Breaking News

ವೀರಪ್ಪ ಮೊಯ್ಲಿ ಹಾಗೂ ಗೋಪಾಲ ಭಂಡಾರಿಯವರನ್ನೇ ತೇಜೋವಧೆ ಮಾಡಿದ ಕಾರ್ಕಳ ನಕಲಿ ಕಾಂಗ್ರೆಸಿಗರು ಬಿಜೆಪಿಯವರನ್ನು ಬಿಡುತ್ತಾರೆಯೇ?: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ ಪ್ರಶ್ನೆ ಔಷಧಿಗಳ ದುಪ್ಪಟ್ಟು ದರಕ್ಕೆ ಬ್ರೇಕ್ ಹಾಕಲು ಮುಂದಾದ ಸರ್ಕಾರ: ಆಸ್ಪತ್ರೆ ಬಿಲ್‌ನಲ್ಲಿ ಪಾರದರ್ಶಕತೆ ತರಲು FDA ಆದೇಶ ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ ‘ಜಿಹಾದಿ’, ‘ಕಾಫಿರ್’ ಪದಗಳ ಬಳಕೆ ಅಪರಾಧವಲ್ಲ : ಮಧುಗಿರಿ ಮೋದಿ ವಿರುದ್ಧ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: ಲೋಕಲ್ ಫೈಟ್ ಗೆ ಅಖಾಡ ರೆಡಿ: ಕಾರ್ಕಳದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಪೊಲೀಸ್ ವಶಕ್ಕೆ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ -ಪರಪ್ಪಾಡು ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಾಂತರ ಠಾಣಾ ಎ.ಎಸ್.ಐ ಪ್ರಕಾಶ್ ಕುಮಾರ್ ಅವರು ಭಾನುವಾರ ರೌಂಡ್ಸ್ ನಲ್ಲಿದ್ದ ವೇಳೆ ಬಾರಾಡಿ-ಪರಪ್ಪಾಡಿ ರಸ್ತೆಯಲ್ಲಿ ಚಿಲಿಂಬಿ ಕಡೆಯಿಂದ ಪರಪ್ಪಾಡಿ…

ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ: ಪೂಂಚ್‌ನಲ್ಲಿ ಉಗ್ರರ ಅಡಗುತಾಣ ಪತ್ತೆ, ಐದು ಐಇಡಿಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರ : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪೂಂಚ್‌ನ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್…

ವಿಹೆಚ್​ಪಿ ಮುಖಂಡ ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್…

ನೀರೆಯಲ್ಲಿ ಸರ್ಕಾರಿ ಬಸ್ಸಿಗೆ ಕಾರು ಢಿಕ್ಕಿ: ಕಾರು ಚಾಲಕನಿಗೆ ಗಂಭೀರ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಜೆಡ್ಡಿನಂಗಡಿ ಎಂಬಲ್ಲಿ ಸರ್ಕಾರಿ ಬಸ್ಸಿಗೆ ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಳಿಯಾಳದಿAದ ಬೈಲೂರು-ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಬಸ್ಸು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಚಾಲಕನ ಕಾಲಿಗೆ…

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕಾರ್ಕಳ: 2025 -26ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ…

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್ಸಿ, ಎಸ್ಟಿ ಕಾಯ್ದೆ ಅನ್ವಯಿಸುವುದಿಲ್ಲ :ಆಂಧ್ರ ಹೈಕೋರ್ಟ್‌ ಮಹತ್ವದ ತೀರ್ಪು

ಹೈದರಾಬಾದ್‌ : ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಮತ್ತು ಇತರೇ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಬ್ಬ ವ್ಯಕ್ತಿಯು ಕ್ರಿಶ್ಚಿಯನ್ ಅಥವಾ ಇತರೆ ಧರ್ಮಕ್ಕೆ ಮತಾಂತರಗೊಂಡ ನಂತರ, ಅವನು…

ಕುಕ್ಕುಂದೂರು: ಮದ್ಯವ್ಯಸನಿ ವ್ಯಕ್ತಿ ಎದೆನೋವಿನಿಂದ ಮೃತ್ಯು

ಕಾರ್ಕಳ; ಮದ್ಯವ್ಯಸನಿ ವ್ಯಕ್ತಿಯಯೊಬ್ಬರಿಗೆ ಎದೆನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗುವ ವೇಳೆಗೆ ಮೃತಪಟ್ಟಿರುವ ಘಟನೆ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಕುಕ್ಕುಂದೂರು ನಿವಾಸಿ ದಯಾನಂದ(61ವ) ಮೃತಪಟ್ಟವರು. ಶುಕ್ರವಾರ ಸಂಜೆ ದಯಾನಂದ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ನೆರೆಮನೆಯ ದಿನೇಶ್ ಅವರು ಆಸ್ಪತ್ರೆಗೆ ಕರೆದೊಯ್ದರು.…

ಮುಸ್ಲಿಂ ಮುಖಂಡರ ಜತೆ ಗೃಹ ಸಚಿವರ ಸಭೆ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದಿಕ್ಕುತಪ್ಪಿಸುವ ಷಡ್ಯಂತ್ರ: ಹಿಂದೂಗಳ ದಮನಕ್ಕೆ ಆ್ಯಂಟಿ ಕಮ್ಯುನಲ್ ಫೋರ್ಸ್ ದುರ್ಬಳಕೆ: ಮಾಜಿ ಸಚಿವ ಸುನಿಲ್ ಕುಮಾರ್ ಆರೋಪ

ಬೆಂಗಳೂರು :ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತು ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಪ್ರತ್ಯೇಕ ಸಭೆ‌ ನಡೆಸುವ ಮೂಲಕ ಈ ಹತ್ಯಾ ಪ್ರಕರಣದ ಹಾದಿ…

ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮ ಆದಿಲ್ ನಿಂದ ಸುಪಾರಿ: ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ,…

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಗೃಹ ಸಚಿವ ಡಾ. ಜಿ ಪರಮೇಶ್ವರ್

ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ…