ಮೊಬೈಲ್ ಕಸಿದುಕೊಂಡಿದ್ದಕ್ಕೆ ತಾಯಿ ಮೇಲೆ ಸಿಟ್ಟಿನಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಉಡುಪಿ: ಮೊಬೈಲ್ ಕೊಡಲಿಲ್ಲ ಎಂಬ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ತಾಯಿಯ ಮೇಲೆ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಎಂಬವವರ ಪುತ್ರಿ ದಿಶಾ (16) ಆತ್ಮಹತ್ಯೆ ಮಾಡಿಕೊಂಡ…

 ಫುಡ್  ಪಾಯಿಸನ್ ನಿಂದಾಗಿ ಮಂಗಳೂರು ಜೈಲಿನ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ

ಮಂಗಳೂರು : ಫುಡ್ ಪಾಯಿಸನ್ ನಿಂದಾಗಿ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫುಡ್ ಪಾಯಿಸನ್ ನಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ…

ಹೆಬ್ರಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಹೆಬ್ರಿ; ಹೆಬ್ರಿ ತಾಲೂಕಿನ ಚಾರ ಗ್ರಾಮದ ನಿವಾಸಿ ನಾರಾಯಣ(44) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾರಾಯಣ ಅವರು ಮಾ.4 ರಂದು ರಾತ್ರಿ ಚಾರ ಸರ್ಕಲ್ ಬಳಿ ಇರುವ ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಹೊರಟಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಸ್ವತಃ ನಾರಾಯಣ…

ಹಿರ್ಗಾನ: ಶಾಲೆಯ ಬೀಗ ಮುರಿದು ನಗದು ಕಳವು

ಕಾರ್ಕಳ: ಶಾಲೆಯೊಂದರ ಬೀಗ ಮುರಿದು ಕಛೇರಿಯ ಒಳಗಿದ್ದ ನಗದು ಹಾಗೂ ಡಿವಿಆರ್ ಅನ್ನು ಕಳವುಗೈದಿರುವ ಘಟನೆ ಹಿರ್ಗಾನದಲ್ಲಿ ಮಾ.4 ರಂದು ರಾತ್ರಿ ನಡೆದಿದೆ. ಹಿರ್ಗಾನದ ಸಂತ ಮರಿಯ ಗೊರಟ್ಟಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾ.4 ರಂದು ಸಂಜೆ ಮುಖ್ಯೋಪಾಧ್ಯಾಯರು ಶಾಲೆಯ ಕಚೇರಿಗೆ ಬೀಗ…

ಬಂಟ್ವಾಳ : ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಮಾ.12 ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ

ಮಂಗಳೂರು: ಬಂಟ್ವಾಳ ತಾಲೂಕಿನ ಫರೋಗಿಪೇಟೆಯ ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬAಧಿಸಿದAತೆ ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ…

ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರದ ವಿರುದ್ಧ ತೊಡೆತಟ್ಟಿದ ವಕೀಲರು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಹುಬ್ಬಳ್ಳಿ: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರ ಸಾಕಷ್ಟು ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಈ ಮಧ್ಯೆ ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆಯುವ ತೀರ್ಮಾನ ಪ್ರಶ್ನಿಸಿ ಯುವ ವಕೀಲರ ತಂಡ…

ರಾಷ್ಟ್ರೀಯ ಹೆದ್ದಾರಿ -169ರ ಪರಿಹಾರ ವಿತರಣೆಯಲ್ಲಿ ತಾರತಮ್ಯ : ಪ್ರತಿಭಟನೆಗೆ ಸಿದ್ಧತೆ ನಡೆಸಿದ ಭೂ ಮಾಲಕರ ಹೋರಾಟ ಸಮಿತಿ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ-169 ಸಾಣೂರು ಪುಲ್ಕೇರಿ ಬೈಪಾಸ್ ಜಂಕ್ಷನ್‌ನಿAದ ಮಾಳ ಅರಣ್ಯ ಗೇಟ್‌ವರೆಗೆ 15 ಕಿ.ಮೀ ವ್ಯಾಪ್ತಿಯ ಭೂಮಾಲಕರಿಗೆ ಪರಿಹಾರಧನ ವಿತರಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತಾರತಮ್ಯ ಧೋರಣೆ ಅನುಸರಿಸಿದೆ. ಎಲ್ಲಾ ಭೂಮಾಲಕರು ಪರಿಹಾರ ಮೊತ್ತ ಪಡೆಯಲು ಸಹಮತ ಸೂಚಿಸಿರುವ ಬಗ್ಗೆ…

ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿರುವ ಬಗ್ಗೆ X ನಲ್ಲಿ ಪೋಸ್ಟ್‌…

ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ

ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ…

ಮಿಯ್ಯಾರು ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ

ಕಾರ್ಕಳ: ಮಿಯ್ಯಾರು ಕಂಬಳದ ಸಮೀಪದ ಕೈಗಾರಿಕಾ ಪ್ರದೇಶದ ಗುಡ್ಡದ ಒಣಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಬೆಳಗ್ಗೆ ಕಾಣಿಸಿಕೊಂಡ ಬೆಂಕಿಯಿಂದ ಸಾಕಷ್ಟು ಹುಲ್ಲುಗಾವಲು ಹಾಗೂ ಕುರುಚಲು ಗಿಡಗಳು ಸುಟ್ಟುಹೋಗಿದ್ದು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು…