ಡಿ.20 ರಂದು ದೊಂಡೆರಂಗಡಿಯಲ್ಲಿ ದಿ. ಯತೀಶ್ ಶೆಟ್ಟಿ ಸ್ಮರಣಾರ್ಥ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಕಾರ್ಕಳ, ಡಿ. 17: ದಿ. ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇದರ ವತಿಯಿಂದ ಯತೀಶ್ ಶೆಟ್ಟಿ ಸ್ಮರಣಾರ್ಥ ಡಿಸೆಂಬರ್ 20ರಂದು ದೊಂಡೆರಂಗಡಿಯಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದು,ಈ ಪಂದ್ಯಾವಳಿಯಲ್ಲಿ ರಾಷ್ಟ…

ಮಾಳ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ,ಡಿ.17:ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಳ್ಳೂರಿನ ವಿಷ್ಣು ನಾಯಕ್‌ ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ವರು ವಿಪರೀತ ಮದ್ಯಪಾನ ಮಾಡುತ್ತಿದ್ದರು. ಅಲ್ಲದೆ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ…

ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯ ಅಮೃತ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ,ಡಿ.17: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಾಗಭೂಷಣ ಜೋಶಿ ಮಾಳ, ಕಾರ್ಯಾಧ್ಯಕ್ಷರಾದ…

ಕಾರ್ಕಳ ಮೈನ್ ಶಾಲೆಯಲ್ಲಿ ಕಲಿಕಾ ಹಬ್ಬ

ಕಾರ್ಕಳ, ಡಿ.17: ಸಾಣೂರು ಕ್ಲಸ್ಟರ್ ಮಟ್ಟದ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಕಲಿಕಾ ಹಬ್ಬವನ್ನು ಕಾರ್ಕಳ ಮೈನ್ ಶಾಲೆಯಲ್ಲಿ ಪುರಸಭೆಯ ನಿಕಟ ಪೂರ್ವ ಅಧ್ಯಕ್ಷ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಪ್ರದೀಪ್ ರಾಣೆ ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿ ಶುಭ ಹಾರೈಸಿದರು.…

ಉಡುಪಿಯಲ್ಲಿ ಘೋರ ದುರಂತ : ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ,ಡಿ.17: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ. ಒಂದೂವರೆ ವರ್ಷದ ಕೀರ್ತನ ಮೃತ ಕಂದಮ್ಮ. ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ತಾಯಿ ಕೈಯಿಂದ ಜಾರಿ ಮಗು ಬಾವಿಗೆ…

ತುಮಕೂರು, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಡಿಸಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಬೆಂಗಳೂರು,ಡಿ.16: ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಪಾಕಿಸ್ತಾನದ ಐಎಸ್‌ಐ ಬ್ರ‍್ಯಾಂಚ್ ಇನ್ ತಮಿಳುನಾಡು ಹೆಸರಿನಲ್ಲಿ ಈ ಬಾಂಬ್ ಬೆದರಿಕೆ ಇ-ಮೇಲ್…

ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿ ಇಲ್ಲ : ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರಯಲಾಗಿದೆ: ಸದನಕ್ಕೆ ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಬೆಳಗಾವಿ,ಡಿ.16: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬAಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸದನಕ್ಕೆ ಮಾಹಿತಿ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ…

ಕಬಡ್ಡಿ ಆಟಗಾರ ದಿ. ಪ್ರೀತಮ್ ಶೆಟ್ಟಿ ಪ್ರಥಮ ವರ್ಷದ ಪುಣ್ಯಸ್ಮರಣೆ: ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ, ಸಾಮಾಜಿಕ ಕಾರ್ಯ

ಹೆಬ್ರಿ,ಡಿ. 16:ರಾಷ್ಟ್ರೀಯ ಕಬ್ಬಡಿ ಆಟಗಾರ ಮುಟ್ಲುಪಾಡಿ ಪ್ರೀತಮ್ ಶೆಟ್ಟಿಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪ್ರೀತಂ ಶೆಟ್ಟಿ ಅಭಿಮಾನಿ ಬಳಗ ಮುನಿಯಾಲು ಇವರಿಂದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ ಹಾಗೂ ಶಾಲೆಗಳಿಗೆ ಮೈಕ್ ಹಾಗೂ ಇನ್ವರ್ಟರ್ ಕೊಡುಗೆಯಾಗಿ ನೀಡಲಾಯಿತು. ರಾಷ್ಟ್ರೀಯ ಹೈ ಜಂಪ್…

ರಾಜ್ಯಮಟ್ಟದ ಜಂಪ್ ರೋಪ್ : ಕಾರ್ಕಳ ಜ್ಞಾನಸುಧಾ ತಂಡಕ್ಕೆ ಕಂಚಿನ ಪದಕ

ಕಾರ್ಕಳ,ಡಿ,16:ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್‌ರೋಪ್ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್‌ಗೌಡ ವಿ, ಪ್ರಥಮೇಶ್ ಡಿ.ಪಿ,ಎನ್.ನಿಖಿಲ್, ಶಾನ್ವಿ,ಎಸ್ ಹಾಗೂ ಕಾಜೊಲ್.ಎಂ.ಪಿತೃತೀಯ ಸ್ಥಾನ…

ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರ: ದಿನಾಂಕ ಘೋಷಿಸದೆ ದಿಢೀರ್ ಮುಷ್ಕರಕ್ಕೆ ಸಿದ್ಧತೆ!

ಬೆಂಗಳೂರು,ಡಿ.16: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. ಇದೀಗ ಮತ್ತೆ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ದಿನಾಂಕ ಘೋಷಣೆ ಮಾಡದೆ ಏಕಾಏಕಿ ಬಸ್ ನಿಲ್ಲಿಸಿ…