Breaking News

‘ಜಿಹಾದಿ’, ‘ಕಾಫಿರ್’ ಪದಗಳ ಬಳಕೆ ಅಪರಾಧವಲ್ಲ : ಮಧುಗಿರಿ ಮೋದಿ ವಿರುದ್ಧ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: ಲೋಕಲ್ ಫೈಟ್ ಗೆ ಅಖಾಡ ರೆಡಿ: ಕಾರ್ಕಳದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು ಡಿಜೆ ಸೌಂಡ್ಸ್ ವಿಚಾರದಲ್ಲಿ ಪೊಲೀಸರ ದ್ವಂದ್ವ ನೀತಿ ಬದುಕಿಗೆ ಬರೆ: ಧ್ವನಿಬೆಳಕು ಸಂಘದ ಅರೋಪ ಮೈಸೂರು ದಸರಾದಲ್ಲಿ ತುಳುನಾಡಿನ ಕಂಬಳದ ಅಬ್ಬರ: ಕಂಬಳದ ಮೂಲಕ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ವಿಶ್ವಮಟ್ಟಕ್ಕೆ ಪರಿಚಯಿಸುವುದೇ ಮೂಲ ಉದ್ದೇಶ: ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಕಾರ್ಕಳ: ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026 – ಮಾಹಿತಿ ಕಾರ್ಯಕ್ರಮ- ಗ್ರಾಮ ಪಂಚಾಯತ್ ಮಟ್ಟದ ಎಸ್.ಎಲ್.ಆರ್.ಎಮ್ ಸ್ವಚ್ಛತಾ ಕಾರ್ಯಕರ್ತರಿಗೆ ಗೌರವಾರ್ಪಣೆ

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಕಾಮದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಭೋಪಾಲ್‌: ಮಧ್ಯಪ್ರದೇಶದ ಮಂಡೌರ್‌ನ ಜಿಲ್ಲಾ ಪಂಚಾಯತ್‌ ಸದಸ್ಯ ಬಿಜೆಪಿ ನಾಯಕ ಮನೋಹ‌ರ್ ಲಾಲ್ ಧಾಕಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೆದ್ದಾರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮೇ…

ಕಾರ್ಕಳ: ಮೇ.28 ರಂದು ಜ್ಞಾನಸುಧಾದಲ್ಲಿ ಮೌಲ್ಯಸುಧಾ ಹಾಗೂ ಭಜನಾಸುಧಾ- ಜ್ಞಾನಯೋಗಿ ಶ್ರೀಸಿದ್ಧೇಶ್ವರ ಮಹಾಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮ

ಕಾರ್ಕಳ: ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮೇ.28 ರಂದು ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿರುವ ಮೌಲ್ಯಸುಧಾ ಕಾರ್ಯಕ್ರಮದಲ್ಲಿ ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪ.ಪೂಜ್ಯ…

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಬಾಗಿಲಿನ ಕೀ ಮುರಿದು ಕೆನರಾ ಬ್ಯಾಂಕ್ ದೋಚಿದ ಖದೀಮರು

ವಿಜಯಪುರ: ರಾಜ್ಯದಲ್ಲಿ ಇದೀಗ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ…

ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ

ನವದೆಹಲಿ, ಮೇ 26: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ…

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಾಸ್: ಶಾಸಕರ ಎರಡು ತಿಂಗಳ ವನವಾಸಕ್ಕೆ ಮುಕ್ತಿ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಈ‌ ಕುರಿತು ಅಮಾನತು ಆದೇಶವನ್ನು ಅಧಿಕೃತ ಹಿಂಪಡೆದು ಆದೇಶ ಹೊರಡಿಸಿದ್ದು, ಕಳೆದ…

ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ: ಓರ್ವ ಬಲಿ, ಆ್ಯಕ್ಟಿವ್​ ಕೇಸ್​​ 38ಕ್ಕೆ ಏರಿಕೆ

ಬೆಂಗಳೂರು: ರಾಜ್ಯಕ್ಕೆ ಕೊರೊನಾ ವೈರಸ್ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಶನಿವಾರ (ಮೇ.24) ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ…

ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್- 23 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್- 40 ವಿದ್ಯಾರ್ಥಿಗಳಿಗೆ ಇಂಜಿನಿಯರಿAಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್

ಕಾರ್ಕಳ : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿAಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕನ್ನು ಪಡೆದಿರುತ್ತಾರೆ. ಸಂಸ್ಥೆಯ 40 ವಿದ್ಯಾರ್ಥಿಗಳು…

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ‍್ಯಾಂಕ್‌

ಕಾರ್ಕಳ: ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ‍್ಯಾಂಕ್‌ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ…

ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​: ಮೇ 30ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಮೇ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…

ಕಾರ್ಕಳ: ಕೃತಿ ಬಿಡುಗಡೆ ಕಾರ್ಯಕ್ರಮ

ಕಾರ್ಕಳ: ಶಾರದಾ ಮಹಿಳಾ ಮಂಡಲದ ಅಧ್ಯಕ್ಷೆ ಸಾವಿತ್ರಿ ಮನೋಹರ್ ಹಾಗೂ ಪುತ್ರಿ ಸ್ವಾತಿ ಅಜಿತ್ ಶರ್ಮ ಅವರ ಕೃತಿ ಬಿಡುಗಡೆ ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ ಹಾಗೂ ಶಾರದಾ ಮಹಿಳಾ ಮಂಡಳಿ ಅನಂತಶಯನ ಇವುಗಳ ಸಹಭಾಗಿತ್ವದಲ್ಲಿ ಪೆರ್ವಾಜೆ ಶಾಲೆಯಲ್ಲಿ ಜರುಗಿತು. ನಿವೃತ್ತ…