Breaking News

ಧರ್ಮಸ್ಥಳ ಕ್ಷೇತ್ರ ಮತ್ತು ವಿರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ ಗೌಡಗೆ ಅರೆಸ್ಟ್​​​​​​ ವಾರಂಟ್ ಇನ್ನುಮುಂದೆ ರಾಜ್ಯದಲ್ಲಿ ಏಕರೂಪದ ಶಾಲಾ ಅವಧಿ ಜಾರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅದೇಶ ಅರ್ಧಕ್ಕೆ ‌ನಿಂತ ಮುನಿಯಾಲು-ಪಡುಕುಡೂರು ಸಂಪರ್ಕ ರಸ್ತೆ ಕಾಮಗಾರಿ: ವಾಹನ ಸವಾರರ ಗೋಳು ಕೇಳುವವರಿಲ್ಲ: ಕಾನೂನುಬಾಹಿರವಾಗಿ ರಸ್ತೆ ಅಗೆದವರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡ ಶಿವಪುರ ಸುರೇಶ್ ಶೆಟ್ಟಿ ಒತ್ತಾಯ ಕಾರ್ಕಳ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ-ಸಹ ಸಂಚಾಲಕರಾಗಿ ಶ್ರೀಧರ ಕೆಮ್ಮಣ್ಣು ನೇಮಕ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘನೆ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 1 ಲಕ್ಷ ದಂಡ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸಂಘದ ಸದಸ್ಯತ್ವದ ಕಾರ್ಡ್ ವಿತರಣೆ

ಉಡುಪಿ, ಜೂ.24: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ(NCD), ರಾಷ್ಟ್ರೀಯ ಆರೋಗ್ಯ ಅಭಿಯಾನ…

ಕಾರ್ಕಳ: ಬೈಲೂರು ಕಾಲೇಜಿನಲ್ಲಿ “ಆರೋಗ್ಯ ಪೂರ್ಣ ಆಹಾರ ಪದ್ಧತಿ“ ಕಾರ್ಯಾಗಾರ

ಕಾರ್ಕಳ, ಜೂ.23: ಆಧುನಿಕ ಜೀವನ ಶೈಲಿಯಿಂದ ಮತ್ತು ಆಹಾರದ ವ್ಯವಸ್ಥೆಯಿಂದ ಹದಿ ಹರೆಯದ ಮಕ್ಕಳಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾರ್ಕಳ ಮಹಿಳಾ ಮೋರ್ಚಾದ ವತಿಯಿಂದ ಜೂ.23ರಂದು ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ “ಆರೋಗ್ಯ ಪೂರ್ಣ ಆಹಾರ…

ಅಜೆಕಾರು: ಮಹಿಳೆಯರಿಗೆ ಉಚಿತ ಸ್ವ-ಉದ್ಯೋಗ ತರಬೇತಿ ಶಿಬಿರ ಸಮಾರೋಪ

ಕಾರ್ಕಳ,ಜೂ.23: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರುಡ್‌ಸೆಟ್ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್‌ ಸಹಯೋಗದಲ್ಲಿ ಅಜೆಕಾರು ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಎರಡು ವಾರಗಳ ಉಚಿತ ಸ್ವ-ಉದ್ಯೋಗ ತರಬೇತಿ ಶಿಬಿರವು ಅಜೆಕಾರು ಪಂಚಾಯತ್ ಸಭಾಭವನದಲ್ಲಿ ನಡೆಯಿತು.…

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ

ದಾವಣಗೆರೆ, ಜೂ.24: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಪೊಲೀಸರ ಕೈಗೆ ಸೆರೆಸಿಕ್ಕ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ಮುಂದಾಗಿದ್ದ ಎನ್ನುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹರಿಹರ ಗ್ರಾಮಾಂತರ…

ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಾಜಕೀಯ ಪ್ರೇರಿತ: ಸುಧಾಕರ್ ದಾನಶಾಲೆ ಆರೋಪ

ಕಾರ್ಕಳ,ಜೂ.23: ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯರ ಆಯ್ಕೆ ಸಂಪೂರ್ಣವಾಗಿ ಅನಧಿಕೃತವಾಗಿದ್ದು ಕರ್ನಾಟಕ ಭೀಮ್ ಸೇನೆಯು ಇದನ್ನು ಎಂದಿಗೂ ಒಪ್ಪುವುದಿಲ್ಲ.ಅಂಬೇಡ್ಕರ್ ಭವನದ ಅಭಿವೃದ್ಧಿ ಹಾಗೂ ನಿರ್ಮಾಣ ಬೆಳವಣಿಗೆಗೆ ಶ್ರಮಿಸಿದ ದಲಿತ ಸಮುದಾಯದ ನಾಯಕರು ಇದ್ದಾರೆ. ಅವರನ್ನು ಕಡೆಗಣಿಸಲಾಗಿದ್ದು, ಸಮಿತಿಯ ನೇಮಕಾತಿ ಸಂಪೂರ್ಣವಾಗಿ…

