ನಿಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ
ನಿಟ್ಟೆ: ಮಾನವನ ಶಿಸ್ತಿನ ಬದುಕಿಗೆ ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡೆಯಲ್ಲಿ ತೊಡಗುವುದು ಅತಿಮುಖ್ಯ ಎಂದು ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಡೈರಿಕ್ಟರ್ ಡಾ. ಸುಧೀರ್ ಎಂ ಅಭಿಪ್ರಾಯಪಟ್ಟರು. ಅವರು ನಿಟ್ಟೆ ಬಿ.ಸಿ ಅಳ್ವಾ ಕ್ರೀಡಾ ಸಂಕೀರ್ಣದಲ್ಲಿ ನಡೆದ…
ಕಾರ್ಕಳ: ಅಕ್ರಮ ಸಾಗಾಟದ ಮರಳು ಪೊಲೀಸ್ ವಶಕ್ಕೆ
ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಕಾರ್ಕಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಅವರು ಸಿಬ್ಬಂದಿಯವರೊAದಿಗೆ ಮಾ. 23 ರಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಟಿ.ಎಮ್.ಎ.ಪೈ ಆಸ್ಪತ್ರೆಯಿಂದ ಸ್ವಲ್ಪ…
ಹಾಲು ಒಕ್ಕೂಟದ ಅಧ್ಯಕ್ಷರ ಜೊತೆ ಸಿಎಂ ಸಭೆ: ಹಾಲಿನ ದರ ಹೆಚ್ಚಳ ಬಗ್ಗೆ ಅಂತಿಮ ನಿರ್ಧಾರ!
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಸಂಬAಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಎಂಫ್ ಅಧ್ಯಕ್ಷರು ಹಾಗೂ ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಒತ್ತಾಯಿಸಿದ್ದು, ಈ…
ಉಡುಪಿ : ಲಾರಿ ಪಲ್ಟಿಯಾಗಿ 6 ಮಂದಿಗೆ ಗಂಭೀರ ಗಾಯ
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಅಡ್ಡ ಬಂದ ಬೈಕಿಗೆ ಡಿಕ್ಕಿಯಾದುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಮಗುಚಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ಭಾನುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕೊಂದು ಅಡ್ಡ…
ಮಂಗಳೂರು: ಈಜುಕೊಳದಲ್ಲಿ ಬಿದ್ದು ವ್ಯಕ್ತಿ ಸಾವು- ಪ್ರವಾಸಕ್ಕೆಂದು ಬಂದಿದ್ದ ಮಡಿಕೇರಿ ಮೂಲದ ವ್ಯಕ್ತಿ
ಮಂಗಳೂರು: ಕಳೆದ ನವೆಂಬರ್ ನಲ್ಲಿ ಪ್ರವಾಸಕ್ಕೆಂದು ಮಂಗಳುರಿಗೆ ಬಂದಿದ್ದ ಯುವತಿಯರು ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದರು. ಇದೀಗ ಇಂತಹದೇ ಘಟನೆ ಮರುಕಳಿಸಿದ್ದು ಪ್ರವಾಸಕ್ಕೆಂದು ಬಂದಿದ್ದ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್…
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ಕಲ್ಪಿಸಬೇಕು: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಆಗ್ರಹ
ಕಾರ್ಕಳ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ. ಮಲೆಕುಡಿಯ ವಂಶಸ್ಥರಾದ ಕುಕ್ಕೆ ಮತ್ತು ಲಿಂಗ ಅನ್ನುವ ಇಬ್ಬರು…
ಬೈಂದೂರು: ಎಸ್. ಎಸ್. ಎಲ್.ಸಿ. ಪರೀಕ್ಷೆಗಾಗಿ ಶಾಲೆಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾ ಹಾನಿ
ಬೈಂದೂರು : ಬೈಂದೂರು ತಾಲೂಕು ಕಂಬದಕೋಣೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಎಸ್. ಎಸ್. ಎಲ್.ಸಿ. ಪಬ್ಲಿಕ್ ಪರೀಕ್ಷೆಗಾಗಿ ಪರೀಕ್ಷೆ ನಡೆಯುವ ಶಾಲಾ ಆವರಣ ಹಾಗೂ ಶಾಲಾ ಕೊಠಡಿಗಳಿಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ದುಷ್ಕರ್ಮಿಗು ಹಾಳುಗೆಡವಿದ್ದಾರೆ. ಮಾ. 20 ರಂದು…
ಪ್ರಚೋದನಾಕಾರಿ ಭಾಷಣ ಆರೋಪ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲು
ಉಡುಪಿ: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಮಲ್ಪೆ ಠಾಣೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಯ ಬಳಿಕ…
ರಾಜಕೀಯ ಒಳ ಒಪ್ಪಂದಕ್ಕೆ ಬಲಿಯಾಗುವ ಕಲಾಪ
✍️ ವಿ.ಕೆ ವಾಲ್ಪಾಡಿ ಈ ಬಾರಿಯ ವಿಧಾನಸಭಾ ಅಧಿವೇಶನದಲ್ಲಿ ಇಡೀ ಸದನದಲ್ಲಿ ಅರಚಾಡಿದ್ದೇ ಹೊರತು ಮಂಡಿಸಿರುವ ವಿಷಯಗಳಿಗೆ ಜವಾಬ್ದಾರಿಯುತವಾಗಿ ಸರಕಾರ ಉತ್ತರಿಸಿಲ್ಲ , ಉತ್ತರಿಸಿರುವ ಕೆಲವದನ್ನು ವಿಪಕ್ಷೀಯರೂ ಕೇಳಿಸಿಕೊಂಡಿಲ್ಲ ಎಂಬುದನ್ನು ಸದನದ ಚಿತ್ರೀಕರಣವೇ ಸಾಕ್ಷಿಯಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್…
ಸದನದಿಂದ ಬಿಜೆಪಿ ಶಾಸಕರ 6 ತಿಂಗಳು ಅಮಾನತು ಶಾಸನ ಸಭೆಯ ಕರಾಳ ನಿರ್ಣಯ: ಸ್ಪೀಕರ್ ನಡೆ ಖಂಡಿಸಿ ಶಾಸಕ ಸುನಿಲ್ ಕುಮಾರ್ ಅವರಿಂದ ಯು.ಟಿ ಖಾದರ್ ಗೆ ಸುಧೀರ್ಘ ಪತ್ರ
ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಕಾಮಗಾರಿ ಗುತ್ತಿಗೆ ವಿಚಾರದಲ್ಲಿ ಮುಸ್ಲಿಮರಿಗೆ ಶೇ 4 ರ ಮೀಸಲಾತಿ ವಿಧೇಯಕ ಅಂಗೀಕಾರ ಸಂದರ್ಭದಲ್ಲಿ ವಿಪಕ್ಷ ಬಿಜೆಪಿಯ ಶಾಸಕರು ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪದಲ್ಲಿ18 ಜನ ಶಾಸಕರನ್ನು…
