ಈ ಬಾರಿಯ SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ,ಉಡುಪಿ ಜಿಲ್ಲೆ ದ್ವಿತೀಯ,ಉತ್ತರ ಕನ್ನಡ ತೃತೀಯ, ಕಲಬುರಗಿ ಜಿಲ್ಲೆ ಲಾಸ್ಟ್!
ಬೆಂಗಳೂರು: ಈ ಸಾಲಿನ ಶೈಕ್ಷಣಿಕ ವರ್ಷದ SSLC ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು,ರಾಜ್ಯದಲ್ಲಿ ಶೇ 66.14 ಫಲಿತಾಂಶ ದಾಖಲಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ(ಶೇ.91.12) ಪಡದರೆ,ಉಡುಪಿ ಜಿಲ್ಲೆ(ಶೇ.89.96) ದ್ವಿತೀಯ ಸ್ಥಾನ ಪಡೆದರೆ, ಉತ್ತರ ಕನ್ನಡ…
ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!
ಮಂಗಳೂರು: ನಗರದ ಬಜ್ಪೆಯ ಕಿನ್ನಿಪದವು ಬಳಿ ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಇತ್ತ ಸುಹಾಸ್ ಶೆಟ್ಟಿ ಹತ್ಯೆ ಆಗುತ್ತಿದ್ದಂತೆಯೇ ಆತನ ಫೋಟೋ ಹಾಕಿ ಫಿನಿಶ್ ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್…
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ : ವ್ಯಾಪಕ ಕಟ್ಟೆಚ್ಚರ, ನಿಷೇಧಾಜ್ಞೆ ಜಾರಿ
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ನಡೆದ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಎನ್‌ಎಸ್ ಸೆಕ್ಷನ್ 163 ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್…
ಮಂಗಳೂರಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಹತ್ಯೆ: ಕಾರು ಅಡ್ಡಗಟ್ಟಿ ಕೊಚ್ಚಿ ಕೊಂದ ದುಷ್ಕರ್ಮಿಗಳು: ಫಾಝಿಲ್ ಹತ್ಯೆಗೆ ಪ್ರತೀಕಾರ?
ಮಂಗಳೂರು: ಹಿಂದೂ ಮುಖಂಡ ಮೂಲತಃ ಬೆಳ್ತಂಗಡಿ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸವಿದ್ದ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ಬಜ್ಪೆಯ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ಕಾರನ್ನು ಲಾರಿಯಲ್ಲಿ ಡಿಕ್ಕಿ ಹೊಡೆಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನಲ್ಲಿ 2022ರಲ್ಲಿ ನಡೆದ ಫಾಝಿಲ್…
ಅಕ್ರಮ ಪಾಕಿಸ್ತಾನ ಹಾಗೂ ಬಾಂಗ್ಲಾ ವಾಸಿಗಳ ಪತ್ತೆಗೆ ತನ್ನ ಕಚೇರಿಯಲ್ಲೇ ಸಹಾಯವಾಣಿ ಆರಂಭಿಸಿದ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್: ದೇಶದ ಭದ್ರತೆ ಕುರಿತು ಶಾಸಕರ ಕಾರ್ಯವೈಖರಿಗೆ ಶ್ಲಾಘನೆ
ಕಾರ್ಕಳ: ಜಮ್ಮು ಕಾಶ್ಮೀರದ ಪಹಲ್ಗಾಂವ್ ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧಕ್ಕೆ ಸನ್ನದ್ಧವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ದೇಶದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ದೇಶ ತೊರೆಯುವಂತೆ ಕಟ್ಟಪ್ಪಣೆ ಮಾಡಿದೆ.ಆದರೂ…
