ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಕ್ಕೆ ತಡೆ ಕುರಿತ ಪರೀಕ್ಷಾ ಅಕ್ರಮ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ,ಆ.01: ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳಿಗೆ ತಡೆ ಒಡ್ಡಲು, ಪರೀಕ್ಷಾ ಪಶ್ನೆಪತ್ರಿಕೆ ಸೋರಿಕೆ, ನಕಲು ಮತ್ತು ಇತರ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ‘ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಕಾಯ್ದೆ, 2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

ಕಾರ್ಕಳ: ಎಎನ್‌ಎಫ್ ಪಡೆಯ ಸಹಯೋಧಳಾಗಿ ಸೇವೆ ಸಲ್ಲಿಸಿದ್ದ ಬೆಲ್ಜಿಯನ್ ಮ್ಯಾಲಿನೋಯಿಸ್ ತಳಿಯ ಹೆಣ್ಣು ಶ್ವಾನ ‘ಅಲ್ಟಿ’ ನಿವೃತ್ತಿ

ಕಾರ್ಕಳ,ಆ. 1: ಅರಣ್ಯದ ದುರ್ಗಮ ಹಾದಿಗಳಲ್ಲಿ ನಕ್ಸಲರ ಜಾಡು ಹಿಡಿಯುತ್ತ, ಸ್ಫೋಟಕಗಳ ಪತ್ತೆ ನಡೆಸುತ್ತ, ಅನೇಕ ಅಪಾಯಕಾರಿ ಕಾರ್ಯಾಚರಣೆಗಳಲ್ಲಿ ಎಎನ್‌ಎಫ್ ಪಡೆಯ ವಿಶ್ವಾಸಾರ್ಹ ಸಹಯೋಧಳಾಗಿ ಸೇವೆ ಸಲ್ಲಿಸಿದ್ದ ಬೆಲ್ಜಿಯನ್ ಮ್ಯಾಲಿನೋಯಿಸ್ ತಳಿಯ ಹೆಣ್ಣು ಶ್ವಾನ ‘ಅಲ್ಟಿ’ ಎಂಟು ವರ್ಷಗಳ ಅಪ್ರತಿಮ ಸೇವೆಯ…

ರಾಜ್ಯದ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ: ಆರೋಗ್ಯ ಇಲಾಖೆ ಖಡಕ್ ಆದೇಶ

ಬೆಂಗಳೂರು, ಜು.31:ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಫಾಸ್ಟ್ ಫುಡ್ ಹಾಗೂ ಜಂಕ್ ಫುಡ್ ಮಾರಾಟದ ಕುರಿತು ಆರೋಗ್ಯ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಇನ್ನುಮುಂದೆ ರಾಜ್ಯದ ಶಾಲಾ-ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಸಕ್ಕರೆ…

ಕಾರ್ಕಳ: ಮದ್ಯವ್ಯಸನಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ,ಜು.31: ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಕೇರ ಲಂಗಾಜೆ ಮನೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಬು ಗೌಡ (75ವ) ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದು ಮಕ್ಕಳು ಅವರ ಊಟೋಪಚಾರಗಳನ್ನು ನೋಡಿಕೊಳ್ಳುತ್ತಿದ್ದರು. ಎಂದಿನAತೆ ಜು.29 ರಂದು ಸಂಜೆ…

ಕಾರ್ಕಳ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ

ಕಾರ್ಕಳ,ಜು.31: : ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ 2026 -27 ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಪ್ತಸ್ವರ ವೇದಿಕೆಯಲ್ಲಿ ಜುಲೈ 31 ರಂದು ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಸಂಸ್ಥಾಪಕರುಗಳಾದ ಅಶ್ವಥ್…

ನಂದಳಿಕೆ; ಮದ್ಯವ್ಯಸನಿ ಮಲಗಿದ್ದಲ್ಲಿಯೇ ಸಾವು

ಕಾರ್ಕಳ,ಜು.31: ಕಾರ್ಕಳ ತಾಲೂಕಿನ ನಂದಳಿಕೆಯಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ನಂದಳಿಕೆಯ ನವೀನ್ ಪೂಜಾರಿ (35ವ) ವಿಪರೀತ ಮದ್ಯಪಾನದ ಚಟ ಹೊಂದಿದ್ದು, ಎಂದಿನAತೆ ಜು.29 ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮರುದಿನ ಮುಂಜಾನೆ ಎದ್ದು ಊಟ ಮಾಡಿ ಮತ್ತೆ…

ಕಾಂತಾವರದಲ್ಲಿ ಯಕ್ಷದೇಗುಲದ ವಾರ್ಷಿಕ ಯಕ್ಷೋಲ್ಲಾಸ, ಪ್ರಶಸ್ತಿ ಪ್ರದಾನ ಸಮಾರಂಭ

ಕಾರ್ಕಳ,ಜು.31: ಯಾವುದೇ ಸಂಘಟನೆ ನಿರಂತರ ಚಟುವಟಿಕೆಗಳನ್ನು ಮಾಡಬೇಕಾದರೆ ಸಂಘಟನೆಯ ಸದಸ್ಯರ ಶ್ರಧ್ದೆ,ಭಕ್ತಿ ಪರಿಶ್ರಮ ಮುಖ್ಯ ಸಾಧನೆಯೇ ಕಾರಣ ಎಂದು ಕಾಂತಾವರ ಕ್ಷೇತ್ರದ ಧರ್ಮದರ್ಶಿ ಜೀವಂಧರ ಬಲ್ಲಾಳ್ ಹೇಳಿದರು. ಅವರು ಭಾನುವಾರ ಶ್ರೀ ಕ್ಷೇತ್ರ ಕಾಂತಾವರದಲ್ಲಿ ನಡೆದ ಯಕ್ಷದೇಗುಲದ ಯಕ್ಷೋಲ್ಲಾಸ ಸಂಭ್ರಮದಲ್ಲಿ ಪ್ರಶಸ್ತಿ…

ಅಜೆಕಾರು: ಚೆಸ್ ಪಂದ್ಯಾಕೂಟದಲ್ಲಿ ಜ್ಞಾನಸುಧಾದ ಅವನಿ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಅಜೆಕಾರು, ಜು. 31: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ, ಶಿವಪುರದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ…

ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು, ಶಿಕ್ಷೆಯ ತೀರ್ಪಿಗೂ ತಡೆಯಾಜ್ಞೆ

ಬೆಂಗಳೂರು,ಜು.31 : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ…

ಚೆಸ್ ಪಂದ್ಯಾಟ : ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ, ಜು31: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್…