ಉಡುಪಿ: ಶಾರದಾ ವಸತಿ ಶಾಲೆಗೆ ಬಂದಿರುವುದು ಹುಸಿ ಬಾಂಬ್ ಬೆದರಿಕೆ ಕರೆ : ಎಸ್ಪಿ ಸ್ಪಷ್ಟನೆ
ಉಡುಪಿ: ಉಡುಪಿ ನಗರ ಠಾಣಾ ವ್ಯಾಪ್ತಿಯ ಕುಂಜಿಬೆಟ್ಟುವಿನ ಶಾರದಾ ವಸತಿ ಶಾಲೆಗೆ ಇಮೇಲ್ ನಲ್ಲಿ ಅನಾಮಧೇಯ ವ್ಯಕ್ತಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಪ್ರಾಂಶುಪಾಲರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು, ತಕ್ಷಣ ಬಿಡಿಡಿಎಸ್ ತಂಡದಿಂದ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ…
ಉಡುಪಿ : ರಾಷ್ಟ್ರೀಯ ಹೆದ್ದಾರಿ-66 ರ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಧರಣಿಯ ಎಚ್ಚರಿಕೆ: ಅಧಿಕಾರಿಗಳಿದ ತುರ್ತು ಕ್ರಮದ ಭರವಸೆ
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂತೆಕಟ್ಟೆ ಅಂಡರ್ ಪಾಸ್ ಅವ್ಯವಸ್ಥೆ, ಕಾಪು ಕ್ಷೇತ್ರದ ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತ, ವಿಪರೀತ ಸಾವು ನೋವುಗಳ ಬಗ್ಗೆ ನಿರಂತರವಾಗಿ ಹೆದ್ದಾರಿ ಪ್ರಾಧಿಕಾರದ ಗಮನ ಸೆಳೆಯುತ್ತಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳ ವಿಳಂಬ…
ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಉಡುಪಿ: ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿಯ 80 ಬಡಗಬೆಟ್ಟು ನಿವಾಸಿ ಮುತ್ತಯ್ಯ ಎಂಬವರ ಪುತ್ರ ಬಾಲಾಜಿ ಎಂ.ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಜನವರಿ 24 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರಿನ ಹರಳೂರು ಬಸ್…
ಫೆ.2 ರಿಂದ ಉಡುಪಿ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ,…
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆಯ ಅನಿವಾರ್ಯ : ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ : ಜನರ ಮೂಗಿಗೆ ತುಪ್ಪ ಸವರುವ ಪೊಳ್ಳು ಯೋಜನೆಗಳು, ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹೀನಾಯ ಸ್ಥಿತಿಗೆ ತಲುಪಿದೆ, ಹೆಸರಿಗಷ್ಟೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸುವ ಅನಿವಾರ್ಯವಾಗಿದೆ…
ಉಡುಪಿ: ಶಾರದ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತಪಾಸಣೆ
ಉಡುಪಿ: ಉಡುಪಿಯ ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ…
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವುಮಾಡಿ ಸುಗಮ ಸಂಚಾರಕ್ಕೆ ಅನುವು : ಯಶ್ ಪಾಲ್ ಸುವರ್ಣ
ಉಡುಪಿ: ನಗರದ ಕಲ್ಸಂಕ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯಿಂದ ಟ್ರಾಫಿಕ್ ನಿಯಂತ್ರಣ ಮಾಡಲು ಅಳವಡಿಸಿದ್ದ ಬ್ಯಾರಿಕೇಡ್ ತೆರವು ಮಾಡಲಾಗಿದ್ದು, ಭಾನುವಾರ ಸಂಜೆಯಿಂದಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಡಿಸೆಂಬರ್ ತಿಂಗಳ ಕೊನೆಯ…
ಫೆ.1 ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ
ಅಜೆಕಾರು: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿ ಇದರ 40ನೇ ವರ್ಷದ ಭಜನಾ ಮಂಗಳೋತ್ಸವದ ಪ್ರಯುಕ್ತ ಏಕಾಹ ಭಜನಾ ಮಹೋತ್ಸವವು ಶ್ರೀ ಮಹಾವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಫೆಬ್ರವರಿ.1 ಶನಿವಾರ ಸೂರ್ಯೋದಯದಿಂದ ಮರುದಿನ ಸೂರ್ಯೋದಯದವರೆಗೆ ನಡೆಯಲಿದೆ. ಫೆಬ್ರವರಿ.1 ರಂದು ಸಂಜೆ 4:30ಕ್ಕೆ ಅಜೆಕಾರು…
ಬೆಳ್ತಂಗಡಿ: ವೃದ್ಧ ದಂಪತಿಯನ್ನು ಹತ್ಯೆಗೈದು ಚಿನ್ನ, ನಗದು ದರೋಡೆ : ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಕಲೇರಿಕಲ್‌ನಲ್ಲಿ 2016ರ ಜನವರಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ಕೊಲೆ ಮತ್ತು ಸುಲಿಗೆ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ.ಅವರು ಜೀವಾವಧಿ ಶಿಕ್ಷೆ ವಿಧಿಸಿ…
ಉಡುಪಿ: ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. 2005ರಲ್ಲಿ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಇವರು, 2009ರಿಂದ ಜಿಲ್ಲಾ…
