ರಾಜ್ಯದ ಸಾಲ 8.24 ಲಕ್ಷ ಕೋಟಿಗೆ ಹೆಚ್ಚಳವಾಗಿದೆ: ಸಿದ್ದು ಬಜೆಟ್ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಕಳವಳ
ಬೆಂಗಳೂರು, ಮಾ.6: ಅಭಿವೃದ್ಧಿ ಯೋಜನೆಗಳನ್ನು ಮೂಲೆಗುಂಪು ಮಾಡಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಕಾಂಗ್ರೆಸ್ ನಾಯಕರನ್ನು ಸಾಕುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಸಾಲದಲ್ಲಿ ಮುಳುಗಿಸಿದೆ,ಈ ಸರಕಾರವು ಕಾಂಗ್ರೆಸ್ಸಿಗರ ಗಂಜಿ ಕೇಂದ್ರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಟುವಾಗಿ…
ಮಾ.15ರಂದು ಹೆಬ್ರಿಯಲ್ಲಿ ಅನಂತ ಪದ್ಮನಾಭ ಫ್ರೆಂಡ್ಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹೆಬ್ರಿ,ಮಾ6: ಇಂದಿನ ಬಿಡುವಿಲ್ಲದ ಹಾಗೂ ಒತ್ತಡದ ಜೀವನದಲ್ಲಿ ಜನಸಾಮಾನ್ಯರಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿದೆ. ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹೆಬ್ರಿಯ ಅನಂತ ಪದ್ಮನಾಭ ಫ್ರೆಂಡ್ಸ್ ವತಿಯಿಂದ ಉಡುಪಿಯ ಆದರ್ಶ ಆಸ್ಪತ್ರೆ ಹಾಗೂ ರಾಮ…
ಸಿದ್ಧರಾಮಯ್ಯನವರ ಬಜೆಟ್ ಸಾಲದ ಬಜೆಟ್: ಕರಾವಳಿ ವಿರೋಧಿ ಬಜೆಟ್ : ಬಜೆಟ್ ಕುರಿತು ಸುನಿಲ್ ಕುಮಾರ್ ಪ್ರತಿಕ್ರಿಯೆ
ಕಾರ್ಕಳ,ಮಾ.06: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಈ ಸಾಲಿನ ಬಜೆಟ್ ರಾಜ್ಯದ ಶೂನ್ಯ ಬಜೆಟ್ ಇದಾಗಿದೆ ಎಂದು ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದ ಜನರನ್ನು ಸಾಲದಲ್ಲಿ ಸಿಲುಕಿಸಿದ ಸಿದ್ಧರಾಮಯ್ಯನವರು…
ನಾಳೆ(ಮಾ.07) ಬಜಗೋಳಿ, ಹೊಸ್ಮಾರು, ಮಿಯ್ಯಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಕಾರ್ಕಳ, ಮಾ6: 33ಕೆವಿ ಸ್ಟೇಷನ್ ಗೆ ಸಂಬಂಧಿಸಿದ 11ಕೆವಿ ಫೀಡರ್ ಗಳ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ನಾಳೆ(ಮಾ.7) 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ…
ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ:ಸಮ ಸಮಾಜ ನಿರ್ಮಾಣದ ಗುರಿಯೊಂದಿಗೆ 4.48 ಲಕ್ಷ ಕೋಟಿಯ ಬಜೆಟ್ ಮಂಡನೆ
ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ…
