ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಖಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಕುರಿತಂತೆ ಸ್ಥಳೀಯರಾದ ದೀಪಕ್,ಸುಮಿತ್ ಸೇರಿ 15 ಮಂದಿಯ ವಿರುದ್ಧ…
ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗಳಿಗೆ 2.80 ಕೋಟಿ ಅನುದಾನ ಮಂಜೂರು : ಶಾಸಕ ವಿ. ಸುನಿಲ್ ಕುಮಾರ್
ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೇತುವೆ ಸಹಿತ ನೂತನ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸರಕಾರದಿಂದ 2.80 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ…
ಬಂಟ್ವಾಳ:ಪಿಕಪ್ ಚಾಲಕನ ಬರ್ಬರ ಹತ್ಯೆ: ಕೃತ್ಯದ ಬಳಿಕ ಬೈಕಿನಲ್ಲಿ ಪರಾರಿಯಾದ ಹಂತಕರು
ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ…
ಅರಣ್ಯ ಇಲಾಖೆಯ ರಾಯಭಾರಿಯಾಗಿ ಕನ್ನಡಿಗ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ: ಸಂಭಾವನೆ ನಿರಾಕರಿಸಿ ಕನ್ನಡಿಗರ ಮೆಚ್ಚುಗೆ ಗಳಿಸಿದ ಸ್ಪಿನ್ ಮಾಂತ್ರಿಕ
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯಾಗಿ ಖ್ಯಾತ ಅಂತರರಾಷ್ಟ್ರೀಯ ಮಾಜಿ ಕ್ರಿಕೆಟಿಗ ಮತ್ತು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಾಡು ಮತ್ತು ವನ್ಯಜೀವಿಗಳ ಸಂರಕ್ಷಣೆಯ…
ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್ ಉಚ್ಚಾಟನೆ
ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ,…
ಮಿಯ್ಯಾರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಾನಸಿಕ ಅಸ್ವಸ್ಥ ಚಿಕಿತ್ಸೆ ಫಲಿಸದೇ ಸಾವು
ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮಾನಸಿಕ ಅಸ್ವಸ್ಥ ಗೋಪಾಲ(55) ಮೃತಪಟ್ಟವರು. ಅವರು ಕಳೆದ…
ಇನ್ನುಮುಂದೆ ರಜಾ ದಿನಗಳಲ್ಲೂ ‘ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ
ಬೆಂಗಳೂರು : ಸುಗಮ ಹಾಗೂ ಸುಲಲಿತ ಆಡಳಿತ ನೀಡುವ ಸಲುವಾಗಿ ಸಬ್ ರಿಜಿಸ್ಟಾçರ್ ಕಚೇರಿಗಳು ಶನಿವಾರ ಹಾಗೂ ಭಾನುವಾರದ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಈ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆಯಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ…
ಭಾರೀ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿ: ಕೃಷಿ ಜಮೀನಿಗೆ ಪ್ರವಾಹದ ನೀರು ನುಗ್ಗಿ ಹಾನಿ
ಕಾರ್ಕಳ: ಮುಂಗಾರುಪೂರ್ವ ಮಳೆ ಭಾರೀ ಆವಾಂತರ ಸೃಷ್ಟಿಸುತ್ತಿದ್ದು, ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ಪ್ರವಾಹದ ನೀರು ಕೃಷಿ ಜಮೀನಿಗೆ ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಕಾರ್ಕಳ ತಾಲೂಕಿನ ನಿಂಜೂರು ಗ್ರಾಮದ ಪಾತಾವು ನಿವಾಸಿ ಸುಶೀಲಾ ಎಂಬಬವರ ವಾಸದ ಮನೆ ಭಾರೀ…
ಕಾರ್ಕಳ ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲಿ ಜಲಪ್ರವಾಹ: ಸಾರ್ವಜನಿಕರು ಹಾಗೂ ವಾಹನ ಸವಾರರ ಪರದಾಟ
ಕಾರ್ಕಳ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾರ್ಕಳ ಪೇಟೆಯಲ್ಲಿ ಚರಂಡಿಗಳಲ್ಲಿ ಹರಿಯಬೇಕಿದ್ದ ನೀರು ರಸ್ತೆಯ ಮೂಲ ಹರಿಯುತ್ತಿದ್ದು, ಪುರಸಭೆಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಾರ್ಕಳದ ಮೂರು ಮಾರ್ಗ ಜಂಕ್ಷನ್ ಬಳಿಯ ಮಂಗಳೂರು ರಸ್ತೆಯಲ್ಲಿ ನೀರಿನ ಪ್ರವಾಹ ರಸ್ತೆಗೆ…
ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಕಾಮದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್
ಭೋಪಾಲ್: ಮಧ್ಯಪ್ರದೇಶದ ಮಂಡೌರ್‌ನ ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೆದ್ದಾರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮೇ…
