ಮುಂಗಾರುಪೂರ್ವ ಮಳೆಯ ಅವಾಂತರ: ಕಾರ್ಕಳ ತಾಲೂಕಿನಾದ್ಯಂತ ಹಲವೆಡೆ ಅಪಾರ ಹಾನಿ
ಕಾರ್ಕಳ : ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮುಂಗಾರುಪೂರ್ವ ಮಳೆಗೆ ಕಾರ್ಕಳ ತಾಲೂಕಿನಲ್ಲಿ ಹಲವೆಡೆ ಅವಾಂತರಗಳಾಗಿದ್ದು ಅಪಾರ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ_ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗುಡ್ಡದ…
ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟ್ಯಾಂತರ ರೂ. ವಂಚನೆ: ಮಂಗಳೂರಿನ ಖಾಸಗಿ ಏಜೆನ್ಸಿ ವಿರುದ್ಧ ದೂರು
ಮಂಗಳೂರು: ಮಂಗಳೂರಿನ ಹೈರ್ ಗ್ಲೋ ಎಲಿಗಂಟ್ ಎಂಬ ಖಾಸಗಿ ಏಜೆನ್ಸಿಯು ನ್ಯೂಜಿಲೆಂಡ್‌ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 185ಕ್ಕೂ ಹೆಚ್ಚು ಜನರಿಂದ 8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಹೈರ್ ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ…
ಬೇಳಂಜೆ: ಗಾಂಜಾ ಮಾರಾಟ, ಬೆಟ್ಟಿಂಗ್ ದಂಧೆ : ನಗದು ಸಹಿತ ಮೂವರು ವಶಕ್ಕೆ
ಹೆಬ್ರಿ: ತಾಲೂಕಿನ ಬೆಳಂಜೆ ಗ್ರಾಮದ ತುಂಬೆಜಡ್ಡು ಎಂಬಲ್ಲಿ ಬೆಟ್ಟಿಂಗ್ ದಂಧೆ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಬೆಳಂಜೆ ಗ್ರಾಮದ ತುಂಬೆಜಡ್ಡು ಎಂಬಲ್ಲಿರುವ ಮೋಹನ್ ದಾಸ್ ಎಂಬುವವರ ಮನೆಯ ಪಕ್ಕದಲ್ಲಿರುವ ಕಟ್ಟಡದಲ್ಲಿ ಕೆಲವೊಂದು ವ್ಯಕ್ತಿಗಳು…
ನ್ಯಾಯಾಂಗ ಸೇವೆಗೆ ಸೇರಲು ಕನಿಷ್ಠ 3 ವರ್ಷಗಳ ವಕೀಲ ವೃತ್ತಿ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ವಕೀಲ ವೃತ್ತಿ ಕಡ್ಡಾಯ ಎಂಬ ಷರತ್ತನ್ನು ಸುಪ್ರೀಂ ಕೋರ್ಟ್ ವಿಧಿಸಿದೆ. ನ್ಯಾಯಾಂಗ ಸೇವೆಗೆ ಪ್ರವೇಶಿಸಲು ಮೂರು ವರ್ಷಗಳ ಕನಿಷ್ಠ ಅಭ್ಯಾಸವು ಕಡ್ಡಾಯವೇ ಎನ್ನುವ ಕುರಿತು ಅಖಿಲ ಭಾರತ…
ರೋಮ್’ಗೆ ಬೆಂಕಿ ಬಿದ್ದಾಗ ರಾಜ ಪಿಟೀಲು ಬಾರಿಸುತ್ತಿದ್ದನಂತೆ: ಮಳೆಯಿಂದ ಬೆಂಗಳೂರು ಮುಳುಗಿದ ಹೊತ್ತಲ್ಲಿ ಸರ್ಕಾರದ ಸಾಧನಾ ಸಮಾವೇಶ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಲೇವಡಿ
ಬೆಂಗಳೂರು: ಇಡೀ ರೋಮ್ ದೇಶಕ್ಕೆ ಬೆಂಕಿ ಬಿದ್ದಾಗ ಅಲ್ಲಿನ ರಾಜ ನೀರೋ ಪಿಟೀಲು ಬಾರಿಸುತ್ತಿದ್ದನಂತೆ, ರಾಜಧಾನಿ ಬೆಂಗಳೂರು ಮಳೆಯಿಂದ ಮುಳುಗಿ ಜನ ತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ…
ಇ-ಸ್ವತ್ತುಗಳಲ್ಲಿ ಹೆಸರು ಸೇರ್ಪಡೆಗೆ 1 ಸಾವಿರ ಶುಲ್ಕ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ,ಕಂದಾಯ ಭೂಮಿಗಳಲ್ಲಿ ವಾಸವಿದ್ದು, ಕರ್ನಾಟಕ ಭೂ ಕಂದಾಯ ಇಲಾಖೆಯ ಕಾಯ್ದೆ ಅನ್ವಯ ಸಕ್ರಮಗೊಂಡ ನಿವೇಶನ, ಮನೆಗಳಿಗೆ ನೀಡಿದ ಇ-ಸ್ವತ್ತುಗಳಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆಗೆ ₹1,000 ಶುಲ್ಕ ವಿಧಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಕ್ರಮಗೊಂಡ ನಿವೇಶನ,…
ನಾವು ಯಜಮಾನಿಯರಿಗೆ ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆಂದು ಹೇಳಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ
ಬಳ್ಳಾರಿ: ನಾವು ಮಹಿಳೆಯರಿಗೆ ಪ್ರತೀ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡುತ್ತೇವೆಂದು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಗೃಹ ಲಕ್ಷ್ಮೀ ಹಣ ಯಾವಾಗ…
ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಗ್ಯಾರಂಟಿ ಯೋಜನೆ ಜಾರಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಮಟ್ಟದಲ್ಲಿ ಅದಾಲತ್
ಕಾರ್ಕಳ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಅದಲಾತ್ ನಡೆಸಲಾಗುವುದು ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ…
ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಭಾರತದ 8 ಮಂದಿ ಬಂಧನ
ನವದೆಹಲಿ: ಪಾಕಿಸ್ತಾನದ ಬಳಿ ಭಾರತದ ಗುಪ್ತ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ 8 ಮಂದಿ ಗೂಢಚಾರರನ್ನು ಬಂಧಿಸಲಾಗಿದೆ.ಆಪರೇಷನ್ ಸಿಂಧೂರ್ ಸಮಯದಲ್ಲಿ, ದೇಶದಲ್ಲಿ ಅಡಗಿರುವ ದೇಶದ್ರೋಹಿಗಳು ಒಬ್ಬೊಬ್ಬರಾಗಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ.ಗುಪ್ತಚರ ಸಂಸ್ಥೆಗಳು, ಪೊಲೀಸರು, ಹರಿಯಾಣ ಮತ್ತು ಪಂಜಾಬ್‌ನ ಸೈಬರ್ ಪೊಲೀಸರು ಸಕ್ರಿಯರಾಗಿದ್ದಾರೆ ಮತ್ತು ಇದರ ಪರಿಣಾಮವಾಗಿ 12…
ರಾಜ್ಯ ಸರ್ಕಾರದ ಸಾಧನಾ ಸಮಾವೇಶವಲ್ಲ ಅಧಿಕಾರ ತ್ಯಾಗದ ಸೂತಕದ ಸಮಾವೇಶ: ಮಾಜಿ ಸಚಿವ ಸುನಿಲ್ ಕುಮಾರ್ ವ್ಯಂಗ್ಯ
ಬೆಂಗಳೂರು:ಬಳ್ಳಾರಿಯ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರವು ಎರಡು ವರ್ಷಗಳ ಸಾಧನೆಗಳ ಕುರಿತು ಮಾಡಲು ಹೊರಟಿರುವ ಸಾಧನಾ ಸಮಾವೇಶದಲ್ಲಿ ಪ್ರೇತಕಳೆ ಎದ್ದು ಕಾಣಿಸುತ್ತಿದ್ದು,ಇದು ಸರ್ಕಾರದ ಸಾಧನೆಯ ಸಮಾವೇಶವಲ್ಲ ಸಿದ್ದರಾಮಯ್ಯನವರ ಅಧಿಕಾರ ತ್ಯಾಗದ ಸಮಾವೇಶವಾಗಿದೆ ಎಂದು ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ.…
