ದೇಶವ್ಯಾಪಿ ಜನಗಣತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; 2 ಹಂತಗಳಲ್ಲಿ ನಡೆಯುವ ಜನಗಣತಿಗೆ 11,718 ಕೋ.ರೂ ಅನುದಾನ
ನವದೆಹಲಿ, ಡಿ.12 : ದೇಶದಾದ್ಯಂತ ಜನಗಣತಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶದಾದ್ಯಂತ ಒಟ್ಟು…
ಬಗರ್ ಹುಕುಂ ಭೂ ಕಬಳಿಕೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್: ಸದನದಲ್ಲಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ
ಬೆಳಗಾವಿ(ಸುವರ್ಣಸೌಧ), ಡಿ.12 : ಸರ್ಕಾರದ ಕಾನೂನು ಉಲ್ಲಂಘಿಸಿ ನಿಯಮಬಾಹಿರವಾಗಿ ಬಗರ್ ಹುಕುಂ ಭೂಮಿಯನ್ನು ಅಕ್ರಮ ಒತ್ತುವರಿದಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಕಂದಾಯ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ಕೂಡ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ…
ರಿಷಿಕಾ ದೇವಾಡಿಗರಿಗೆ ಉಡುಪಿ ಜಿಲ್ಲಾ “ವಿದ್ಯಾರ್ಥಿ ಯುವ ಸಾಹಿತ್ಯ ರತ್ನ”ಪ್ರಶಸ್ತಿ
ಕಾರ್ಕಳ, ಡಿ.12: ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ| ಪ್ರೊ| ಎಂ ರಾಮಚಂದ್ರ ಸ್ಮರಣೆಯ ಉಡುಪಿ ಜಿಲ್ಲೆಯ “ವಿದ್ಯಾರ್ಥಿ…
ನಿವೃತ್ತ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ದೇಶಭಕ್ತರ ವೇದಿಕೆ ವತಿಯಿಂದ ಕಾರ್ಕಳದಲ್ಲಿ ಅಭಿನಂದನಾ ಕಾರ್ಯಕ್ರಮ: ಬೃಹತ್ ವಾಹನ ಜಾಥಾ, ಸಭಾ ಕಾರ್ಯಕ್ರಮ
ಕಾರ್ಕಳ,ಡಿ.12: ಭಾರತೀಯ ಸೇನೆಯಲ್ಲಿ ತನ್ನೆಲ್ಲ ಯೌವ್ವನದ ದಿನಗಳನ್ನು ತಾಯಿ ಭಾರತಾಂಬೆಯ ಸೇವೆಗೆ ಸಮರ್ಪಿಸಿ, 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ತಾಯ್ನಾಡಿಗೆ ಆಗಮಿಸುತ್ತಿರುವ ಕಾರ್ಕಳ ತಾಲೂಕಿನ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಕಾರ್ಕಳದ ದೇಶಭಕ್ತರ ವೇದಿಕೆ ವತಿಯಿಂದ…
ಹೆಬ್ರಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು
ಹೆಬ್ರಿ,ಡಿ12: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೆಬ್ರಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ (ತನಿಖೆ) ಚಂದ್ರ ಎ ಕೆ ಅವರಿಗೆ ಬಂದ ಮಾಹಿತಿಯ…
2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ
ಬ್ರಹ್ಮಾವರ,ಡಿ.12: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಕಳೆದ 9 ವರ್ಷಗಳಿಂದ ನಾಡಿನ ಗಣ್ಯ ಪತ್ರಕರ್ತರಿಗೆ…
ಶಿರ್ಲಾಲು: ಬೈಕಿನಲ್ಲಿ ಹೋಗುತ್ತಿದ್ದಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ: ಚಿಕಿತ್ಸೆ ಫಲಿಸದೆ ಸಾವು
ಕಾರ್ಕಳ,ಡಿ,11: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅಸ್ವಸ್ಥ ವ್ಯಕ್ತಿಯೊಬ್ಬರು ಬೈಕಿನಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಶಿರ್ಲಾಲು ನಿವಾಸಿ ಸದಾನಂದ ಪೂಜಾರಿ (60) ಮೃತಪಟ್ಟವರು. ಸದಾನಂದ ಅವರ ಹೊಟ್ಟೆಯಲ್ಲಿ ಗಡ್ಡೆ ಇದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಡಿ.5 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್…
ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ 2% ಮೀಸಲಾತಿ : ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ,ಡಿ.11: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ…
ಹಳೆಯ ಅಲ್ಯೂಮಿನಿಯಂ, ತಾಮ್ರದ ಗುಜರಿ ಸಾಮಾಗ್ರಿಗಳನ್ನು ಖರೀಸುವ ಕಂಪೆನಿಗೆ ಕೋಟ್ಯಾಂತರ ರೂ ವಂಚನೆ: ಕಾರ್ಕಳದ ಉದ್ಯಮಿಯಿಂದ ನ್ಯಾಯಾಲಯದಲ್ಲಿ ಖಾಸಗಿ ದೂರು
ಕಾರ್ಕಳ,ಡಿ.11: ಕಾರ್ಕಳ ಪುಲ್ಕೇರಿಯಲ್ಲಿರುವ ಹಳೆಯ ಅಲ್ಯೂಮಿನಿಯಂ, ತಾಮ್ರ ಹಾಗೂ ಇನ್ನಿತರ ಹಳೆಯ ಸಾಮಾಗ್ರಿಗಳನ್ನು ಖರೀದಿ ಮಾಡುವ ಗೋಬ್ಲಲ್ ಸ್ಟಾರ್‌ಸ್ ಇಂಡ್‌ಮೆಟಲ್ ಪ್ರೈ.ಲಿಮಿಟೆಡ್ ಕಂಪೆನಿಗೆ ಕೇರಳದ ಕಂಪೆನಿಯೊAದು ಕೋಟ್ಯಾಂತರ ರೂ. ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ನ್ಯಾಯಾಲಯದ ಖಾಸಗಿ…
ಕುಕ್ಕುಂದೂರು: ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ (ಡಿ.10) ನಡೆದಿದೆ. ಕುಕ್ಕುಂದೂರು ಗ್ರಾಮದ ಗ್ರೀನ್‌ಲ್ಯಾಂಡ್ ಫ್ಯಾಕ್ಟರಿ ಬಳಿಯ ನಿವಾಸಿ ದಿನಕರ ಪೂಜಾರಿ(50) ಮೃತಪಟ್ಟವರು. ಅವರು ಬುಧವಾರ ಸಂಜೆ 7 ಗಂಟೆಗೆ…