ನಾಳೆ(ಮೇ.02) SSLC ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು: ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ನಾಳೆ(ಮೇ.02) ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳಿನ ಸುದ್ದಿ ಗೋಷ್ಟಿ ಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಇಲಾಖೆಯ ವೆಬ್’ಸೈಟ್ https://karresults.nic.in ನಲ್ಲಿ ಮಧ್ಯಾಹ್ನ 12.30ರ ಬಳಿಕ…
ಉಡುಪಿಯಲ್ಲಿ 50 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಅಪರಿಚಿತ ಯುವಕನ ರಕ್ಷಣೆ
ಉಡುಪಿ : ರಾತ್ರಿ ಹೊತ್ತಿನಲ್ಲಿ ಐವತ್ತು ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿ, ಆತಂಕ ಸೃಷ್ಟಿಸಿದ ಅಪರಿಚಿತ ಯುವಕನನ್ನು ವಶಕ್ಕೆ ಪಡೆದು ಮಣಿಪಾಲ ಪೋಲಿಸ್ ಠಾಣೆಗೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ 80 ಬಡಗುಬೆಟ್ಟು ಶಾಂತಿನಗರದಲ್ಲಿ ಸಮಾಜಸೇವಕ ನಿತ್ಯಾನಂದ ಮನೆಯ ಹಿಂಬಾಗದ…
ಕಾರ್ಕಳ: ಮಾತ್ರೆ ನುಂಗಿ ತೀವ್ರ ಅಸ್ವಸ್ಥಗೊಂಡ ಮಾನಸಿಕ ಅಸ್ವಸ್ಥ ಮಹಿಳೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು
ಕಾರ್ಕಳ :ತನ್ನ ಮೂವರು ಮಕ್ಕಳೊಂದಿಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ತನ್ನ ಮನೆಯಿಂದ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಮನೆಗೆ ಮರಳಿದ ಮಾನಸಿಕ ಅಸ್ವಸ್ಥ ಮಹಿಳೆ ಪ್ರಮೀಳಾ(30) ವಿಪರೀತ ಮಾತ್ರೆಗಳನ್ನು ನುಂಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಾಳ ಗ್ರಾಮದ…
ಹೆಬ್ರಿ ನಾಲ್ಕೂರು: ಕುಡುಕ ಗಂಡನನ್ನು ಕತ್ತಿಯಿಂದ ಕಡಿದು ಕೊಲೆಗೈದ ಪತ್ನಿ
ಹೆಬ್ರಿ:ಸಂತೆಕಟ್ಟೆ ಸಮೀಪದ ನಾಲ್ಕೂರು ಎಂಬಲ್ಲಿ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಗತ್ಯವಾಗಿದೆ. ನಾಲ್ಕೂರು ನಿವಾಸಿ ಗಣಪತಿ ನಾಯ್ಕ (45) ಎಂಬವರು ತನ್ನ ಪತ್ನಿ ಜಯಂತಿ ಎಂಬಾಕೆಯಿಂದ ಹತ್ಯೆಗೀಡಾದ ವ್ಯಕ್ತಿ. ವಿಪರೀತ ಕುಡಿತದ ಚಟ ಹೊಂದಿದ್ದ ಗಣಪತಿ ನಾಯ್ಕ ಅವರು ಪತ್ನಿ ಜತೆ…
ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಭೀತಿ: ಕರಾವಳಿಯ ತೀರಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ
ಉಡುಪಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಂತರ ಕರ್ನಾಟಕ ಕರಾವಳಿಯಲ್ಲಿ ಕರಾವಳಿ ಕಾವಲು ಪೊಲೀಸರ ತಂಡ ಕಟ್ಟೆಚ್ಚರ ವಹಿಸಿದೆ. ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆಯ ಅನುಮಾನದ ಕಾರಣ ಕರಾವಳಿ ಕಾವಲು ಪೊಲೀಸರು ಕಣ್ಗಾವಲು ಹೆಚ್ಚಿಸಿದ್ದಾರೆ. ಸಮುದ್ರ ಮಾರ್ಗದ ಮೂಲಕ…
