ಮಿಯ್ಯಾರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು

ಕಾರ್ಕಳ :ಚರ್ಚಿನಲ್ಲಿ ಪ್ರಾರ್ಥನೆ ಮುಗಿಸಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಚರ್ಚ್‌ ಬಳಿ ಭಾನುವಾರ ಸಂಭವಿಸಿದೆ. ಕಾರ್ಕಳ ಮಂಗಳಪಾದೆಯ ಮೇರಿ ವಾಝ್‌ (70) ಎಂಬವರು ಮೃತಪಟ್ಟ ಮಹಿಳೆ.ಅವರು ಮಿಯ್ಯಾರು ಚರ್ಚ್‌…

ಕಾಡುಹೊಳೆ ಬಳಿ ಕಾರು-ಓಮ್ನಿ ಮುಖಾಮುಖಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ಐವರಿಗೆ ಗಾಯ

ಕಾರ್ಕಳ: ಮಾರುತಿ‌ ಓಮ್ನಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಒಮ್ನಿಯಲ್ಲಿದ್ದ ಮೂವರು ಸೇರಿ 5 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾಡುಹೊಳೆ ಕೋಟೆಬೈಲು ತಿರುವಿನಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಕಾರಿನಲ್ಲಿ…

ಪೋಡಿ ದುರಸ್ತಿಯಾಗದ ರೈತರಿಗೆ ನನ್ನ ಭೂಮಿ ಖಾತರಿ ವಿತರಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು :ಪೋಡಿ ದುರಸ್ತಿಯಾಗದೇ ಇರುವ ರೈತರಿಗೆ ರಾಜ್ಯ ರ‍್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನನ್ನ ಭೂಮಿ ಎಂಬ ಖಾತರಿ ನೀಡಲಾಗುವುದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರ‍್ಕಾರದಿಂದ ಭೂಮಿ ಮಂಜೂರಾಗಿ 50-60 ರ‍್ಷ ಕಳೆದರೂ ಪಕ್ಕಾ ದಾಖಲೆ ಸಿಗದೇ, ಪೋಡಿ…

ಸರ್ಕಾರದ ಗ್ಯಾರಂಟಿ ಯೋಜನೆಗಳ ಅವಹೇಳನ ಆರೋಪ: ಕಾರ್ಕಳದ ವೆಬ್ ನ್ಯೂಸ್ ವಿರುದ್ಧ ಕಾಂಗ್ರೆಸ್ ನಿಂದ ಠಾಣೆಗೆ ದೂರು

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರಕಾರವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯನ್ನು ಅವಮಾನಿಸಿ ಸುದ್ದಿ ಪ್ರಕಟಿಸಿರುವ ವೆಬ್ ನ್ಯೂಸ್ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಕಾರ್ಕಳ ನಗರ ಠಾಣೆಗೆ ದೂರು ನೀಡಿದೆ. ಕೋಟ್ಯಾಂತರ ಜನರು…

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23),…

ಬಿಜೆಪಿಯಲ್ಲಿ ಯತ್ನಾಳ ಸಂಬಂಧ ಮೂರಕ್ಕೆ ಮುಕ್ತಾಯ?

✍️ ವಿ.ಕೆ ವಾಲ್ಪಾಡಿ ಪಕ್ಷದಿಂದ ಮುಂದಿನ ಆರು ವರ್ಷಗಳ ಅವಧಿಗೆ ಉಚ್ಚಾಟನೆಗೊಂಡಿರುವ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಅವರ ಬೆಂಬಲಿಗರಿಂದ ಸಾಕಷ್ಟು ಪ್ರತಿಭಟನೆಗಳು,ಪದಾಧಿಕಾರಿಗಳ ರಾಜೀನಾಮೆ ಪ್ರಕ್ರಿಯೆಗಳು ನಡೆಯುತ್ತಿದೆಯಾದರೂ ಆವೇಶಗಳೆಲ್ಲವೂ ತಣಿದ ನಂತರ ಕಣ್ಣರಳಿಸಿ ನೋಡಲಿಕ್ಕಿದೆ. ಆ ನಂತರದಲ್ಲಿ ಏನು ಎಷ್ಟು ಬೆಂಬಲಗಳು…

ಶಿರ್ವ : ಶಾಲಾ ವಾಹನಕ್ಕೆ ಕಾರು ಡಿಕ್ಕಿ – ಇಬ್ಬರಿಗೆ ಗಾಯ

ಶಿರ್ವ : ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರದ ಸಮೀಪ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ…

ಹಾಲಿನ ಬೆಲೆ ಹೆಚ್ಚಳ ವಿರೋಧಿಸುವ ಬಿಜೆಪಿಗರಿಗೆ ಹೈನುಗಾರರ ಕಷ್ಟ ಅರಿಯಲು ಸಾದ್ಯವಿಲ್ಲ: ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ: ಹಸುವನ್ನು ಗೋಮಾತೆ ಎಂದು ಪೂಜಿಸುವುದಕ್ಕೆ ಮಾತ್ರ ಗೊತ್ತಿರುವ ಬಿಜೆಪಿಗರಿಗೆ ಹೈನುಗಾರರ ಕಷ್ಟವನ್ನು ಅರಿಯಲು ಸಾಧ್ಯವಿಲ್ಲ,ಆದ್ದರಿಂದ ಹಾಲಿನ ಬೆಲೆ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ನಕ್ರೆ ಟೀಕಿಸಿದ್ದಾರೆ. ರಾಜ್ಯದ ರೈತರು ಹಾಗೂ ಹೈನುಗಾರರ ಬೇಡಿಕೆಯಂತೆ…

ಹೆಬ್ರಿ ನಾಡ್ಪಾಲಿನಲ್ಲಿ ಭೀಕರ ಅಪಘಾತ: ಬೊಲೆರೊ -ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು

ಹೆಬ್ರಿ: ಮಹೀಂದ್ರಾ ಬೊಲೆರೊ ಹಾಗೂ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಮೃತಪಟ್ಟ ಪ್ರಯಾಣಿಕನನ್ನು ಬಿಸ್ತ್ವಾನ್ ಎಂದು ಗುರುತಿಸಲಾಗಿದೆ. ಸಾಗರದಿಂದ ಮಣಿಪಾಲ…

ಉಡುಪಿ: ವಿದ್ಯಾರ್ಥಿನಿಯನ್ನು ಅಪಹರಿಸಿ ಮದುವೆಯಾಗಲು ಯತ್ನ- ಲವ್ ಜಿಹಾದ್ ಷಡ್ಯಂತ್ರ ಎಂದು ಆರೋಪಿಸಿ ಪೋಷಕರ ದೂರು

ಉಡುಪಿ: ಓರ್ವ ಮುಸ್ಲಿಂ ಯುವಕ ತನ್ನ ಮಗಳನ್ನು ಅಪಹರಿಸಿ, ವಿವಾಹವಾಗಲು ಮುಂದಾಗಿದ್ದಾನೆ ಎಂದು ಯುವತಿಯೊಬ್ಬಳ ತಂದೆ ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು…