SSLC ಪರೀಕ್ಷೆಯಲ್ಲಿ ಕಾರ್ಕಳದ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ, ರಾಜ್ಯಕ್ಕೆ 6ನೇ ಸ್ಥಾನ
ಕಾರ್ಕಳ,ಏ.23 :ಕುಕ್ಕುಂದೂರು KMES ಶಿಕ್ಷಣ ಸಂಸ್ಥೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಾಖಲಾಗಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 619 ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 607…
ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ: ಅಧ್ಯಕ್ಷ ಸ್ಥಾನಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಘವ ನಾಯ್ಕ್ ಮುಡ್ರಾಡಿಗೆ ಸೋಲು
ಮೈಸೂರು, ಏ.23: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾ ಮಂಡಳದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಏ.23ರಂದು ಗುರುವಾರ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾ ಮಂಡಳದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಹಾ ಮಂಡಳದ 12…
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್ ವ್ಯಂಗ್ಯ
ಬೆಂಗಳೂರು,ಏ.23: 2025-26ನೆ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದ್ದು, ಶೇ. 98.40 ಫಲಿತಾಂಶ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಶೇ. 98.18 ಫಲಿತಾಂಶದೊAದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊAದಿಗೆ ಕಲಬುರಗಿಜಿಲ್ಲೆ ಕೊನೆಯ…
ತೈಲ ದರ ಏರಿಕೆ ಸುದ್ದಿ ಸಂಪೂರ್ಣ ಸುಳ್ಳು: ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸ್ಪಷ್ಟನೆ
ನವದೆಹಲಿ,ಏ.23: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವು ಸುದ್ದಿಗಳು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದು ಶುದ್ಧ ಸುಳ್ಳು ಸುದ್ದಿಯಾಗಿದ್ದು ದರ ಏರಿಕೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ…
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ
ಬೆಂಗಳೂರು, ಏ.23: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು…
ಮುಂಡ್ಕೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ,ಏ.23: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುAಡ್ಕೂರಿನ ಫ್ರಾನ್ಸಿಸ್ ಮಾರ್ಟಿಸ್ (60ವ) ಅವರು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಕಳೆದ 10 ತಿಂಗಳ ಹಿಂದೆ ಮನೆಯ ಬಳಿ ಬಿದ್ದು ಸೊಂಟದ ಶಸ್ತçಚಿಕಿತ್ಸೆಗೆ ಒಳಗಾಗಿದ್ದರು.…
ಇಂದು ಮಧ್ಯಾಹ್ನ SSLC ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು,ಏ.23: ಈ ಬಾರಿಯ SSLC ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ (KarnatakaOne Mobile App) ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ…
ಏ.24 ರಿಂದ 26ರವರೆಗೆ ಕಾರ್ಕಳದಲ್ಲಿ ಬೃಹತ್ ಹಲಸು ಮೇಳ: ಹಲಸಿನ ಹಣ್ಣಿನ ಮೌವ್ಯವರ್ಧನೆ ಸೇರಿದಂತೆ ವಸ್ತು ಪ್ರದರ್ಶನ ಮೇಳ
ಕಾರ್ಕಳ, ಏ.22: ಹಲಸಿನ ಹಣ್ಣಿನ ಮೌಲ್ಯ ವರ್ಧನೆಯ ನಿಟ್ಟಿನಲ್ಲಿ ವಿವಿಧ ಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಖಾದ್ಯಗಳನ್ನು ಪರಿಚಯಿಸುವ ಬೃಹತ್ ಹಲಸು ಮೇಳವು ಕಾರ್ಕಳದ ಬಿಲ್ಲವ ಸಭಾಭವನದಲ್ಲಿ ಏ. 25ರಿಂದ 26ರವರೆಗೆ ನಡೆಯಲಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ನವೀನ್…
ನಿಟ್ಟೆ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ, ಏ.22: ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಲಂಬಾಡಿ ಪದವು ನಿವಾಸಿ ಗಣೇಶ್ ಬೋಯರ್(31ವ) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ಗಣೇಶ್ ವಿಪರೀತ ಮದ್ಯಪಾನ ಮಾಡುತ್ತಿದ್ದು, ಯಾವಾಗಲೂ ಮದ್ಯಪಾನ…
ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
ಕಾರ್ಕಳ, ಏ. 22:ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ…
