ನವೋದಯ ಗ್ರಾಮ ವಿಕಾಸ ಟ್ರಸ್ಟ್’ಗೆ ರಜತ ಸಂಭ್ರಮ: ಮೇ 10ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಅದ್ದೂರಿ ಸಮಾರಂಭ: ಡಾ.ಎಂ.ಎನ್ ರಾಜೇಂದ್ರ ಕುಮಾರ್
ಕಾರ್ಕಳ; ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ಗೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಮೇ 10 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಅದ್ದೂರಿ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್…
ಕೆರ್ವಾಶೆ: ಸರ್ಕಾರಿ ಜಮೀನಿನಲ್ಲಿ ದಾರಿ ಒತ್ತುವರಿ ತೆರವು: ತಹಶಿಲ್ದಾರ್ ನೇತೃತ್ವದಲ್ಲಿ ಅತಿಕ್ರಮಣ ತೆರವು
ಕಾರ್ಕಳ: ತಾಲೂಕಿನ ಕೆರ್ವಾಶೆ ಗ್ರಾಮದ ಹೊಸಮನೆ ಎಂಬಲ್ಲಿ ಪ್ರವೀಣ್ ಜೈನ್ ಎಂಬುವವರ ಪಟ್ಟಾ ಸ್ಥಳಕ್ಕೆ ತಾಗಿಕೊಂಡಿರುವ ಸರಕಾರಿ ಜಮೀನು ಸರ್ವೇ ನಂಬರ್ 13/1 ರಲ್ಲಿ ಕೆ ಚೆನ್ನಪ್ಪ ಮೂಲ್ಯ ರವರು ಅತಿಕ್ರಮಣ ಮಾಡಿದ್ದರು. ಪ್ರವೀಣ್ ಜೈನ್ ರವರ ಜಾಗಕ್ಕೆ ಹೋಗಲು ಬೇರೆ…
FIR ಗೆ ಮೊದಲು ದಾಖಲೆ ಸಂಗ್ರಹಿಸುವುದು ತಪ್ಪು: ಹೈಕೋರ್ಟ್ ಮಹತ್ವದ ತೀರ್ಪು!
ಬೆಂಗಳೂರು (ಮಾ.22): ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವ ಮುನ್ನವೇ ದಾಖಲೆಗಳ ಸಂಗ್ರಹಣೆ ಮಾಡುವುದು ಈ ಕುರಿತ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುವ ಮುನ್ನ ದಾಖಲೆ ಸಂಗ್ರಹಿಸುವುದು…
ಉಡುಪಿ: ಟಿಪ್ಪರ್ ಡಿಕ್ಕಿ : ಕಂದಕಕ್ಕೆ ಉರುಳಿದ ಕಾರು : ಪ್ರಯಾಣಿಕರು ಪ್ರಾಣಪಾಯದಿಂದ ಪಾರು
ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ನಿಟ್ಟೂರು ಪೆಟ್ರೋಲ್ ಪಂಪ್ ನ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಸಂತೆಕಟ್ಟೆಯ ಖಾಸಗಿ ಸೊಸೈಟಿಯ ಸಿಬ್ಬಂದಿ ಮೂವರು ಕಾರಿನಲ್ಲಿ ಉಡುಪಿಯಿಂದ ಸಂತೆಕಟ್ಟೆ…
ಕರ್ನಾಟಕ ಬಂದ್ ಗೆ ಖಾಸಗಿ ಬಸ್ ಮಾಲಕರ ಸಂಘದ ನೈತಿಕ ಬೆಂಬಲ; ರಾಜ್ಯಾದ್ಯಂತ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ
ಉಡುಪಿ: ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್ ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ಖಾಸಗಿ…
ಬೆಂಗಳೂರಿನ ಹೋಟೆಲ್ ಸಪ್ಲೈಯರ್ ಬ್ಯಾಗ್‌ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ: ಬಾಂಬ್ ಸ್ಫೋಟಕ್ಕೆ ನಡೆದಿತ್ತಾ ಸಂಚು?
ಬೆಂಗಳೂರು: ಇಲ್ಲಿನ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಸಪ್ಲೆöÊಯರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬ್ಯಾಗ್‌ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಸಪ್ಲೆöÊಯರ್ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್‌ನಲ್ಲಿ ಹ್ಯಾಂಡ್ ಗ್ರೆನೇಡ್ ಸಿಕ್ಕಿದೆ. ಹೋಟೆಲ್ ಸಿಬ್ಬಂದಿಯೊಬ್ಬರು, ಆಧಾರ್ ಕಾರ್ಡ್ಗಾಗಿ ಅಬ್ದುಲ್ ರೆಹಮಾನ್‌ನ…
ಕಾರ್ಕಳ ; ಮೆಣಸಿನ ಹುಡಿ ಎರಚಿ ಹಣ ದೋಚಿದರೆಂದು ಕಥೆ ಕಟ್ಟಿ ಸಿಕ್ಕಿ ಬಿದ್ದ ಭೂಪ: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯ ನಾಟಕ ಪೊಲೀಸರಿಂದ ಬಹಿರಂಗ
ಕಾರ್ಕಳ: ಸಾಲದ ಸುಳಿಯಲ್ಲಿ ಸಿಲುಕಿದ್ದ ಕಡಂದಲೆ ನಿವಾಸಿ ವಿಶ್ವನಾಥ್ ಅವರು, ತನಗೆ ಯಾರೋ ದುಷ್ಕರ್ಮಿಗಳು ಮೆಣಸಿನ ಹುಡಿ ಎರಚಿ ತನ್ನಲ್ಲಿದ್ದ 70 ಸಾವಿರ ರೂ. ಹಣ ದೋಚಿದರೆಂದು ಕಥೆ ಕಟ್ಟಿದ ಪ್ರಕರಣವೊಂದು ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೋಳ ಗ್ರಾಮದ ಅಂಬರಾಡಿಯಲ್ಲಿ…
ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು
ಬೆಳ್ತಂಗಡಿ: ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25) ಎಂದು…
ಮಲ್ಪೆ : ದಲಿತ ಮಹಿಳೆಗೆ ಹಲ್ಲೆ ಪ್ರಕರಣ: ಐವರು ಆರೋಪಿಗಳಿಗೆ ಎ.2ರ ವರೆಗೆ ನ್ಯಾಯಾಂಗ ಬಂಧನ
ಉಡುಪಿ: ದಲಿತ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಮಾರ್ಚ್ 19ರಂದು ಬಂಧಿಸಿದ ಆರೋಪಿಗಳಾದ ಲಕ್ಷ್ಮಿ, ಶಿಲ್ಪ, ಸುಂದರ್ ಅವರನ್ನು…
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ಪತ್ನಿ ಪ್ರತಿಮಾಳ ಜಾಮೀನು ಅರ್ಜಿ ವಜಾ: ಪ್ರಿಯಕರ ದಿಲೀಪ್ ಹೆಗ್ಡೆ ಜತೆಗೆ ರೀಲ್ಸ್ ರಾಣಿಗೆ ಜೈಲೇ ಗತಿ
ಕಾರ್ಕಳ: ಕಳೆದ 2024ರ ಅಕ್ಟೋಬರ್ 20 ರಂದು ಪ್ರಿಯತಮನ ಜತೆ ಸೇರಿ ತನ್ನ ಪತಿಯನ್ನೇ ಕೊಂದು ಜೈಲು ಸೇರಿದ್ದ ಕೊಲೆಗಾತಿ ಪತ್ನಿ ಜೈಲಿನಿಂದ ಹೊರಬರಲು ಜಾಮೀನು ಅರ್ಜಿ ಸಲ್ಲಿಸಿದ್ದು,ಈಕೆಯ ಅರ್ಜಿಯನ್ನು ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಅಜೆಕಾರು ದೆಪ್ಪುತ್ತೆಯ ನಿವಾಸಿ…
