ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನೆ: ಸಹಕಾರಿ ಕ್ಷೇತ್ರವು ಜನರ ಬಳಿಗೆ ಹೋಗಿ ಸೇವೆ ನೀಡುವ ಕ್ಷೇತ್ರ: ಡಾ.ಎಂ ಎನ್ ರಾಜೇಂದ್ರ ಕುಮಾರ್
ಚಿತ್ರ ಕೃಪೆ: ಉಷಾ ಡಿಜಿಟಲ್ಸ್, ಕೆರ್ವಾಶೆ ಕಾರ್ಕಳ:ಸಹಕಾರಿ ಕ್ಷೇತ್ರವು ಗ್ರಾಮೀಣ ಭಾಗದ ಜನರ ಬಳಿ ಹೋಗಿ ಸೇವೆ ಕೊಡುವ ಕ್ಷೇತ್ರ. ಹಳ್ಳಿ ಹಳ್ಳಿಗಳಲ್ಲಿ ಶಾಖೆಗಳನ್ನು ತೆರೆದು ಜನರ ಜೀವನ ಮಟ್ಟ ಸುಧಾರಿಸಿದೆ ಎಂದು ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್…
ಆನ್‌ಲೈನ್ ಮೂಲಕ ಮೊಬೈಲ್ ಖರೀದಿಸಿದ ವಿದ್ಯಾರ್ಥಿಗೆ ಮೋಸ: ಅಮೆಜಾನ್ ಕಂಪನಿಗೆ ದಂಡ ವಿಧಿಸಿದ ಗ್ರಾಹಕ ಆಯೋಗ
ಧಾರವಾಡ : ಆನ್‌ಲೈನ್ ಫ್ಲಾಟ್‌ಫಾರ್ಮ್ ಮೂಲಕ ಮೊಬೈಲ್ ಬುಕ್ ಮಾಡಿದ್ದ ವಿದ್ಯಾರ್ಥಿಗೆ ಬೇರೆ ಕಂಪನಿಯ ಕಡಿಮೆ ಮೊತ್ತದ ಮೊಬೈಲ್ ಕೊಟ್ಟು ವಂಚನೆ ಮಾಡಿದ ಪ್ರಕರಣದ ಕುರಿತಂತೆ ಆನ್‌ಲೈನ್ ಮಾರಾಟ ಸಂಸ್ಥೆಯಾದ್ ಅಮೆಜಾನ್ ಕಂಪನಿಗೆ ಗ್ರಾಹಕ ಆಯೋಗವು ದಂಡ ವಿಧಿಸಿದೆ. ಹುಬ್ಬಳ್ಳಿಯ ಪ್ರತೀಕ್…
ಪರ್ಪಲೆಗಿರಿಯ ಧರ್ಮದೈವ ಕಲ್ಕುಡ ಸನ್ನಿಧಾನದ ಪ್ರತಿಷ್ಠಾ ಮಹೋತ್ಸವ: ನಾಳೆ (ಮೇ .17)ರಂದು ಸಂಭ್ರಮದ ಹಸಿರು ಹೊರೆ ಕಾಣಿಕೆ ಮೆರವಣಿಗೆ
ಕಾರ್ಕಳ: ಅತ್ತೂರು ಪರ್ಪಲೆಗಿರಿಯ ಧರ್ಮದೈವ ಕಲ್ಕುಡ ಕಲ್ಲುರ್ಟಿ ಹಾಗೂ ತೂಕತ್ತರೀ ಪರಿವಾರ ದೈವಗಳ ಬಿಂಬ ಪ್ರತಿಷ್ಠೆ, ಸಾನಿಧ್ಯ ಕಲಶೋತ್ಸವ,ಸಿರಿ ಸಿಂಗಾರ ನೇಮೋತ್ಸವದ ಪ್ರಯುಕ್ತ ಮೇ 17ರಂದು ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಕಾರ್ಕಳ ಬಂಡೀಮಠದ ಗಣಪತಿ ದೇವಸ್ಥಾನದಿಂದ ಭವ್ಯ ಹಸಿರು ಹೊರೆ…
ನಾಳೆ(ಮೇ.17) ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನೆ
ಕಾರ್ಕಳ:ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ನಾಳೆ (ಮೇ 17) ಕೆರ್ವಾಶೆ ಗ್ರಾಮ ಪಂಚಾಯತ್ ಹಿಂಭಾಗದ ಸಂಘದ ಕೆರ್ವಾಶೆ ಶಾಖೆಯಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.…
ಸಾಣೂರು: ಬಾವಿ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಮೇಲಕ್ಕೆ ಬರಲಾಗದೇ ಪರದಾಟ: ಅಗ್ನಿಶಾಮಕ ದಳದ ಕಾರ್ಯಾಚರಣೆ ಮೂಲಕ ರಕ್ಷಣೆ
