ಅಜೆಕಾರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು
ಕಾರ್ಕಳ, ಮಾ. 8: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಮುಂಡೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಹೆರ್ಮುಂಡೆಯ ಶಂಕರ ಪೂಜಾರಿ(59) ಮೃತಪಟ್ಟವರು. ಅವರಿಗೆ ಸುಮಾರು 2 ವರ್ಷಗಳಿಂದ ಕಾಲುಗಳು ದಪ್ಪಗಾಗುವ ಖಾಯಿಲೆಯ ಇದ್ದು, ಅಜೆಕಾರು ಮತ್ತು ಕಡ್ತಲದ ಕ್ಲಿನಿಕ್ ನಲ್ಲಿ…
ಖಾಸಗಿ ಹಾಸ್ಟೆಲ್ ನಲ್ಲಿ ದಾರುಣ ಘಟನೆ: ಹಲವರ ಮೇಲೆ ಹಲ್ಲೆ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ
ಬಳ್ಳಾರಿ, ಮಾ.08: ಶಿವಮೊಗ್ಗದಲ್ಲಿ ಬಾಲಕರೇ ವಿದ್ಯಾರ್ಥಿಯನ್ನು ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದೇ ಮತ್ತೊಂದು ದಾರುಣ ಘಟನೆ ನಡೆದಿದೆ. ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ ಒಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟ ಘಟನೆ…
ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ 518 ನೇ ರ‍್ಯಾಂಕ್
ಕಾರ್ಕಳ,ಮಾ. 7: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್ ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ…
ಕಾರ್ಕಳ: ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ: ಪ್ರತಿಯೊಬ್ಬ ಅರ್ಹರಿಗೂ ನಿವೇಶನ ನೀಡುವಲ್ಲಿ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು: ಶಾಸಕ ಸುನಿಲ್ ಕುಮಾರ್
ಕಾರ್ಕಳ, ಮಾ.7: ಬಡ ನಿವೇಶನರಹಿತರಿಗೆ ಹಕ್ಕುಪತ್ರ ವಿತರಣೆಯು ನಿರಂತರ ಪ್ರಕ್ರಿಯೆಯಾಗಿದ್ದು,ಯಾವುದೇ ಕಾರಣಕ್ಕೂ ಅಧಿಕಾರಿಗಳು ಅರ್ಜಿಗಳನ್ನು ತಿರಸ್ಕರಿಸದೇ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಅರ್ಹರಿಗೂ ನಿವೇಶನ ನೀಡುವಲ್ಲಿ ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ಕಾರ್ಕಳ ತಾಲೂಕು…
ಸಾಲ ಮಾಡದೇ ದೇಶವಾಗಲಿ, ಕುಟುಂಬವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾ7 : ಸಾಲ ಮಾಡದೇ ಯಾವುದೇ ಕುಟುಂಬ, ದೇಶ, ರಾಜ್ಯವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಆದರೆ, ವಿತ್ತೀಯ ಶಿಸ್ತು ಮಾನದಂಡದ ಒಳಗಡೆ ಇರಬೇಕು ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಬಜೆಟ್ ಮಂಡನೆಯ ಬಳಿಕ ಮಾತನಾಡಿ,ನಾವು ಸಾಲಗಾರರಾಗಿಲ್ಲ. ಹಣಕಾಸು ಹೊಣೆಗಾರಿಕೆ…
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ನೂತನ ಅಧ್ಯಕ್ಷರಾಗಿ ಮಂಜುನಾಥ್ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಗಣೇಶ್ ಬಾರ್ಲಾಯ ಆಯ್ಕೆ
ಕಾರ್ಕಳ,ಮಾ.7: ಪ್ರತಿಷ್ಠಿತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2026-27ನೇ ಸಾಲಿನ ಒಂಬತ್ತನೇ ವರ್ಷದ ಅಧ್ಯಕ್ಷರಾಗಿ ಸಿವಿಲ್ ಎಂಜಿನಿಯರ್ ಮಂಜುನಾಥ ಹೆಗ್ಡೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಿವೃತ್ತ ಪ್ರಾಂಶುಪಾಲರಾದ ಗಣೇಶ್ ಬಾರ್ಲಾಯ ಆಯ್ಕೆಯಾಗಿದ್ದಾರೆ. ಮಾ. 06 ರಂದು ನಡೆದ ಆಡಳಿತ ಮಂಡಳಿ…
ಕಾರ್ಕಳ: ಹೃದಯಾಘಾತದಿಂದ ವ್ಯಕ್ತಿ ಸಾವು
ಕಾರ್ಕಳ, ಮಾ.7: ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಾ. 4 ರಂದು ನಡೆದಿದೆ. ಟಿ.ಉನ್ನಿ (48) ಎಂಬವರು ರಬ್ಬರ್ ತೋಟ ಲೀಸ್ ಗೆ ವಹಿಸಿಕೊಂಡು ಕೆಲಸ ಮಾಡಿಸುತ್ತಿದ್ದು, ಕಳೆದ 2 ವರ್ಷಗಳಿಂದ ನಲ್ಲೂರಿನ ಧನಂಜಯ ಜೈನ್…
ದೇಶದ ನಾಗರಿಕರಿಗೆ ತಟ್ಟಿದ ಬಿಸಿ: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ
ನವದೆಹಲಿ,ಮಾ.7: ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದಿನಿಂದ ದೇಶಾದ್ಯಂತ 60 ರೂಪಾಯಿ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.ಅದೇ ರೀತಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯೂ 115 ರೂಪಾಯಿ ಹೆಚ್ಚಿಸಲಾಗಿದೆ, ಇದರಿಂದ ಹೋಟೆಲ್, ರೆಸ್ಟೋರೆಂಟ್‌ಗಳು ಮತ್ತು…
ಸಿದ್ಧರಾಮಯ್ಯನವರ ಬಜೆಟ್ ನಲ್ಲಿ ಬುಡಕಟ್ಟು ಸಮುದಾಯದವರ ಕಡಗಣನೆ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು
ಕಾರ್ಕಳ, ಮಾ6: ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಸಾಲಿನ ಬಜೆಟ್ ನಲ್ಲಿ ಬುಡಕಟ್ಟು ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎದು ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಆರೋಪಿಸಿದ್ದಾರೆ. ಅರಣ್ಯ ಹಾಗೂ ಅರಣ್ಯದಂಚಿನಲ್ಲಿರುವ ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಆದಿವಾಸಿ ಅಭಿವೃದ್ಧಿ…
ಸಿಎಂ ಮಂಡಿಸಿರುವ ಬಜೆಟ್ ಸಾಮಾಜಿಕ ಅಭ್ಯುದಯದ ಸಮತೋಲನದ ಬಜೆಟ್ ಆಗಿದೆ: ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ
ಉಡುಪಿ,ಮಾ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ 2026-27 ರ ಬಜೆಟ್ ರಾಜ್ಯದ ಆರ್ಥಿಕ ಮತ್ತು ಅಭಿವೃದ್ದಿ ಸಾಧನೆಯ ಗುರಿಯೊಂದಿಗಿನ ಶೈಕ್ಷಣಿಕ ಸಾಮಾಜಿಕ ಅಭ್ಯುದಯದ ಸಮತೋಲನದ ಬಜೆಟ್ ಇದಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಬಣ್ಣಿಸಿದ್ದಾರೆ. ನಿರುದ್ಯೋಗ ನಿವಾರಣೆಯ…
