ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

ಉಡುಪಿ,ಡಿ.10: ಉಡುಪಿಯ ಮಲ್ಪೆಯಲ್ಲಿ ಬಂಧಿತರಾಗಿದ್ದ 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದಿದ್ದ ಹಕೀಮ್​ ಆಲಿ,…

ಕರಾವಳಿ ಜಿಲ್ಲೆಗಳಿಗೆ ಏಕ ಹಾಗೂ ಬಹು ನಿವೇಶನ ವಿನ್ಯಾಸ ಅನುಮೋದನೆಗೆ ಸರ್ಕಾರ ವಿಶೇಷ ಸೇವೆ ಕಲ್ಪಿಸಿದೆ: ಸದನದಲ್ಲಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಬೆಳಗಾವಿ,ಡಿ.09: ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಭಿನ್ನವಾಗಿರುವ ಹಿನ್ನಲೆಯಲ್ಲಿ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು. ಅವರು ಮಂಗಳವಾರ ವಿಧಾನ…

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೇರ್ಪಡೆ : ಸೋನಿಯಾ ಗಾಂಧಿಗೆ ಕೋರ್ಟ್ ನೋಟಿಸ್ ಜಾರಿ

ನವದೆಹಲಿ,ಡಿ.09: ಭಾರತೀಯ ಪೌರತ್ವ ಪಡೆಯುವ ಮೊದಲು ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಸೇರಿಸಿದ್ದಕ್ಕಾಗಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿಯ ಅವೆನ್ಯೂ ನ್ಯಾಯಾಲಯವು ಮಂಗಳವಾರ ನೋಟಿಸ್ ಜಾರಿ ಮಾಡಿದೆ. ನಕಲಿ ದಾಖಲೆಗಳನ್ನು ಬಳಸಿ, ಭಾರತೀಯ ಪೌರತ್ವ ಪಡೆಯುವ ಮೂರು…

ಮಹಿಳೆಯರಿಗೆ ಋತುಚಕ್ರ ರಜೆ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಡಿ.09: 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಹೆಚ್ಚುವರಿ ರಜೆ ನೀಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ನೀಡಿದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಬೆಂಗಳೂರು ಹೋಟೆಲ್‌ಗಳ ಸಂಘ ಮತ್ತು ಬೆಂಗಳೂರಿನ…

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎನ್ನುವ ಕುರಿತು ಬೆಟ್ಟಿಂಗ್ ಜೋರಾಗಿದೆ : ಸದನದಲ್ಲಿ ಆನ್‌ಲೈನ್ ಬೆಟ್ಟಿಂಗ್ ಚರ್ಚೆಯ ವೇಳೆ ಶಾಸಕ ಸುನಿಲ್ ಕುಮಾರ್ ವ್ಯಂಗ್ಯ

ಬೆಳಗಾವಿ,ಡಿ.09 : ರಾಜ್ಯದಲ್ಲಿ ಸಧ್ಯಕ್ಕೆ ಮುಂದಿನ ಸಿಎಂ ಯಾರು ಎನ್ನುವ ಕುರಿತು ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಆನ್‌ಲೈನ್ ಬೆಟ್ಟಿಂಗ್ ನಿಷೇಧ ಕುರಿತು ಶಾಸಕ ಮಂಜುನಾಥ ಸದನದಲ್ಲಿ ವಿಷಯ ಪ್ರಸ್ತಾಪಿಸಿದಾಗ, ಈ ವೇಳೆ ಸುನಿಲ್…

ಚಿಕ್ಕಮಗಳೂರು: ಕಾಂಗ್ರೆಸ್‌ ಮುಖಂಡನ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೇ ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು, ಡಿ,09: ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಡಿ.5 ರಂದು ರಾತ್ರಿ ನಡೆದ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯಾದ ಗಣೇಶ್ ಗೌಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ದತ್ತಜಯಂತಿಗೆ ಅಳವಡಿಸಿದ್ದ ಬ್ಯಾನರ್‌ ತೆರವು ವೇಳೆ…

ಇಂದಿನಿಂದ ನಿಟ್ಟೆ ಕಾಲೇಜಿನಲ್ಲಿ ಡಿ. 13 ರವರೆಗೆ 6 ದಿನಗಳ ಎಐಸಿಟಿಇ-ಅಟಲ್ ಪ್ರಾಯೋಜಿತ ಪ್ರಾಧ್ಯಾಪಕ ಅಭಿವೃದ್ಧಿ ಶಿಬಿರ

ಕಾರ್ಕಳ, ಡಿ.08: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗವು ಎಐಸಿಟಿಇ-ಅಟಲ್ ಪ್ರಾಯೋಜಿತ ಆರು ದಿನಗಳ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ (FDP) — “ಎಪ್ಲಿಕೇಶನ್ ಆಫ್ ಮೆಶಿನ್ ರ‍್ನಿಂಗ್ ಟೆಕ್ನಿಕ್ಸ್ ಇನ್ ಹೆಲ್ತ್ಕೇರ್” ಎಂಬ…

ಬಿಜೆಪಿಯ ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಬೈರತಿ ಸುರೇಶ್

ಬೆಳಗಾವಿ (ಸುವರ್ಣವಿಧಾನಸೌಧ): ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ…

ಕಾರ್ಕಳ ಕ್ರಿಯೇಟಿವ್ ಕಾಲೇಜು ವಾರ್ಷಿಕೋತ್ಸವ – 2025

ಕಾರ್ಕಳ,ಡಿ.08: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು ಸಿಂದೂರ ಸಂಭ್ರಮ ಪರಿಕಲ್ಪನೆಯಲ್ಲಿ ಡಿಸೆಂಬರ್ 4, 5, 6 ರಂದು ಅದ್ದೂರಿಯಾಗಿ ಜರುಗಿತು.4 ಡಿಸೆಂಬರ್ 2025 ರಂದು ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ಶ್ರೀರಾಮಾನುಗ್ರಹ ಸಿಂದೂರ ವಿಜಯ ಯಕ್ಷಗಾನ ಪ್ರದರ್ಶನ ನಡೆಯಿತು. 5…

ಬೋಳ: ಬೀಗ ಹಾಕಿದ್ದ ಮನೆಗೆ ನುಗ್ಗಿ ಕಳವು

ಕಾರ್ಕಳ: ಕಾರ್ಕಳ ತಾಲೂಕು ಬೋಳ ಗ್ರಾಮದ ಬೋಳಕೋಡಿ ಕುದುರೆಬೆಟ್ಟು ಎಂಬಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು ರೂ.12,000 ಮೌಲ್ಯದ ಸೊತ್ತುಗಳನ್ನು ಕಳವುಗೈದಿರುವ ಘಟನೆ ನಡೆದಿದೆ. ಸೆಲಿನ್ ಡಿಸೋಜ ಅವರ ಅನಾರೋಗ್ಯದ ಹಿನ್ನಲೆ ನ.30 ರಂದು ಅವರ ಮಗಳು ಮನೆಗೆ ಬೀಗ…