ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಕೀಮೋಥೆರಪಿ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ: ಕೀಮೋಥೆರಪಿ ಕೇಂದ್ರಗಳಿಗೆ ನಾಳೆ (ಮೇ23) ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ
ಬೆಂಗಳೂರು: ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಇನ್ನುಮುಂದೆ ರಾಜ್ಯ ಸರ್ಕಾರದ ವತಿಯಿಂದ ಉಚಿತ ಕೀಮೋಥೇರಪಿ ಚಿಕಿತ್ಸೆ ಸಿಗಲಿದೆ. ಈ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ(ಮೇ23ರಂದು) ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ…
ಕಾರ್ಕಳ ತಾಲೂಕು ಕಚೇರಿಯಲ್ಲಿ ಆರ್‌ಟಿಸಿ ಕೌಂಟರ್ ನಲ್ಲಿ ಮಾತಿನ ಜಟಾಪಟಿ: ಸಿಬ್ಬಂದಿಯ ಜತೆ ಜಗಳದ ವಿಡಿಯೋ ವೈರಲ್
ಕಾರ್ಕಳ: ತಾಲೂಕು ಕಚೇರಿಯ ಪಹಣಿ ಕೇಂದ್ರದಲ್ಲಿ ಸಿಬ್ಬಂದಿ ಬಾಗಿಲು ತೆರೆಯದೇ ಆರ್‌ಟಿಸಿಗಾಗಿ ಬೆಳಗ್ಗಿನಿಂದ ಕಾದು ಕುಳಿತ ಸಾರ್ವಜನಿಕರಿಗೆ ಆರ್‌ಟಿಸಿ ನೀಡಿಲ್ಲ ಎಂದು ಮುಂಡ್ಲಿಯ ಸುಜಿತ್ ಶೆಟ್ಟಿ ಎಂಬವರು ಆರ್‌ಟಿಸಿ ಕೌಂಟರ್ ಸಿಬ್ಬಂದಿಯನ್ನು ತೀವೃ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಆರ್‌ಟಿಸಿ…
ಪ್ಲಾಸ್ಟಿಕ್ ಬಾಟಲಿಗಳು, ಆಹಾರದ ಪೊಟ್ಟಣಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಿಂದ ತುಂಬಿಹೋದ ಕಾರ್ಕಳ ನಗರದ ರಸ್ತೆ ಬದಿಯ ಚರಂಡಿಗಳು: ಸಾರ್ವಜನಿಕರ ದೂರಿನ ಬಳಿಕ ಎಚ್ಚೆತ್ತು ಸ್ವಚ್ಚಗೊಳಿಸಿದ ಪುರಸಭೆ
ಕಾರ್ಕಳ: ಕಾರ್ಕಳದ ನಗರದ ರಸ್ತೆ ಬದಿಯ ಚರಂಡಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳು ಆಹಾರದ ಪೊಟ್ಟಣಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಿಂದ ತುಂಬಿ ಹೋಗಿದ್ದು ಇದರಿಂದ ನೀರಿನ ಹರಿವಿಗೆ ತಡೆಯಾಗುತ್ತಿದ್ದು ಇದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ…
ರಾಜ್ಯಕ್ಕೆ ಮೇ 27ರಂದೇ ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ
ಬೆಂಗಳೂರು:ರಾಜ್ಯಾದ್ಯAತ ಈಗಾಗಲೇ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು,ಬೆಂಗಳೂರು ಸೇರಿದಂತೆ ಹಲವೆಡೆ ಪ್ರವಾಹದ ಪರಿಸ್ಥಿತಿ ಉದ್ಭವಿಸಿದೆ. ಜನರು ಈಗಾಗಲೇ ಮಳೆಯಿಂದ ಹೈರಾಣಾಗಿದ್ದು, ಇನ್ನೇನು ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡುವ ದಿನಗಳು ಹತ್ತಿರವಾಗಿದೆ. ರಾಜ್ಯಕ್ಕೆ ಮೇ 27 ಅಥವಾ 28ರಂದೇ…
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ ಎ ಸಲೀಂ ನೇಮಕ
ಬೆಂಗಳೂರು: ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ. ಡಾ.. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ…
ಸೂಜಿ ಅಥವಾ ಬಾಟಲಿ ಅಗತ್ಯವಿಲ್ಲ: ಭಾರತದಲ್ಲಿ ಮೊದಲ AI ಆಧಾರಿತ ರಕ್ತ ಪರೀಕ್ಷೆ ಆರಂಭ
ಹೈದರಾಬಾದ್(ತೆಲಂಗಾಣ): ಸೂಜಿ ಚುಚ್ಚುವ ಅಗತ್ಯವಿಲ್ಲದೇ ರಕ್ತ ಪರೀಕ್ಷೆ ಮಾಡುವ ಎಐ ಆಧಾರಿತ ಡೈಗ್ನೊಸ್ಟಿಕ್ ಫೋಟೋ ಪ್ಲೆಥಿಸ್ಮೋಗ್ರಫಿ (ಪಿಪಿಜಿ) ಉಪಕರಣವನ್ನು ದೇಶದಲ್ಲೇ ಮೊದಲ ಬಾರಿಗೆ ಅನಾವರಣ ಮಾಡಲಾಗಿದೆ ನಿಲೋಫರ್ ಸರ್ಕಾರಿ ಆಸ್ಪತ್ರೆ ತಿಳಿಸಿದೆ. ಸೋಮವಾರ ವೈದ್ಯಾಧಿಕಾರಿಗಳಾದ ಅಧಿಕಾರಿಗಳಾದ ಡಾ. ಲಾಲು ಪ್ರಸಾದ್ ರಾಥೋಡ್,…
ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ತರಗತಿ ಕೋಣೆಗೆ ಶಿಲಾನ್ಯಾಸ
ಕಾರ್ಕಳ: OSAAT ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ 119 ನೇ ಪ್ರಾಜೆಕ್ಟನ್ನು ದಾನಿಗಳಾದ Rakuten India Enterprise pvt,Ltd Bangalore ಇವರ ನೆರವಿನೊಂದಿಗೆ ಕಾರ್ಕಳ ತಾಲೂಕಿನ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ( ಪ್ರಾಥಮಿಕ ವಿಭಾಗ )ನ 4 ತರಗತಿ…
ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ
ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ…
ಹೊಸ್ಮಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರಿನಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸ್ಮಾರು ನಿವಾಸಿ ಲಕ್ಷಿö್ಮ ಅವರ ಪುತ್ರ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಅವರು ವಿಪರೀನ ಮದ್ಯಪಾನದ ಚಟ ಹೊಂದಿದ್ದು, ಮೇ.19 ರಂದು ರಾತ್ರಿ ಮನೆಯ ಜಂತಿಗೆ ನೇಣು…
ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಪೋಟ : ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರು ಬಾಂಬ್ ದಾಳಿ: ನಾಲ್ವರು ಮಕ್ಕಳು ಸೇರಿ 5 ಮಂದಿ ಸಾವು
ಬಲೂಚಿಸ್ತಾನ್: ಪಾಕಿಸ್ತಾನ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಕುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದೆ. ಈ ಭೀಕರ ದಾಳಿಯಲ್ಲಿ 4 ಅಮಾಯಕ ಮಕ್ಕಳು ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ 38 ವಿದ್ಯಾರ್ಥಿಗಳು…
