ಸಾಣೂರು: ಅಕ್ರಮ ಮಟ್ಕಾ ಜುಗಾರಿ ಆಡುತ್ತಿದ್ದ ಮೂವರ ಬಂಧನ
ಕಾರ್ಕಳ,ಆ.03: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸಿನ ಕಾರ್ಕಳ ಇನ್ ಹೋಟೆಲ್ ಬಳಿಯ ಸಾರ್ವಜನಿಕ ಸ್ಥಳ ಬೈಪಾಸ್ ಕ್ಯಾಂಟೀನ್ ನಲ್ಲಿ ಅಕ್ರಮ ಮಟ್ಕಾ ಜುಗಾರಿ ಆಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆ.03 ರಂದು ಮಣಿಪಾಲದ ಗುರುಪ್ರಸಾದ್, ಸಾಣೂರಿನ ರಾಜೇಶ ಹಾಗೂ…
ಶಾಮಿಯಾನ ಸಂಯೋಜಕರ ಒಕ್ಕೂಟ ಕಾರ್ಕಳ ವಲಯ ಅಧ್ಯಕ್ಷರಾಗಿ ಶಿವಾಜಿ ರಾವ್ -ಕಾರ್ಯದರ್ಶಿಯಾಗಿ ಪ್ರಸನ್ನ ಕುಮಾರ್ ಆಯ್ಕೆ
ಕಾರ್ಕಳ,ಆ.03 : ಶಾಮಿಯಾನ ಸಂಯೋಜಕರ ಒಕ್ಕೂಟ ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಜನನಿ ಎಂಟರ್‌ಪ್ರೈಸಸ್ ನ ಮಾಲಕ ಕಾಬೆಟ್ಟು ಶಿವಾಜಿ ರಾವ್ ಹಾಗೂ ಕಾರ್ಯದರ್ಶಿಯಾಗಿ ಕುಕ್ಕುಂದೂರು ದರ್ಶನ್ ಎಂಟರ್‌ಪ್ರೈಸಸ್ನ ಮಾಲಕ ಪ್ರಸನ್ನ ಕುಮಾರ್ ಆಯ್ಕೆಯಾಗಿದ್ದಾರೆ. ಆ. 2ರಂದು ಕಾರ್ಕಳ ದೇವಾಡಿಗರ ಸಭಾಭವನದಲ್ಲಿ…
ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ: ಕಾರ್ಕಳ ಕ್ಷೇತ್ರದ ಎಲ್ಲಾ ನಿವೇಶನರಹಿತ ಬಡವರಿಗೆ ಹಕ್ಕುಪತ್ರ ವಿತರಣೆಯೇ ನಮ್ಮ ಆದ್ಯತೆ: ಶಾಸಕ ಸುನಿಲ್ ಕುಮಾರ್
ಕಾರ್ಕಳ, ಆ.03: ಸ್ವಂತ ನಿವೇಶನ ಇಲ್ಲದೇ ಬಾಡಿಗೆ ಮನೆಯಲ್ಲಿ ಕಷ್ಟದ ಜೀವನ ನಡೆಸುವ ನಮ್ಮ ಕ್ಷೇತ್ರದ ಎಲ್ಲಾ ಬಡ ನಿವೇಶನ ರಹಿತರಿಗೆ ಹಂತಹಂತವಾಗಿ ಹಕ್ಕು ಪತ್ರ ವಿತರಿಸಲಾಗುತ್ತದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…
ರಾಜ್ಯ ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಅಧಿಕೃತ ಪಟ್ಟಿ ಬಿಡುಗಡೆ
ಬೆಂಗಳೂರು, ಆ. 03: ಬಹುನಿರೀಕ್ಷಿತ ಸಿಎಂಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಹಾಗೂ…
ಕಾರ್ಕಳ: ಅಕ್ರಮ ಮಟ್ಕಾ ಜುಗಾರಿ ಆಟ-ಇಬ್ಬರ ಬಂಧನ,ಪ್ರಕರಣ ದಾಖಲು
ಕಾರ್ಕಳ,ಆ.03: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕಾರ್ಕಳ ಸಾರ್ವಜನಿಕ ಬಸ್ ಸ್ಟಾಂಡ್ ಬಳಿ ಇರುವ ಮಹಾಮ್ಮಾಯಿ ಮುಖ್ಯಪ್ರಾಣ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಟ್ಕಾ ಜುಗಾರಿ ಆಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ ಮಿಯ್ಯಾರಿನ…
