ಮಂಗಳೂರಿನ ಮುಡಾ ಕಮೀಷನರ್ ಗೆ ಜೀವ ಬೆದರಿಕೆ, ವಾಮಾಚಾರ ಧಮ್ಕಿ : ಉರ್ವ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತರಿಗೆ ಇಬ್ಬರು ಮಧ್ಯವರ್ತಿಗಳು ತಮಗೆ ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ, ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಮಂಗಳೂರು ಮೂಡಾ ಆಯುಕ್ತೆ ನೂರ್ ಝಹರಾ ಖಾನ್ ಆರೋಪಿಸಿ, ಉರ್ವ…

ಹೆಡ್ ರೋಲ್ ಸ್ಪರ್ಧೆಯಲ್ಲಿ ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಚಿತ್ರ, ವರದಿ: ಪ್ರಮೋದ್ ಚಂದ್ರ ಪೈ‌ ಮುನಿಯಾಲು ಹೆಬ್ರಿ: ಜಿಮ್ನಾಸ್ಟಿಕ್ ನ ಮಾದರಿಯ ಸ್ಪರ್ಧೆಯಾದ ಹೆಡ್ ರೋಲ್ ಸ್ಪರ್ಧೆಯಲ್ಲಿ 4 ನಿಮಿಷ40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಮುನಿಯಾಲಿನ ಆಪ್ತಿ ಆಚಾರ್ಯ ಎನ್ನುವ ಪುಟ್ಟ ಬಾಲಕಿ…

ಇಂದಿನಿಂದ ಜನರಿಗೆ ಬೆಲೆ ಏರಿಕೆಯ ಬರೆ: ಹಾಲು,ಮೊಸರು, ವಿದ್ಯುತ್ ಸೇರಿದಂತೆ ಅಗತ್ಯವಸ್ತುಗಳು ತುಟ್ಟಿ

ಬೆಂಗಳೂರು: ಒಂದೆಡೆ ಬಿಸಿಲಿನ ಬೇಗೆ ಕರುನಾಡಿನ ಜನರನ್ನು ಸುಡುತ್ತಿದ್ದರೆ, ಮತ್ತೊಂದೆಡೆ ಬೆಲೆ ಏರಿಕೆಯ ಬಿಸಿ ಅಕ್ಷರಶಃ ಜನ ಸಾಮಾನ್ಯರ ಮತ್ತು ಬಡವರ ಜೇಬು ಸುಡಲಿದೆ. ಯಾಕೆಂದರೆ ಇಂದಿನಿAದಲೇ ಹಾಲು, ಮೊಸರು, ವಿದ್ಯುತ್ ದರ, ಟೋಲ್, ಮುದ್ರಾಂಕ ಶುಲ್ಕ ಹೆಚ್ಚಳವಾಗಲಿದ್ದು, ಜನ ಬೆಲೆಯೇರಿಕೆಯಿಂದ…

ಉಡುಪಿ ಜಿಲ್ಲಾ ಪೊಲೀಸ್ ಗುಪ್ತದಳದ ಹೆಡ್ ಕಾನ್ಸ್ಟೇಬಲ್ ಹೆಬ್ರಿ ಮಹೇಶ್ ಹೆಗ್ಡೆಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಕಾರ್ಕಳ:ಪೊಲೀಸ್ ಇಲಾಖೆಯ ರಾಜ್ಯ ಗುಪ್ತದಳದ ಉಡುಪಿ ಜಿಲ್ಲಾ ಘಟಕದಲ್ಲಿ ಕರ್ತವ್ಯ‌ ನಿರ್ವಹಿಸುತ್ತಿರುವ ಹೆಬ್ರಿಯ ಮಹೇಶ್ ಹೆಗ್ಡೆಯವರು ಪೊಲೀಸ್ ಕರ್ತವ್ಯದಲ್ಲಿನ ವಿಶೇಷ ಸಾಧನೆಗಾಗಿ 2024 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಚಿನ್ನದ ಪದಕಕ್ಕೆ ಆಯ್ಕೆಯಾಗಿರುತ್ತಾರೆ. ಹೆಬ್ರಿಯ ಚಂದುಕುಂದು ನಿವಾಸಿಯಾಗಿರುವ ಮಹೇಶ್ ಹೆಗ್ಡೆ 2002ರಲ್ಲಿ…

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೈಂದೂರು: ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಂದೂರು ಉಪ್ಪುಂದ ನಿವಾಸಿಗಳಾದ ಯತಿರಾಜ್, ಮಹೇಶ್ ಯಳಜಿತ್ ಹಾಗೂ ನಾಗೂರು ನಿವಾಸಿ ಕಾರ್ತಿಕ್ ಬಂಧಿತ…

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಲಷ್ಕರ್ ಎ ತೊಯ್ಬಾದ ಹಣಕಾಸು ವ್ಯವಹಾರ ನೋಡಿಕೊಳ್ಳುತ್ತಿದ್ದ ಅಬ್ದುಲ್​ ರೆಹಮಾನ್​ನನ್ನು ಹತ್ಯೆ ಮಾಡಲಾಗಿದ್ದು, ವಿಡಿಯೋ ಹೊರಬಿದ್ದಿದೆ. ಅಪರಿಚಿತ ವ್ಯಕ್ತಿಗಳು ಬೈಕ್​ನಲ್ಲಿ ಬಂದು ಅಂಗಡಿಯೊಳಗಿದ್ದ ರೆಹಮಾನ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪಾಕಿಸ್ತಾನ ಮತ್ತು…

ಬೆಳ್ತಂಗಡಿಯ ಅಂಡಿಂಜೆಯಲ್ಲಿ ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು :ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ

ಬೆಳ್ತಂಗಡಿ: ಬೈಕ್‌ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತರೊಬ್ಬರು ಮೃತಪಟ್ಟ ಘಟನೆ ಮಾ.31ರ ಸೋಮವಾರ ಮುಂಜಾನೆ 4 ಗಂಟೆಗೆ ಅಂಡಿಂಜೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ…

ಕುಂದಾಪುರ ಸಹಾಯಕ ಕಮೀಷನರ್ ಆಗಿ ಎರಡನೇ ಅವಧಿಗೆ ರಶ್ಮಿ ಎಸ್.ಆ‌ರ್. ಅಧಿಕಾರ ಸ್ವೀಕಾರ

ಉಡುಪಿ : ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಈ ಹಿಂದೆ ಕುಂದಾಪುರದ ಎಸಿ ಆಗಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಂದ ದಕ್ಷ ಅಧಿಕಾರಿ ಎನ್ನುವ ಪ್ರಶಂಸೆಗೆ ಪಾತ್ರರಾಗಿದ್ದರು. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ…

ಮಂಗಳೂರು: ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ, ಇಬ್ಬರು ಆರೋಪಿಗಳು ಸೆರೆ

ಉಳ್ಳಾಲ : ದೇರಳಕಟ್ಟೆಯಲ್ಲಿರುವ ಮುತ್ತೂಟ್​ ಫೈನಾನ್ಸ್​ನಲ್ಲಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತ ಆರೋಪಿಗಳು. ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ…

ಕರ್ತವ್ಯ ಲೋಪದ ಆರೋಪ: ಕುಂದಾಪುರ ಸಹಾಯಕ ಕಮೀಷನರ್ ಕೆ. ಮಹೇಶ್ಚಂದ್ರ ಅಮಾನತು

ಉಡುಪಿ: ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾ‌ರ್ ಶ್ರೀಕಾಂತ್ ಎಸ್. ಹೆಗ್ಡೆ…