ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ-8 ಜನರ ವಿರುದ್ಧ ಪ್ರಕರಣ ದಾಖಲು
ಹೆಬ್ರಿ: ಸಾರ್ವಜನಕ ಸ್ಥಳದಲ್ಲಿ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿ ಭಂಗ ಮಾಡುತ್ತಿದ್ದ 8 ಜನರ ವಿರುದ್ಧ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.13 ಗುರುವಾರ ಸಂಜೆಯ ವೇಳೆಗೆ ಹೆಬ್ರಿ ಠಾಣೆಯ ಪೊಲೀಸ್ ಉನಿರೀಕ್ಷಕರಾದ ಮಹೇಶ್ ಟಿ.ಎಮ್ ರವರು ರೌಂಡ್ಸ್ ನಲ್ಲಿದ್ದ ವೇಳೆ ಹೆಬ್ರಿ…
ಪತ್ರಕರ್ತ ವಿಲಾಸ್ ಕುಮಾರ್ ನಿಟ್ಟೆ ರಚನೆಯ ಗಗ್ಗರ(ಭಾಗ-2) ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ
ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರು ಪ್ರಸಕ್ತ ವರ್ಷದಲ್ಲಿ ರಚಿಸಿರುವ ದೈವ ಪ್ರಧಾನ ತುಳು ಸಾಮಾಜಿಕ ನಾಟಕ “ಗಗ್ಗರ (ಭಾಗ-2)” ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಆಯ್ಕೆಯಾಗಿದೆ. ತುಳು ಕೂಟ ಕುಡ್ಲ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆ ಅವರು ಈ ಪ್ರಶಸ್ತಿಗಳನ್ನು ಪ್ರಾಯೋಜಿಸುತ್ತಿದ್ದು,…
ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು : ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.…
ಮಂಗಳೂರು : ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನಗೈದು ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಹತ್ಯೆಗೈದ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್. ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ಕುಂಪಲ ಚೇತನ ನಗರದ ಜೋಸೆಫ್…
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕುಖ್ಯಾತ ಅಂತರಾಜ್ಯ ಕ್ರಿಮಿನಲ್ ಗಳು ಅರೆಸ್ಟ್- ಪಿಸ್ತೂಲ್, ಸಜೀವ ಮದ್ದು ಗುಂಡು ಸಹಿತ ಇತರ ವಸ್ತುಗಳು ವಶಕ್ಕೆ
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ/ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 5 ಮಂದಿ ಕುಖ್ಯಾತ ಅಂತಾರಾಜ್ಯ ಕ್ರಿಮಿನಲ್ ಗಳನ್ನು ಅರೆಸ್ಟ್…
ಅತ್ತೂರು: ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಮಹಿಳಾ ದಿನಾಚರಣೆ
ಕಾರ್ಕಳ: ಅರ್ಪಣಾ ತಾಲೂಕು ಒಕ್ಕೂಟ ಕಾರ್ಕಳ ತಾಲೂಕು ಇದರ ಮುಂದಾಳುತ್ವದಲ್ಲಿ ತಾಲೂಕಿನ ಇತರ 9 ಘಟಕಗಳ ಸಹಭಾಗಿತ್ವದಲ್ಲಿ 9 ವಲಯ ಮಟ್ಟದ ಮಹಿಳಾ ದಿನಾಚರಣೆ ಮಾ.11 ರಂದು ಅತ್ತೂರಿನ ಸಂತ ಲಾರೆನ್ಸ್ ಬಾಸಿಲಿಕಾದ ಸಭಾ ಭವನದಲ್ಲಿ ನಡೆಯಿತು. ವಲಯ ನಿರ್ದೇಶಕರಾದ ಪಾವ್ಲ್…
ಮಾರ್ಚ್.15 ರಂದು 21 ನೇ ವರ್ಷದ ಮಿಯ್ಯಾರು ಲವ ಕುಶ ಕಂಬಳ – ವಿ ಸುನಿಲ್ ಕುಮಾರ್
ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಂಬಳ ಕೂಟಗಳಲ್ಲಿ ಒಂದಾದ ಮಿಯ್ಯಾರು ಲವಕುಶ ಜೋಡು ಕರೆ ಕಂಬಳ ಕೂಟವು ಮಾ.15 ಶನಿವಾರ ಬೆಳಿಗ್ಗೆ 8:00 ಗಂಟೆಯಿAದ ಪ್ರಾರAಭವಾಗಲಿದೆ ಎಂದು ಕಂಬಳ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ವಾಡಿಕೆಯಂತೆ ಪ್ರತಿವರ್ಷ ಜನವರಿ ತಿಂಗಳ…
ಅಜೆಕಾರು: ಜಾರ್ಖಂಡ್ ಮೂಲದ ಕಾರ್ಮಿಕ ನಾಪತ್ತೆ
ಅಜೆಕಾರು: ಅಜೆಕಾರಿನಲ್ಲಿ ಕೂಲಿ ಕೆಲಸಕ್ಕೆಂದು ಬಂದಿದ್ದ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕನೊಬ್ಬ ನಾಪತ್ತೆಯಾಗಿರುವ ಘಟನೆ ಮಾ.8 ರಂದು ನಡೆದಿದೆ. ಅಜೆಕಾರಿನ ಕೆ.ಜೆ ಚೆರಿಯನ್ ಎಂಬವರ ಕೃಷಿ ತೋಟದಲ್ಲಿ ಕೆಲಸಕ್ಕೆಂದು ಬಂದಿದ್ದ ಜಾರ್ಖಂಡ್ ರಾಜ್ಯದ ಬರದಾ ಖುಂಠಿ ಗುಟುಹಾತು ಎಂಬಲ್ಲಿನ ನಿವಾಸಿ ಬಿಲ್ಕನ್…
ನಾಳೆ(ಮಾ.14): ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಅಜೆಕಾರು; ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಾಳೆ(ಮಾ.14) ಸಂಜೆ 6 ಗಂಟೆಗೆ ಅಜೆಕಾರು ದೆಪ್ಪುತ್ತೆಯ ಅದ್ರೊಟ್ಟು ಬಾಕ್ಯಾರ್ ನಲ್ಲಿ ನಡೆಯಲಿದೆ. ಶಾಸಕರಾದ ವಿ.ಸುನಿಲ್ ಕುಮಾರ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು,ಕಾರ್ಯಕರ್ತ…
ಮತ್ಸ್ಯಗಂಧ ಎಕ್ಸ್‌ಪ್ರೆಸ್ ಹೊಸ ಕೋಚ್‌ಗಳಲ್ಲಿ ಲೋಪ : ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್‌ಗಳ ಜೊತೆಗೆ 2020ರಲ್ಲಿ ತಯಾರಾದ ಹಳೆಯ LHB ಕೋಚ್‌ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.…
