Breaking News

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ ‘ಜಿಹಾದಿ’, ‘ಕಾಫಿರ್’ ಪದಗಳ ಬಳಕೆ ಅಪರಾಧವಲ್ಲ : ಮಧುಗಿರಿ ಮೋದಿ ವಿರುದ್ಧ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: ಲೋಕಲ್ ಫೈಟ್ ಗೆ ಅಖಾಡ ರೆಡಿ: ಕಾರ್ಕಳದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು ಡಿಜೆ ಸೌಂಡ್ಸ್ ವಿಚಾರದಲ್ಲಿ ಪೊಲೀಸರ ದ್ವಂದ್ವ ನೀತಿ ಬದುಕಿಗೆ ಬರೆ: ಧ್ವನಿಬೆಳಕು ಸಂಘದ ಅರೋಪ ಮೈಸೂರು ದಸರಾದಲ್ಲಿ ತುಳುನಾಡಿನ ಕಂಬಳದ ಅಬ್ಬರ: ಕಂಬಳದ ಮೂಲಕ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ವಿಶ್ವಮಟ್ಟಕ್ಕೆ ಪರಿಚಯಿಸುವುದೇ ಮೂಲ ಉದ್ದೇಶ: ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ

ರಾಜ್ಯ ಸರ್ಕಾರದ ಸಾಧನಾ ಸಮಾವೇಶವಲ್ಲ ಅಧಿಕಾರ ತ್ಯಾಗದ ಸೂತಕದ ಸಮಾವೇಶ: ಮಾಜಿ ಸಚಿವ ಸುನಿಲ್ ಕುಮಾರ್ ವ್ಯಂಗ್ಯ

ಬೆಂಗಳೂರು:ಬಳ್ಳಾರಿಯ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರವು ಎರಡು ವರ್ಷಗಳ ಸಾಧನೆಗಳ ಕುರಿತು ಮಾಡಲು ಹೊರಟಿರುವ ಸಾಧನಾ ಸಮಾವೇಶದಲ್ಲಿ ಪ್ರೇತಕಳೆ ಎದ್ದು ಕಾಣಿಸುತ್ತಿದ್ದು,ಇದು ಸರ್ಕಾರದ ಸಾಧನೆಯ ಸಮಾವೇಶವಲ್ಲ ಸಿದ್ದರಾಮಯ್ಯನವರ ಅಧಿಕಾರ ತ್ಯಾಗದ ಸಮಾವೇಶವಾಗಿದೆ ಎಂದು ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ.…

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ: ಪೊಲೀಸರ ತನಿಖೆಯಲ್ಲಿ ಕಾರಣ ಬಹಿರಂಗ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಆಕಾಂಕ್ಷಾ ನಾಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ…

ಕಾರ್ಕಳ: ಪ್ರತ್ಯೇಕ ಅಕ್ರಮ ಮರಳು ಸಾಗಾಟ ಪ್ರಕರಣ: ಎರಡು ವಾಹನಗಳು ಸಹಿತ ಅಕ್ರಮ ಮರಳು ವಶ

ಕಾರ್ಕಳ: ಯಾವುದೇ ಪರವಾನಿಗೆ ಇಲ್ಲದೇ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳು ಹಾಗೂ 3 ಯೂನಿಟ್ ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ಮಾಂಜ ಎಂಬಲ್ಲಿ ಹೊಳೆಯಲ್ಲಿ…

ಕಾರ್ಕಳ ಮೆಸ್ಕಾಂ ಸೆಕ್ಯುರಿಟಿ ಗಾರ್ಡ್ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ಮೆಸ್ಕಾಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಟ್ಟೆ ಗ್ರಾಮದ ನಿತ್ಯಾನಂದ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತ್ಯಾನಂದ ಅವರು ಶನಿವಾರ ಬೆಳಗ್ಗೆ ಬೈಕಿನಲ್ಲಿ ಕೆಲಸಕ್ಕೆಂದು ಹೋದವರು ಕೆಲಸಕ್ಕೆ ಹೋಗದೇ ಇವರು…