ಅಜೆಕಾರು ಮತ್ತು ಮಣಿಪಾಲ ಜ್ಞಾನಸುಧಾದಲ್ಲಿ ವಿಶ್ವ ಯೋಗ ದಿನಾಚರಣೆ

ಅಜೆಕಾರು,ಜೂ.23: ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತವಾಗಿ ಅಜೆಕಾರು ಜ್ಞಾನ ಸುಧಾ ಪದವಿಪೂರ್ವ ಕಾಲೇಜು ಮತ್ತುಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ ಇಲ್ಲಿ ನಡೆದಂತಹ ಯೋಗ ದಿನಾಚರಣೆಯಲ್ಲಿ ಆರೋಗ್ಯಕರ ಜೀವನಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.…

ರಾಜ್ಯದ 200 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ DG – IGP ಪದಕ ಘೋಷಣೆ: ಉಡುಪಿ ಜಿಲ್ಲೆಯ ಐವರು ಪೊಲೀಸರಿಗೆ ಡಿಜಿ ಪದಕ

ಬೆಂಗಳೂರು,ಜೂ.23:ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2025 – 26ನೇ ಸಾಲಿನ ‘DG-IGP ಪ್ರಶಂಸನಾ ಪದಕ’ ಘೋಷಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಐಜಿಪಿ ಎನ್‌.ಸತೀಶ್‌ಕುಮಾರ್‌, ಹುಬ್ಬಳ್ಳಿ-ಧಾರವಾಡ ಕಮಿಷನರ್‌ ಎನ್‌.…

ನಿಯಮಬಾಹಿರವಾಗಿ ಮಗು ಹಸ್ತಾಂತರ ಪ್ರಕರಣ :ಕಾರ್ಕಳದ ಇಬ್ಬರು ಆರೋಪಿಗಳು ಸೇರಿ ನಾಲ್ವರು ಆರೋಪಿಗಳ ಬಂಧನ

ಉಡುಪಿ,ಜೂ. 23:ಮಕ್ಕಳಿಲ್ಲದ ದಂಪತಿಗೆ ಕಾನೂನುಬಾಹಿರವಾಗಿ ಮಗು ಹಸ್ತಾಂತರಿಸಿದ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಬ್ಬರು ಆರೋಪಿಗಳು ಸೇರಿ ನಾಲ್ವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಕಾಮತ್ ನರ್ಸಿಂಗ್ ಹೋಮ್ ವೈದ್ಯ ಉಡುಪಿ ಬನ್ನಂಜೆ ನಿವಾಸಿ ಡಾ. ಕೆ. ಸುರೇಂದ್ರ ಕಾಮತ್ (76) ನೇಜಾರಿನ…

ಬೋಳ ಬ್ರಹ್ಮಬೈದರ್ಕಳ ಗರಡಿಯ ದರ್ಶನ ಪಾತ್ರಿ ಕಲ್ಲೊಟ್ಟೆ ರಮೇಶ್ ಸುವರ್ಣ ನಿಧನ

ಕಾರ್ಕಳ,ಜೂ.23: ಬೋಳ ಮಲ್ಲಿಗೆ ಗರಡಿ ಎಂಬ ಖ್ಯಾತಿ ಹೊಂದಿರುವ ಬ್ರಹ್ಮಬೈದರ್ಕಳ ಗರಡಿಯಲ್ಲಿ ಚೆನ್ನಯ್ಯ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಲ್ಲೊಟ್ಟೆ ರಮೇಶ್ ಸುವರ್ಣ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೋಳ ದಿ. ಬಾಬು ಪೂಜಾರಿ ಹಾಗೂ ದಿ. ಅಪ್ಪಿ ಪೂಜಾರ್ತಿಯವರ ಮಗನಾಗಿದ್ದ ರಮೇಶ್ ಸುವರ್ಣರವರು ಬಾಲ್ಯದಿಂದಲೂ…

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ: ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಬೆಂಗಳೂರು,ಜೂ23: ರಾಜ್ಯದಲ್ಲಿ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಎದುರಾಗುತ್ತಿದ್ದ ತೊಂದರೆ ನಿವಾರಣೆಗೆ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಸ್ವಾಧೀನಾ-ನುಭವ ಪ್ರಮಾಣಪತ್ರ (ಒಸಿ) ಒದಗಿಸುವುದರಿಂದ ಒಂದು…