ಬಂಟ್ವಾಳ : ಬಸ್‌ ಕಾರು ಡಿಕ್ಕಿ- ಕಾರು ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ : ಖಾಸಗಿ ಬಸ್ಸೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸರ್ಕಲ್ ಬಳಿ ಬುಧವಾರ ನಡೆದಿದೆ.ಗಾಯಗೊಂಡ ಕಾರು ಚಾಲಕನನ್ನು ಕೇರಳ ಮೂಲದ ವಿಶ್ವನಾಥ ಶೆಟ್ಟಿ…

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ : ಡ್ರಗ್ಸ್ ಮಾರಾಟ ಮಾಡುತ್ತಿದ್ದ ಜಲೀಲ್ ಅರೆಸ್ಟ್- 3 ಲಕ್ಷಕ್ಕೂ ಅಧಿಕ ಮೌಲ್ಯದ ಎಂಡಿಎಂಎ ವಶಕ್ಕೆ

ಮಂಗಳೂರು: ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕಸಬಾ ಬೆಂಗರೆಲ್ನAಮೆಲ್ಲೆ ನಿವಾಸಿ ಮೊಹಮ್ಮದ್ ಅಬ್ದುಲ್ ಜಲೀಲ್(32) ಬಂಧಿತ ಆಟೋ ಚಾಲಕ. ಮಂಗಳೂರು ನಗರಕ್ಕೆ ಬೆಂಗಳೂರಿನಿAದ ನಿಷೇಧಿತ ಮಾದಕ…

ಕಾರ್ಕಳ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿ ಅವರಿಗೆ ಅಪಮಾನ: ಸುರೇಶ್ ಶೆಟ್ಟಿ ಶಿವಪುರ

ಕಾರ್ಕಳ: ಮಾಜಿ ಶಾಸಕ ಗೋಪಾಲ ಭಂಡಾರಿಯವರನ್ನು ಬದುಕಿದ್ದಾಗಲೇ ಸಾಕಷ್ಟು ಅವಮಾನ ಮಾಡಿದ್ದ ಕಾಂಗ್ರೆಸ್ ಅವರು ನಿಧನರಾದ ಬಳಿಕವೂ ಮತ್ತೆ ಅಪಮಾನ ಮಾಡಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳದಲ್ಲಿ ನಡೆದ ಕುಟುಂಬೋತ್ಸವ ಸಮಾವೇಶದ ವೇದಿಕೆಯಲ್ಲಿ ಹಾಗೂ ಕಾರ್ಯಕ್ರಮ ಪೂರ್ವದಲ್ಲಿ ಪ್ರಚಾರ ಫಲಕಗಳಲ್ಲಿ ಗೋಪಾಲ್…

ಉಡುಪಿ: ಮೂಡುಬೆಳ್ಳೆಯ ಯುವಕ ನಾಪತ್ತೆ : ಪತ್ತೆಗೆ ಮನವಿ

ಉಡುಪಿ: ನಗರದ ಶೋ ರೂಂ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಲ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ವ್ಯಕ್ತಿಯು ಫೆಬ್ರವರಿ 27 ರಂದು ಕೆಲಸಕ್ಕೆ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 175 ಸೆ.ಮೀ ಎತ್ತರ, ಸಾದಾರಣ ಮೈಕಟ್ಟು,…

ಮಣಿಪಾಲ: ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಗರುಡ ಗ್ಯಾಂಗ್‌ನ ನಟೋರಿಯಸ್ ಕ್ರಿಮಿನಲ್ ಅರೆಸ್ಟ್

ಉಡುಪಿ: ಪೊಲೀಸರ ಸಿನಿಮಿಯ ಸ್ಟೈಲ್‌ನ ರೋಚಕ ಕಾರ್ಯಚರಣೆಯಲ್ಲಿ ಪ್ರಕರಣವೊಂದರ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಚೆಸಿಂಗ್ ಮಾಡುವ ವೇಳೆ ಸರಣಿ ಅಪಘಾತಗಳು ಸಂಭವಿಸಿದರೂ, ಮಣಿಪಾಲ ಪೋಲೀಸರ ಸಮಯ ಪ್ರಜ್ಞೆಯಿಂದ ಕುಖ್ಯಾತ ಗ್ಯಾಂಗ್‌ನ ಸದಸ್ಯನ ಬಂಧನವಾಗಿದೆ. ಕುಖ್ಯಾತ ಗರುಡ ಗ್ಯಾಂಗ್ ನ ದಿ ಮೋಸ್ಟ್…

ಅಜೆಕಾರು: ಪ್ರಿಯತಮನ ಜತೆ ಸೇರಿ ಪತಿಯ ಮರ್ಡರ್ ಪ್ರಕರಣ: ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ವಜಾ

ಕಾರ್ಕಳ:ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಪ್ರಿಯತಮನ ಜತೆ ಸೇರಿ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ A2 ಆರೋಪಿ ಹಿರ್ಗಾನದ ನಿವಾಸಿ ದಿಲೀಪ್ ಹೆಗ್ಡೆಯ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಖತರ್ನಾಕ್ ಕಿಲ್ಲರ್…

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ಬೆಂಗಳೂರು ಮೂಲದ ವ್ಯಕ್ತಿಯ ರಕ್ಷಣೆ

ಬಂಟ್ವಾಳ : ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕ್ಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ…

ಉಡುಪಿ : ಓವರ್ ಟೇಕ್ ಮಾಡಲು ಹೋಗಿ ರಿಕ್ಷಾ ಪಲ್ಟಿ 

ಉಡುಪಿ : ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ ಯಾಗಿ ಡಿವೈಡರ್ ಗೆ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ವಿಶಾಲ್ ಮಾರ್ಟ್ ಮುಂಭಾಗ ಇಂದು‌ ಸಂಜೆ‌ ನಡೆದಿದೆ. ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಸಂತೆಕಟ್ಟೆ…

ಕಾರ್ಕಳ: ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

ಕಾರ್ಕಳ: ಬಂಡಿಮಠ ಫೌಂಡೇಶನ್ ಕಾರ್ಕಳ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇವರ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮವು ಮಾ.೨ ರಂದು ಕಾರ್ಕಳ…

ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಸಂಚು; ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧನ

ನವದೆಹಲಿ : ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಯತ್ನಿಸಿದ್ದ ಶಂಕಿತ ಉಗ್ರನನ್ನು ಎಟಿಎಸ್ ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಫೈಜಾಬಾದ್ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.…