ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ, ಜು.29: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು…

ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ನವದೆಹಲಿ, ಜುಲೈ 29: ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ಹಾಗೂ ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಸಾಂವಿಧಾನಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಹಂಚಿಕೊಳ್ಳಲಾಗಿರುವ ಅವಹೇಳನಕಾರಿ, ದುರುದ್ದೇಶಪೂರಿತ…

ಶಿರ್ವ: ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆ- ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು: ಎಸ್.ಆರ್. ಸತೀಶ್ ಚಂದ್ರ

ಶಿರ್ವ, ಜು.29: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಶ್ರೀ ಎಸ್.ಆರ್. ಸತೀಶ್ ಚಂದ್ರ ಹೇಳಿದರು.…

ಸರ್ಕಾರ ಹಾಗೂ ಪೊಲೀಸರಿಂದಲೇ ಅಕ್ರಮ ಬಾಂಗ್ಲಾ ವಲಸಿಗರ ಓಲೈಕೆ : ಪೊಲೀಸರ ನಡೆ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ: ಬಾಂಗ್ಲಾ ವಲಸಿಗರ ಮೇಲೆ ಹಲ್ಲೆ ಆರೋಪದಡಿ ವೈದ್ಯರ ಮೇಲೆ FIR ದಾಖಲಿಸಿದ ಪೊಲೀಸರು, ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು,ಜು.29: ಬಾಂಗ್ಲಾಅಕ್ರಮ ವಲಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನ ಮೇರೆಗೆ ನಗರದ ವೈದ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳಡಿ ಎರಡು FIR ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರ ತರಾಟೆಗೆ…

ಕಾರ್ಕಳ ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಯಕೃತ್ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ, ಜುಲೈ 29: ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಹಯೋಗದಲ್ಲಿ ವಿಶ್ವ ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಯಕೃತ್ ಆರೋಗ್ಯ ಮತ್ತು ಹೆಪಟೈಟಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮವು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ…

ಕಬ್ಬಿನಾಲೆಯ ಪರಿಸರ ಸೂಕ್ಷ್ಮ  ಪ್ರದೇಶದಲ್ಲಿ ರೈನಾಥನ್ ಸಂಸ್ಥೆಯಿಂದ ಮಳೆ ನಡಿಗೆ ಕಾರ್ಯಕ್ರಮದ ಆಯೋಜನೆಗೆ ಸಿದ್ಧತೆ: ಸ್ಥಳೀಯರಿಂದ ಹಾಗೂ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ

ಹೆಬ್ರಿ:,ಜು.28: ಪಶ್ಚಿಮ ಘಟ್ಟ ತಪ್ಪಲಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಬೆಂಗಳೂರು ಮೂಲದ ರೈನಥನ್ ಸಂಸ್ಥೆಯು ಮಳೆ ನಡಿಗೆ ಎನ್ನುವ ಕಾರ್ಯಕ್ರಮವನ್ನು ಅಯೋಜಿಸಲು ಸಜ್ಜಾಗಿದೆ. ಆದರೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಳೆ ನಡಿಗೆಗೆ ಪರಿಸರ ಪ್ರೇಮಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಪ್ರವಾಸಿಗರು…

ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಕಾರ್ಕಳ,ಜು.28: ಎಸ್ .ವಿ. ಟಿ ಪದವಿಪೂರ್ವ ಕಾಲೇಜು ಕಾರ್ಕಳ ಇಂಟರ್ಯಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಎಸ್ .ವಿ. ಟಿ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ನಿವೃತ್ತ ಭೂಸೇನೆ ಹಾಗೂ ಕರ್ನಾಟಕ ಸರಕಾರದ…

ನಾಳೆ (ಜು.29) ಕಾರ್ಕಳ- ಹೆಬ್ರಿಗೆ ಎಐಸಿಸಿ ವೀಕ್ಷಕರ ತಂಡ ಭೇಟಿ

ಕಾರ್ಕಳ,ಜು.28: ಅಖಿಲ ಭಾರತ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾದ ಸಂಘಟನ್ ಸೃಜನ್ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಎಐಸಿಸಿ ವೀಕ್ಷಕರಾದ ಹೇಮಂತ್ ಸಿಂಗ್ ಪಟೇಲ್ ರವರ ನೇತೃತ್ವದ ತಂಡವು ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಜುಲೈ 29‌ ಬುಧವಾರ ಬೆಳಿಗ್ಗೆ ‌10:30ಕ್ಕೆ…

ಮಣಿಪಾಲ ಜ್ಞಾನಸುಧಾದಲ್ಲಿ ಕಾರ್ಗಿಲ್ ವಿಜಯ ದಿನದ ಆಚರಣೆ

ಮಣಿಪಾಲ,ಜು.28: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ವಾಯುಸೇನೆಯ ನಿವೃತ್ತ ಎಸ್.ಜಿ.ಟಿ ಕೃಷ್ಣಮೂರ್ತಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಗಿಲ್ ಯುದ್ಧದ ನೆನಪುಗಳನ್ನು…

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆ: 980ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಕ್ರಿಮಿನಲ್ ಹಿನ್ನೆಲೆ ಪತ್ತೆ

ನವದೆಹಲಿ,ಜು.28: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದ ದಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ಪೈಕಿ 980ಕ್ಕೂ ಹೆಚ್ಚು ಮಂದಿಗೆ ಹಿಂದಿನ ಕ್ರಿಮಿನಲ್ ಹಿನ್ನೆಲೆ ಇರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಲಭ್ಯವಿರುವ ಮಾಹಿತಿಯ…