ಕಾರ್ಕಳ: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಮೃತ್ಯು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟಿರುವ ಘಟನೆ ಕಾರ್ಕಳ ಆನೆಕೆರೆ ಮಸೀದಿ ಬಳಿ ಜ.31 ರಂದು ನಡೆದಿದೆ. ಕಸಬಾ ನಿವಾಸಿ ಹರೀಶ್ (60ವ) ಎಂಬವರು ಶುಕ್ರವಾರ ಆನೆಕೆರೆ ಮಸೀದಿ ಬಳಿ ಮೂರು ಮಾರ್ಗ…

ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ನೀತಿಯ ವಿರುದ್ಧ ಜನರು ಸ್ವಯಂಪ್ರೇರಿತರಾಗಿ ಧ್ವನಿಯೆತ್ತಬೇಕು : ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ: ರಾಜ್ಯದಲ್ಲಿರುವ ಮತಾಂಧ ಕಾಂಗ್ರೆಸ್ ಸರಕಾರಕ್ಕೆ ಹಿಂದೂ ಸಮಾಜ ತಾಯಿಯಂತೆ ಪೂಜಿಸುವ ಗೋವಿನ, ಕೆಚ್ಚಲು ಕೊಯ್ದು ವಿಕೃತಿ ಮೆರೆದವರು ಮಾನಸಿಕ ಅಸ್ವಸ್ಥರಂತೆ ಕಾಣುತ್ತಾರೆ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಇಟ್ಟು ಜನರ ಹತ್ಯೆ ಮಾಡ ಹೊರಟವರು ಬ್ರದರ್ಸ್ ಗಳೆಂದು ಅಪ್ಪಿಕೊಳ್ಳುತ್ತಾರೆ, ಇದು…

ಮತ್ತೊಬ್ಬ ಕುಖ್ಯಾತ ನಕ್ಸಲ್ ಕೋಟೆಹೊಂಡ ರವಿ ಶರಣಾಗತಿ: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ

ಚಿಕ್ಕಮಗಳೂರು :ಕಳೆದ ಎರಡು ದಶಕಗಳಿಂದ ರಾಜ್ಯದ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ರಕ್ತಕ್ರಾಂತಿಯ ಮೂಲಕ ಸರ್ಕಾರದ ನಿದ್ದೆಗೆಡಿಸಿದ್ದ ನಕ್ಸಲೀಯರು ಇದೀಗ ಹಂತಹAತವಾಗಿ ಶರಣಾಗುತ್ತಿದ್ದು, ಕಳೆದ ಒಂದು ತಿಂಗಳ ಹಿಂದಷ್ಟೇ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಸಿಎಂ ಸಿದ್ದರಾಮಯ್ಯ ಎದುರು…

ಕಾರ್ಕಳ: ಅತ್ತೂರು ನೆಲ್ಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರ, ಸದ್ಗುರು ಶ್ರೀ ನಿತ್ಯಾನಂದ ಮಂದಿರಲ್ಲಿ ಜೀರ್ಣೋದ್ದಾರ ಪ್ರಯುಕ್ತ ಪುನಃ ಪ್ರತಿಷ್ಠೆ, ಚಂಡಿಕಾ ಯಾಗ

ಕಾರ್ಕಳ: ನಿಟ್ಟೆಯ ಅತ್ತೂರು ನೆಲ್ಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರ ಹಾಗೂ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ಶುಕ್ರವಾರ ರಾಜರಾಜೇಶ್ವರಿ ದೇವಿಯ ಮೂರ್ತಿ ಪುನಃ ಪ್ರತಿಷ್ಠೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಪುನಃಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಪುಣ್ಯಾಹ ಗಣಯಾಗ, ರತ್ನ…

ಕಾರ್ಕಳ: ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ- ದೂರು ದಾಖಲು

ಕಾರ್ಕಳ: ಟ್ರೇಡಿಂಗ್ ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಎಸಗಿರುವ ಪ್ರಕರಣ ಕಾರ್ಕಳದಲ್ಲಿ ನಡೆದಿದೆ. ಅಜಯ್ ಎಂಬವರು ಕಳೆದ 2024ರ ಆಗಸ್ಟ್ 6 ರಂದು ರಾಜೇಶ್ವರಿ ಎಂಬವರ ಮೊಬೈಲ್‌ಗೆ ವಾಟ್ಸಾಪ್ ಕರೆ ಮಾಡಿ…

ಮಾರಣಾಂತಿಕ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು…

ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವ ಸಂಪನ್ನ: ಶಾಸಕ ವಿ.ಸುನಿಲ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವದ ಅಂತಿಮ ದಿನ ಭಕ್ತರ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಆಕರ್ಷಿಸಿದ್ದು, ಈ ಮಹೋತ್ಸವವು ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಭಕ್ತಿಯಲ್ಲಿ ಮಿಂದೇಳುವAತಾಗಿದ್ದು, ನಂಬಿಕೆ, ಭರವಸೆ, ಮತ್ತು ಸಮುದಾಯ ಸೌಹಾರ್ದತೆಯ ಪ್ರತೀಕವಾಗಿತ್ತು.ಮಹೋತ್ಸವದ ಶೃಂಗಾರ ದಿನವಾದ…

ದೇವಸ್ಥಾನಗಳಲ್ಲಿ ವಿಐಪಿ ಪ್ರವೇಶ ನಿಷೇಧಿಸಲು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ದೇವಸ್ಥಾನಗಳಲ್ಲಿ ಗಣ್ಯ ಹಾಗೂ ಅತಿ ಗಣ್ಯ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಬೇಕೆನ್ನುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಗಣ್ಯ ವ್ಯಕ್ತಿಗಳ ಪ್ರವೇಶ ನಿಷೇಧಿಸಲು ನಿರಾಕರಿಸಿದೆ. ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪೀಠವು ಈ ಅರ್ಜಿಯ…

ಉದ್ಯಾವರ: ಮನೆಯ ಬೀಗ ಮುರಿದು ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ನಗ-ನಗದು ದೋಚಿ ಪರಾರಿಯಾದ ಖದೀಮರು

ಕಾಪು: ಉದ್ಯಾವರ ಗುಡ್ಡೆಯಂಗಡಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 116 ಪವನ್‌ ತೂಕದ ಚಿನ್ನಾಭರಣಗಳ ಸಹಿತ ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ ರೇಷ್ಮಾ ಮಗಳ ಜತೆಗೆ ಪತಿ ಮನೆಗೆ ತೆರಳಿದ್ದು,…

ಉಡುಪಿ: ಕರುವಿನ ಬಾಲ ಕತ್ತರಿಸಿರುವ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ದನದ ಬಾಲವೊಂದು ತುಂಡಾಗಿ ಬಿದ್ದಿರುವ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಘವೇಂದ್ರ ಸಿ ಪೊಲೀಸ್‌ ಉಪನಿರೀಕ್ಷಕರು ಕೋಟ ಪೊಲೀಸ್‌ ಠಾಣೆ ಇವರಿಗೆ ಕರೆ ಮಾಡಿ ನಿನ್ನೆಯಿಂದ ಟಿವಿ, ಪತ್ರಿಕೆ ಹಾಗೂ ಕೆಲವರ ವಾಟ್ಸಾಫ್ ಗ್ರೂಫ್…