ನಿವೃತ್ತ ಶಿಕ್ಷಕ ಅಂಡಾರು ಚಿಕ್ಕಾಡಿ ಕೃಷ್ಣ ಶೆಟ್ಟಿ(72) ನಿಧನ

ಕಾರ್ಕಳ, ಡಿ.26: ಅಂಡಾರು ಗ್ರಾಮದ ಚಿಕ್ಕಾಡಿ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಶೆಟ್ಟಿ(72) ಶುಕ್ರವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೃಷ್ಣ ಶೆಟ್ಟಿಯವರು ಸುಧೀರ್ಘ 32 ವರ್ಷಗಳ ಕಾಲ…

ರಾಜ್ಯದಲ್ಲಿ ಟಿಡಿಎಸ್ ಪಾವತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು,ಡಿ.26: ರಾಜ್ಯ ಸರ್ಕಾರವು ಕೆಲವು ಇಲಾಖೆಗಳ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (ಟಿಡಿಎಸ್) ಪಾವತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.ಸರ್ಕಾರದ ಕೆಲವು ಇಲಾಖೆಗಳಲ್ಲಿ ಟಿಡಿಎಸ್ ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ವಿಳಂಬವಾಗಿ ಪಾವತಿಸುತ್ತಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ.…

ಕಾರ್ಕಳ ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ: ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ,ಡಿ. 26: ಕಾರ್ಕಳ ಭಂಂಡಾರಿ ಸಮಾಜ ಸಂಘ, ಮಹಿಳಾ ಸಂಘ ಹಾಗೂ ಯುವ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ಕಾಬೆಟ್ಟು ವೇಣುಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ವಾರ್ಷಿಕ ಮಹಾಸಭೆ ಸತ್ಯನಾರಾಯಣ ಪೂಜೆ ವೃತ್ತಿ ನಿರತ ಹಿರಿಯರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ ಮತ್ತು…

ಮಾಜಿ ಪ್ರಧಾನಿ ಅಟಲ್ ಜನ್ಮ ಶತಾಬ್ದಿ ಪ್ರಯುಕ್ತ ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಸ್ಮರಣೆ: ದೇಶಕ್ಕಾಗಿ ತನ್ನ ಜೀವನವನ್ನೇ ತ್ಯಾಗ ಮಾಡಿದ ಅಟಲ್ ವ್ಯಕ್ತಿತ್ವ ಅವಿಸ್ಮರಣೀಯ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್

ಕಾರ್ಕಳ, ಡಿ.26: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ತನ್ನ 55 ವರ್ಷಗಳ ರಾಜಕಾರಣದಲ್ಲಿ ಎಂದಿಗೂ ಅಧಿಕಾರದ ಸ್ವಾರ್ಥ ಇರಲಿಲ್ಲ. ದೇಶಕ್ಕಾಗಿ ತನ್ನ ವೈಯಕ್ತಿಕ ಜೀವನವನ್ನೇ ತ್ಯಾಗ ಮಾಡಿದ ಮಹಾನ್ ವ್ಯಕ್ತಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್…

ಮಿಯ್ಯಾರು: ಬೈಕ್ ಗೆ ಜೀಪ್ ಡಿಕ್ಕಿ: ಸವಾರ ಆಸ್ಪತ್ರೆಗೆ ದಾಖಲು

ಕಾರ್ಕಳ, ಡಿ.25: ಬೈಕಿಗೆ ಜೀಪ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಬಳಿ ಡಿ.23 ರಂದು ನಡೆದಿದೆ. ಚಂದ್ರಪ್ಪ ಅವರು ಬೈಕಿನಲ್ಲಿ ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಜೋಡುಕಟ್ಟೆ ಬಳಿ ಹಿಂದಿನಿಂದ ವೇಗವಾಗಿ…

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ :ಬ್ಯಾಂಕ್ ಆಫ್ ಬರೋಡಾದ ಜೊತೆ ಒಪ್ಪಂದ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು,ಡಿ.25 : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನಲೆ: ಕೂಷ್ಮಾಂಡಿನಿ ಜೈನ ಬಸದಿಯ ಸಭಾಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಮಂಜೂರು: ಶಾಸಕ ಸುನಿಲ್ ಕುಮಾರ್ ಮಾಹಿತಿ

ಕಾರ್ಕಳ, ಡಿ.25: ಮುಂಬರುವ 2027ರ ಜನವರಿಯಲ್ಲಿ ಕಾರ್ಕಳದ ಇತಿಹಾಸಪ್ರಸಿದ್ಧ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಲ್ಲೂರಿನ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಬಳಿ ಸಭಾ ಭವನ ನಿರ್ಮಾಣ ಕಾಮಗಾರಿಗೆ 50 ಲ‌ಕ್ಷ ಅನುದಾನ ಮಂಜೂರಾಗಿದ್ದು,ಈ ಪೈಕಿ ಈಗಾಗಲೇ 25 ಲ.ರೂ…

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪವಿತ್ರ ಬಲಿ ಅರ್ಪಣೆ

ಕಾರ್ಕಳ,ಡಿ. 24: ಕಾರ್ಕಳದ ಇತಿಹಾಸಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಭಕ್ತಿಭಾವ ಮತ್ತು ಸಂತೋಷದಿಂದ ಆಚರಿಸಲಾಯಿತು. ಡಿ.24 ರಂದು ಸಂಜೆ 6:30ಕ್ಕೆ ಅತ್ತೂರು ಗಾಯನ ಮಂಡಳಿಯವರ ಕ್ರಿಸ್‌ಮಸ್‌ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಈ ಗಾಯನವು ಕ್ರಿಸ್ತ ಜನ್ಮೋತ್ಸವದ ಪವಿತ್ರ…

ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​: 10ಕ್ಕೂ ಹೆಚ್ಚು ಮಂದಿ ಸಜೀವ ದಹನ, ಹಲವರು ಗಂಭೀರ- ಕೇಂದ್ರ ಸರ್ಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ,ಡಿ25: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್…

ಜ.03 ರಂದು ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ: ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸುನಿಲ್ ಕುಮಾರ್ ಮಾಹಿತಿ

ಕಾರ್ಕಳ, ಡಿ.24: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಲ್ಲಿ 22ನೇ ವರ್ಷದ ಮಿಯ್ಯಾರು ಲವ–ಕುಶ ಜೋಡುಕರೆ ಕಂಬಳವು ಜ.3ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಡಿ.24…