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು, ಮಾ.6: ರಾಜ್ಯ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, 2025-26ರ ಆರ್ಥಿಕ ಸಮೀಕ್ಷೆ ಹಾಗೂ ಬಜೆಟ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು 16 ವರ್ಷದ ಕೆಳಗಿನ ಮಕ್ಕಳಿಗೆ ಮೊಬೈಲ್ ಮತ್ತು…
ಬಿಜೆಪಿ ಪ್ರತಿಭಟನೆ ಕರೆಗೆ ಬೆದರಿ ಏತ ನೀರಾವರಿ ಯೋಜನೆಗೆ ವಿದ್ಯುತ್ ಮರು ಸಂಪರ್ಕ: ಮೆಸ್ಕಾಂಗೆ ಬಾಕಿ 2 ಕೋ.ರೂ ಹಣ ಪಾವತಿಸಿ ರೈತರಿಗೆ ನೀರು ಕೊಡಿ: ಮುನಿಯಾಲು ಉದಯ ಶೆಟ್ಟಿಯವರಿಗೆ ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ತಿರುಗೇಟು
ಕಾರ್ಕಳ, ಮಾ.05: ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಸುನೀಲ್ ಕುಮಾರ್ ಅವರು ಮರ್ಣೆ,ಹಿರ್ಗಾನ, ಕುಕ್ಕುಂದೂರು, ಕಡ್ತಲ ಗ್ರಾಮದ ರೈತರ ಬೇಸಾಯ ಮತ್ತು ತೋಟಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಮಂಜೂರುಗೊಳಿಸಿದ್ದರು. ಇದರಿಂದ ಸಾವಿರಾರು…
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರದ ಮಹತ್ವದ ಕ್ರಮ: ಸ್ಮಾರ್ಟ್ ಕ್ಲಾಸ್ ರೂಮ್ ಗಳಿಗೆ 89.66 ಕೋಟಿ ವೆಚ್ಚದಲ್ಲಿ ಡಿಜಿಟಲ್ ಉಪಕರಣಗಳ ಅಳವಡಿಕೆಗೆ ನಿರ್ಧಾರ
ಬೆಂಗಳೂರು, ಮಾ.05: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಅತ್ಯಾಧುನಿಕ ಡಿಜಿಟಲ್ ಬೋರ್ಡ್ ಹಾಗೂ ಇತರೆ ಹೈಟೆಕ್…
ಕರಾವಳಿಯ ಮರಳು-ಕಲ್ಲು ಸಮಸ್ಯೆಗೆ ಸಿಎಂ ಮೌನ, ದ್ವೇಷದ ರಾಜಕಾರಣಕ್ಕೆ ಕರಾವಳಿ ಬಲಿ!: ಶಾಸಕ ವಿ.ಸುನಿಲ್ ಕುಮಾರ್
ಕಾರ್ಕಳ, ಮಾ.05: ರಾಜ್ಯದ ಕಾಂಗ್ರೆಸ್ ಸರ್ಕಾರವು ಕರಾವಳಿ ಭಾಗದ ಮೇಲೆ ಸವಾರಿ ಮಾಡುತ್ತಿದ್ದು, ಮರಳು ಮತ್ತು ಕೆಂಪುಕಲ್ಲು, ಮಣ್ಣು ಸಾಗಾಟದಂತಹ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸದೇ ಈ ಭಾಗದ ಬಡ ಕಾರ್ಮಿಕರ ಮತ್ತು ಉದ್ಯಮಿಗಳ ಬದುಕನ್ನು ಬೀದಿಗೆ ತಳ್ಳಿದೆ ಎಂದು ಕಾರ್ಕಳ ಶಾಸಕ…
ಹೆಬ್ರಿ: ಮುದ್ರಾಡಿ ಪರಿಸರದಲ್ಲಿ ಚಿರತೆ ಒಡಾಟ, ಗ್ರಾಮಸ್ಥರಲ್ಲಿ ಆತಂಕ
ಹೆಬ್ರಿ,ಮಾ. 4: ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಮುದ್ರಾಡಿ ಬೀಡು ಚಂದ್ರಮೋಹನ್ ಜೈನ್ ಅವರಿಗೆ ಸೇರಿದ್ದ ಜಾಗದಲ್ಲಿ ಮಾ.03 ರಂದು ತಡರಾತ್ರಿ ಸುಮಾರು 1.30 ಗಂಟೆಗೆ ಚಿರತೆ ಕಾಣಿಸಿಕೊಂಡಿದೆ. ಮುದ್ರಾಡಿ ಗ್ರಾಮದ ಬಲ್ಲಾಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೊತ್ಸವಕ್ಕೆ…
