ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಪೊಲೀಸರು ವಾಟ್ಸಾಪ್, ಇ-ಮೇಲ್‌ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ…
ಪ್ರಯಾಗ್ರಾಜ್ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವು ಮಂದಿಗೆ ಗಂಭೀರ ಗಾಯ
ಉತ್ತರ ಪ್ರದೇಶ: ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು…
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜನಸಾಗರ
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಪುಣ್ಯಕ್ಷೇತ್ರದಲ್ಲಿ ಸಾವಿರಾರು ಭಕ್ತರು ಹರಕೆಗಳನ್ನು ಈಡೇರಿಸಲು ಮತ್ತು ಬಿನ್ನಹಗಳನ್ನು ಸಲ್ಲಿಸಲು ಆಗಮಿಸಿದರು. ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು, ಮತ್ತು ನಾಟಕದ ಪ್ರದರ್ಶನ ದಿನದ ಮುಖ್ಯ ವಿಧಿ ಆಚರಣೆಗಳಾಗಿದ್ದವು. ಬಸಿಲಿಕಾದ ವಠಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳು…
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶಿರಸಿಯಲ್ಲಿ ಪ್ರೇರಣಾ ಶಿಬಿರ – 2025
ಕಾರ್ಕಳ: ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರವು ಜ. 27 ರಂದು ಲಯನ್ಸ್ ಪ್ರೌಢಶಾಲಾ ಸಭಾಂಗಣ, ಶಿರಸಿ (ಉ. ಕ)ಯಲ್ಲಿ…
ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡನ್ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು,…
ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಮುನಿಯಾಲು ಕೆಪಿಎಸ್ ನ ಸವಿ ಶೆಟ್ಟಿ ಪ್ರಥಮ
ಮುನಿಯಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇದರ ಸಹಯೋಗದೊಂದಿಗೆ ಇಂದು ಧರ್ಮಸ್ಥಳದ ಮಹೋತ್ಸವ ಸಭಾಂಗಣದಲ್ಲಿ ನಡೆದ ನೈತಿಕ ಮತ್ತು ಮೌಲ್ಯಧಾರಿತ ಪುಸ್ತಕ ಜ್ಞಾನ ವರ್ಷಿಣಿ ಪುಸ್ತಕ ಆಧಾರಿತ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 9ನೇ ತರಗತಿಯ…
ನೆಲ್ಲಿ ರಾಜರಾಜೇಶ್ವರಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಸಂಭ್ರಮದ ಹೊರೆಕಾಣಿಕೆ ಮೆರವಣಿಗೆ
ಕಾರ್ಕಳ:ಇತಿಹಾಸ ಪ್ರಸಿದ್ಧ ಕಾರ್ಕಳದ ನಿಟ್ಟೆಯ ನೆಲ್ಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರ, ಸದ್ಗುರು ನಿತ್ಯಾನಂದ ಮಂದಿರದ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವವು ಜ. 28 ರಿಂದ ಫೆ. 5 ರ ವರೆಗೆ ನಡೆಯಲಿದೆ. ಈ ಪ್ರಯುಕ್ತ ಜ.26 ರಂದು ಹಸಿರು ಹೊರೆಕಾಣಿಕೆ ಮೆರವಣಿಗೆಯು ಸಂಭ್ರಮ…
ಜ.28 ರಿಂದ ಫೆ.5 ರವರೆಗೆ ನೆಲ್ಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಬ್ರಹ್ಮಕಲಶೋತ್ಸವ
ಕಾರ್ಕಳ: ಶ್ರೀ ರಾಜರಾಜೇಶ್ವರಿ ಕ್ಷೇತ್ರ ಸದ್ಗುರು ಶ್ರೀ ನಿತ್ಯಾನಂದ ಮಂದಿರ ನೆಲ್ಲಿ ಅತ್ತೂರು ಇಲ್ಲಿನ ಬ್ರಹ್ಮಕಲಶೋತ್ಸವ ಜನವರಿ 28ರಿಂದ ಫೆಬ್ರವರಿ 5ರ ವರೆಗೆ ನಡೆಯಲಿದೆ. ಜ. 31ರಂದು ನೆಲ್ಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ ನಡೆಯಲಿದ್ದು ಫೆ. 2 ರಂದು…
ಎಳ್ಳಾರೆ ಲಕ್ಷ್ಮೀ ಜನಾರ್ಧನ ಮಂಡಳಿಯ ಭಜನಾ ಮಂಗಲೋತ್ಸವ
ಅಜೆಕಾರು: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ ವಾರ್ಷಿಕೋತ್ಸವ ಮತ್ತು ಭಜನಾ ಮಂಗಲೋತ್ಸವ ಶ್ರೀ ಕ್ಷೇತ್ರ ಎಳ್ಳಾರೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಮಂಗಲಕ್ಕೆ ಅರ್ಚಕ ಶ್ರೀನಿವಾಸ್ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಳದ…
ಮಂಗಳೂರು -ಸ್ಕೂಟರ್ ಬಿಡಿಸಲು ಲಂಚದ ಬೇಡಿಕೆ : ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ
ಮಂಗಳೂರು : ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನ್ಯಾಯಾಲಯದ…