ಕಾರ್ಕಳ: ಸಾಣೂರು ಗೇರು ಬೀಜ ಕಾರ್ಖಾನೆಯ ಸಮೀಪದ ಮನೆಯೊಂದರ ಕುಡಿಯುವ ನೀರಿನ 35 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಮೇಲಕ್ಕೆ ಬರಲಾಗದೇ ಪರದಾಡಿದ್ದು,ಬಳಿಕ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯ ಮೂಲಕ ವ್ಯಕ್ತಿಯನ್ನು ಮೇಲಕ್ಕೆ ತರಲಾಗಿದೆ. ಹರೀಶ್ ಆಚಾರ್ಯ…
ಮಗುವಿನ ಅನಾರೋಗ್ಯದ ಚಿಂತೆ: ವರಂಗ ಮಾತಿಬೆಟ್ಟಿನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷ ಪ್ರಾಯದ ತನ್ನ ಹೆಣ್ಣು ಮಗುವಿನ ಭವಿಷ್ಯದ ಚಿಂತೆಯಿಂದ ಮನನೊಂದ ಮಗುವಿನ ತಾಯಿ ತನ್ನ 6 ತಿಂಗಳ ಇನ್ನೊಂದು ಹಸುಗೂಸನ್ನು ಕೂಡ ಬಿಟ್ಟು ನೇಣಿಗೆ ಶರಣಾದ ದಾರುಣ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು…
ರಾಜ್ಯದಲ್ಲಿ ಮದ್ಯದ ದರ ಮತ್ತೆ ಹೆಚ್ಚಳ: ಇಂದಿನಿಂದಲೇ ಜಾರಿಯಾಗಲಿದೆ ಪರಿಷ್ಕೃತ ದರ
ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ(Liquor) ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಮತ್ತೆ ಮೂರನೇ ಬಾರಿ ದರ ಹೆಚ್ಚಳವಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ…
ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಗೌರವಧನ ಹೆಚ್ಚಳ
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ…
ಅತ್ತೂರು ಪರ್ಪಲೆಗಿರಿಯಲ್ಲಿ ಕಲ್ಕುಡ, ಕಲ್ಲುರ್ಟಿ, ತೂಕತ್ತರೀ ಸಪರಿವಾರ ದೈವಗಳ ಗರ್ಭಗೃಹ ನಿರ್ಮಾಣಕಾರ್ಯ ಪೂರ್ಣ: ಮೇ 17 ರಿಂದ 19ರವರೆಗೆ ಧರ್ಮದೈವಗಳ ದೈವಬಿಂಬ ಪುನಃಪ್ರತಿಷ್ಠೆ, ಸಾನಿಧ್ಯ ಕಲಶೋತ್ಸವ, ದೈವಗಳ ಸಿರಿಸಿಂಗಾರ ನೇಮೋತ್ಸವ
ಕಾರ್ಕಳ: ಋಷಿ ಮುನಿಗಳ ತಪೋಭೂಮಿಯಾಗಿರುವ ಕಾರ್ಕಳದ ಪರ್ಪಲೆಗಿರಿಯಲ್ಲಿ ಕಾಲಾಂತರದಲ್ಲಿ ಭೂಗರ್ಭದಲ್ಲಿ ಹುದುಗಿಹೋಗಿದ್ದ ತುಳುನಾಡಿನ ಕಾರಣೀಕ ದೈವಗಳಾದ ಕಲ್ಕುಡ,ಕಲ್ಲುರ್ಟಿ ಹಾಗೂ ತೂಕತ್ತರೀ ದೈವಗಳು ಭಗವಂತನ ಇಚ್ಚೆಯನುಸಾರ ಮತ್ತೆ ಅವತರಿಸಿ ಗತವೈಭವವನ್ನು ಸಾರಲು ಸಜ್ಜಾಗಿದೆ. ಕರಿಯಕಲ್ಲು ಎಂದೇ ಪ್ರಸಿದ್ಧಿಪಡೆದಿರುವ ಕಾರ್ಕಳವು ಧರ್ಮಕಾರ್ಯದ ಪುಣ್ಯಭೂಮಿಯೂ ಹೌದು.…
ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ: ದಾಖಲೆ ಪತ್ರಗಳ ಪರಿಶೀಲನೆ
ಬೆಂಗಳೂರು: ಕರ್ನಾಟಕದಾದ್ಯಂತ ಸುಮಾರು 6 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳ ಮನೆ ಮತ್ತು…