ಕೌಟುಂಬಿಕ ಆಸ್ತಿ ಕಲಹದ ಇತ್ಯರ್ಥಕ್ಕೆ ಕ್ರಿಮಿನಲ್ ಕಾನೂನು ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು,ಆ.03: ಕುಟುಂಬಗಳ ನಡುವಿನ ಆಸ್ತಿ ವಿವಾದಗಳ ಇತ್ಯರ್ಥಕ್ಕಾಗಿ ಪೊಲೀಸರು ಕ್ರಿಮಿನಲ್ ಕಾನೂನನ್ನು ಒತ್ತಡ ತಂತ್ರವಾಗಿ ಅಥವಾ ಚೌಕಾಸಿಯ ಅಸ್ತ್ರವಾಗಿ ಬಳಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 73 ವರ್ಷದ ವೃದ್ಧ ತಾಯಿ ಹಾಗೂ ಅವರ ಹಿರಿಯ ಮಗಳ…
ತೈಲ ಉತ್ಪಾದನೆ ಹೆಚ್ಚಳಕ್ಕೆ ಒಪೆಕ್ ಒಕ್ಕೂಟ ನಿರ್ಧಾರ: ಪೆಟ್ರೋಲ್-ಡೀಸೆಲ್ ದರ ಇಳಿಕೆ ಸಾಧ್ಯತೆ
ನವದೆಹಲಿ, ಆ.03:ಇರಾನ್ ಹಾಗೂ ಅಮೆರಿಕ-ಇಸ್ರೇಲ್ ಸಂಘರ್ಷದಿAದಾಗಿ ಜಾಗತಿಕ ತೈಲ ಪೂರೈಕೆಗೆ ಭಾರೀ ಹೊಡೆತ ಬಿದ್ದಿದ್ದು ಇದರಿಂದ ಜಾಗತಿಕ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಆದ್ದರಿಂದ ಇರಾನಿನ ತೈಲ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ(ಒಪೆಕ್) ತೈಲ ಉತ್ಪಾದನೆಯನ್ನು…
ಜ್ಞಾನಸುಧಾ : ಎನ್.ಎಸ್.ಎಸ್ ಹಾಗೂ ವಾಣಿಜ್ಯ ವಿಭಾಗದಿಂದ ಮೊಬೈಲ್ ಗೀಳಿನ ಕುರಿತು ವಿಶೇಷ ಕಾರ್ಯಾಗಾರ
ಕಾರ್ಕಳ, ಆ.02: ಇಂದು ಜನರಲ್ಲಿ ಮೊಬೈಲ್ ವೀಕ್ಷಣೆಯ ಮಟ್ಟ ಹೆಚ್ಚಾಗಿ, ಅನಾರೋಗ್ಯಕರ ಮನಸ್ಥಿತಿ ಉಂಟಾಗಿದೆ. ಇದರಿಂದ ಹೊರಬರಲು ಹವ್ಯಾಸಗಳು, ವ್ಯಾಯಾಮ, ಸಂಘ ಜೀವನದ ಜೊತೆಗೆ ಸಕಾರಾತ್ಮಕ ಜೀವನ ಶೈಲಿ ನಮ್ಮಲ್ಲಿದ್ದರೆ ಆರೋಗ್ಯಕರ ಬದುಕು ಸಾಧ್ಯ ಎಂದು ಎಂ.ಜಿ.ಎA ಕಾಲೇಜಿನ ಪತ್ರಿಕೋಧ್ಯಮ ವಿಭಾಗದ…
ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಕಳ, ಆ.02: ವೈದ್ಯಕೀಯ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ…
ಆದಿವಾಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನರನ್ನು ನೇಮಿಸಬೇಕು: ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ
ಕಾರ್ಕಳ,ಆ.02: ಬುಡಕಟ್ಟು ಜನಾಂಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ರಚಿಸಿರುವ ಆದಿವಾಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನರನ್ನು ನೇಮಕ ಮಾಡಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸರ್ಕಾರದಲ್ಲಿರುವ ವಿವಿಧ…
