆ ಬೆಳೆಗೆ ಇತ್ತೀಚಿನ ವರ್ಷಗಳಲ್ಲಿ ಭಾಧಿಸುತ್ತಿರುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಪೋಷಕಾಂಶಗಳ ನಿರ್ವಹಣೆ, ಸ್ವಚ್ಛತೆ ನಿರ್ವಹಣೆಗಳೊಂದಿಗೆ ಶಿಫಾರಸ್ಸು ಮಾಡಿದ ರಾಸಾಯನಿಕಗಳ ಸಿಂಪರಣೆಯು ಸಹ ಒಂದು ಕ್ರಮವಾಗಿದ್ದು, ರೈತರು ತಮ್ಮ ಅಡಿಕೆ ತೋಟಗಳಲ್ಲಿ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶಿಫಾರಸ್ಸು ಮಾಡಲಾದ ರಾಸಾಯನಿಕ…
ಹೆಬ್ರಿ: ದಲಿತರ ಭೂಮಿ–ವಸತಿ ಹಕ್ಕಿಗಾಗಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಹೆಬ್ರಿ.ಜು.18: ದಲಿತರ ಭೂಮಿ ಮತ್ತು ವಸತಿ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಹೆಬ್ರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಹಕ್ಕೊತ್ತಾಯದ ಪ್ರತಿಭಟನೆ ನಡೆಯಿತು. ಹೆಬ್ರಿ ಶಾಖೆಯ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ,…
ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬ ಕುರಿತು ದೂರು: ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ
ಕಾರ್ಕಳ:ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ಕಾರ್ಕಳ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಕಳ ಪುರಸಭೆ ಕಚೇರಿಗೆ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಅವರ ನೇತೃತ್ವದಲ್ಲಿ ಶುಕ್ರವಾರ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.ಈ ವೇಳೆ ಕಳೆದ 10…
ಜುಲೈ.27ರಂದು ಅಜೆಕಾರಿನಲ್ಲಿ ಆಟಿಡೊಂಜಿ ಕೆಸರ್ದ ಗೊಬ್ಬು -2025
ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಹಾಗೂ ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಇವರ ಜಂಟಿ ಆಶ್ರಯದಲ್ಲಿ ಮರ್ಣೆ ಗ್ರಾಮದ ಹಿಂದೂ ಬಾಂಧವರಿಗಾಗಿ ಮೂರನೇ ವರ್ಷದ “ಆಟಿಡೊಂಜಿ ಕೆಸರ್ದ ಗೊಬ್ಬು” ಜುಲೈ 27 ರಂದು ಭಾನುವಾರ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ…
ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು: ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ಅನುದಾನ ಬಿಡುಗಡೆ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುವ ಎಲ್ಲಾ ಕ್ಷೇತ್ರಗಳಿಗೂ ತಲಾ 50 ಕೋಟಿ ಅನುದಾನ ಬಿಡುಗಡೆ ಕುರಿತಂತೆ ಸಿದ್ದರಾಮಯ್ಯ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ಧಿ, ಸೇತುವೆ…
ತುಳುನಾಡಿನ ಕಾರಣಿಕ ದೈವ ಕಲ್ಕುಡನಿಗೆ ಅವಮಾನಿಸಿದ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಬಹಿರಂಗ ಕ್ಷಮೆ ಯಾಚಿಸಲಿ: ಬೋಳ ಸುಧಾಕರ ಆಚಾರ್ಯ
ಕಾರ್ಕಳ, ಜು.18: ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ದೈವತ್ವಕ್ಕೆ ಏರಿದ ವಿಶ್ವಕರ್ಮ ಸಮುದಾಯದ ಕಾರಣಿಕಪುರುಷ ಕಲ್ಕುಡ ದೈವಕ್ಕೆ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಅವಮಾನ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಬೋಳ ಸುಧಾಕರ ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಬೈಲೂರಿನ…
ಸಾಲ ಕೊಡುವುದಾಗಿ ಕೋಟ್ಯಂತರ ರೂ. ಪಡೆದು ವಂಚನೆ: ಮಂಗಳೂರಿನ ಖತರ್ನಾಕ್ ವಂಚಕ ಪೊಲೀಸ್ ಬಲೆಗೆ
ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ರೋಹನ್ ಸಲ್ಡಾನಾ (45) ಬಂಧಿತ ಆರೋಪಿ.ರೋಹನ್ ಗುರುವಾರ ರಾತ್ರಿ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ ಮಾಡುತ್ತಿರುವಾಗಲೇ…
ಬೆಂಗಳೂರು ಕಾಲ್ತುಳಿತಕ್ಕೆ RCB ನೇರ ಹೊಣೆ: ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಸರ್ಕಾರ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜೂನ್ 4 ರಂದು ಆಯೋಜಿಸಲಾಗಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಗೆ ತನ್ನ ತನಿಖಾ ವರದಿಯನ್ನು ಸಲ್ಲಿಕೆ…