ಕೆದಿಂಜೆಯಲ್ಲಿ ಮಟ್ಕಾ ಅಡ್ಡೆ ಪೊಲೀಸ್ ದಾಳಿ: ನಗದು ಸಹಿತ ಇಬ್ಬರು ವಶಕ್ಕೆ

ಕಾರ್ಕಳ: ಬೋಳ ಗ್ರಾಮದ ಕೆದಿಂಜೆ ದೀಪಕ್ ಹೊಟೇಲ್ ಬಳಿ ಮಟ್ಕಾ ಚೀಟಿ ಬರೆದು ಹಣ ಸಂಗ್ರಹಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಠಾಣಾ ಎಸ್ಐ ಪ್ರಸನ್ನ ಎಂ.ಎಸ್ ಅವರ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ನಗದು ಸೀಜ್…

3ನೇ ಹಂತದಲ್ಲಿ ಎದುರಾದ ತಾಂತ್ರಿಕ ದೋಷ:ಇಸ್ರೋದ ಭೂ ವೀಕ್ಷಣಾ ಉಪಗ್ರಹ ಉಡಾವಣೆ ವಿಫಲ

ಶ್ರೀಹರಿಕೋಟಾ(ಆಂಧ್ರಪ್ರದೇಶ):ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾಯಿಸಿದ ಪಿಎಸ್‌ಎಲ್‌ವಿ-ಸಿ61 ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭೂ ವೀಕ್ಷಣಾ ಉಪಗ್ರಹದ ಉಡಾವಣೆ ವಿಫಲವಾಗಿದೆ. ಭಾನುವಾರ ಮುಂಜಾನೆ 5.59 ಕ್ಕೆ ಆಂದ್ರಪ್ರದೇಶದ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಇಸ್ರೊ…

ಪಾಕಿಸ್ತಾನ ಪರ ಬೇಹುಗಾರಿಕೆ; ಭಾರತದ ಯೂಟ್ಯೂಬರ್ ಬಂಧನ

ಚಂಡೀಗಢ: ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಸೇರಿ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಭಾರತೀಯ ಸೇನೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು…

ನಿಟ್ಟೆ ತಾಂತ್ರಿಕ ವಿದ್ಯಾಲಯದ ಪ್ರಾಧ್ಯಾಪಕ ಅಭಿಷೇಕ್  ಎಸ್ ರಾವ್ ಅವರಿಗೆ ಡಾಕ್ಟರೇಟ್ ಪದವಿ

ಕಾರ್ಕಳ : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಭಿಷೇಕ್ ಎಸ್. ರಾವ್ ಅವರು ‘ಡಿಸೈನ್ ಆಫ್ ಸ್ಕೋರ್ ಬೇಸ್ಡ್ ಮಾಡೆಲ್ ಫಾರ್ ಪ್ರೆಡಿಕ್ಟಿಂಗ್ ಮೋರ್ಟಾಲಿಟಿ ಇನ್ ಅಕ್ಯೂಟ್ ಫೆಬ್ರಾಯ್ಲ್ ಇಲ್ನೆಸ್…

ಸಿದ್ಧರಾಮಯ್ಯನವರೇ ಮುಂದೆಯೂ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ : ಮಾಜಿ ಸಂಸದ ಡಿಕೆ ಸುರೇಶ್ ಅಚ್ಚರಿಯ ಹೇಳಿಕೆ

ಬೆಂಗಳೂರು :ಸಿಎಂ ಬದಲಾವಣೆಯ ಚರ್ಚೆ ತೆರೆಮರೆಗೆ ಸರಿದ ಬೆನ್ನಲ್ಲೇ ಇದೀಗ ಈ ವಿಚಾರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆಯ ನಡುವೆ ಸಿಎಂ ಬದಲಾವಣೆ…

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ  ಕ್ರಿಯೇಟಿವ್‌ನ ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ :ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ(CSEET) ರವರು 03 ಮೇ, 2025 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ…