ಮುಲ್ಕಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರು ಸವಾರರು ಮೃತ್ಯು
ಮುಲ್ಕಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು ನವೀನ್ ಹೂಗಾರ (26) ಮೃತ…
ರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಕಟೀಲಿನಲ್ಲಿ ದ್ವಿದಿನ ಯಕ್ಷಗಾನ ತಾಳಮದ್ದಲೆ ಕಮ್ಮಟ
ಉಡುಪಿ : ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲೆಯೂ ಹೌದು, ಯಕ್ಷಗಾನದ ಶಕ್ತಿಯೂ ಹೌದು. ಯಕ್ಷಗಾನದ ಬೆಳವಣಿಗೆಗೆ ಕಟೀಲು…
ನಿಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ- ಮಹಿಳಾ ದಿನಾಚರಣೆಯ ನೈಜ ಪರಿಕಲ್ಪನೆ ಜನರಲ್ಲಿ ಮೂಡುವುದು ಅತ್ಯಗತ್ಯ : ಡಾ. ಹರ್ಷ ಪ್ರಿಯಂವದಾ
ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.18 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು. ಮುಖ್ಯ ಅತಿಥಿಯಾಗಿ ಕಾರ್ಕಳ ಪೊಲೀಸ್ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ಭಾಗವಹಿಸಿ ಮಾತನಾಡಿ, ಕಾನೂನು ಜಾರಿಯಲ್ಲಿ ಮಹಿಳೆಯರ ಪಾತ್ರ ಮತ್ತು…
ಸುರಕ್ಷಿತವಾಗಿ ಭೂಮಿ ತಲುಪಿದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್
ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಭೂಮಿಗೆ ಮರಳಿದ್ದಾರೆ. ಅವರು ಫ್ಲೋರಿಡಾ ಕರಾವಳಿಯಲ್ಲಿ ಯಶಸ್ವಿಯಾಗಿ ಇಳಿದಿದ್ದಾರೆ. ಅವರನ್ನು ಕ್ಯಾಪ್ಸುಲ್‌ನಿಂದ ಹೊರತೆಗೆದು ಸ್ಟ್ರೆಚರ್ ಮೇಲೆ ಮೇಲೆ ಮಲಗಿಸಿ ಕರೆದೊಯ್ಯಲಾಯಿತು. ಇಬ್ಬರೂ…
ಹೆಬ್ರಿ : ಜರವತ್ತು ಸೇತುವೆ ಬಳಿ ಕೊಳೆತ ಶವ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ
ಹೆಬ್ರಿ: ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಕಳೆದ ಫೆಬ್ರವರಿ 19 ರಂದು ನಲವತ್ತು ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು…
ಓವರ್ ಟೇಕ್ ಭರದಲ್ಲಿ ಸ್ಕೂಟರ್ – ಬೈಕ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಮೃತ್ಯು
ಮಂಗಳೂರು : ಬೈಕ್ ಸವಾರನ ಓವರ್ ಟೇಕ್ ಭರದಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನಗರದ ಹೊರವಲಯದ ಕಿನ್ನಿಗೋಳಿ ಎಂಬಲ್ಲಿ ಸೋಮವಾರ ನಡೆದಿದೆ.ಮೃತರನ್ನು ವಿಜಯಪುರ ಇಂಡಿ ತಾಲೂಕು ಮೂಲದ ಹನುಮಂತ ಡೊಂಬರ (20) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಬಟ್ಟಕೋಡಿಯಲ್ಲಿ…
ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರವಿಶಾಸ್ತ್ರಿ ಬೇಟಿ
ಕಾರ್ಕಳ : ಬಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ವಿಕ್ಷಕ ವಿವರಣೆಗಾರ, ಮಾಜಿ ಕಪ್ತಾನ ರವಿಶಾಸ್ತ್ರಿ ತಮ್ಮ ಕುಟುಂಬದ ಮೂಲ ಸ್ಥಾನ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲುಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೇಟಿ ನೀಡಿ ವಿ಼ಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ…
ಕಬಡ್ಡಿ ಕ್ರೀಡಾಪಟು ಪ್ರೀತಮ್ ಶೆಟ್ಟಿ ಸ್ಮರಣಾರ್ಥ: ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ
ಕಾರ್ಕಳ: ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ ಮುಟ್ಲುಪಾಡಿ ಇದರ ವತಿಯಿಂದ ದಿ. ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಹಾಗೂ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಹೇಳಿದರು. ಅವರು…
ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಅರೆಸ್ಟ್
ಮಂಗಳೂರು: ಹಲವು ಪ್ರಕರಣಗಳಲ್ಲಿ ಬಾಗಿಯಾಗಿ ಪೊಲೀಸರಿಂದ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಶೀರ್ ಯಾನೆ ಸದ್ದು ಯಾನೆ ಸಾದು ಯಾನೆ ಮಾಯ (32) ಎಂಬಾತನನ್ನು ಮಂಗಳೂರು…
ಉಡುಪಿ: ಮತ್ಸ್ಯಗಂಧ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು
ಉಡುಪಿ : ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲಿನ ಡೈರಿ ಬಳಿಯ ರೈಲ್ವೇ ಹಳಿಯಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಚಾಂತಾರು ಗ್ರಾಮದ ಹಾಲಿನ ಡೈರಿ ಸಮೀಪದ ರೈಲ್ವೇ ಹಳಿಯಲ್ಲಿ ಸುಮಾರು 25…
