ಉಡುಪಿ: ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. 2005ರಲ್ಲಿ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಇವರು, 2009ರಿಂದ ಜಿಲ್ಲಾ…

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭಾನುವಾರ ಚಾಲನೆ ದೊರೆತಿದೆ. ಸಂತ ಲಾರೆನ್ಸರ ಅದ್ಭುತ ಪ್ರತಿಮೆಯನ್ನು ಚರ್ಚ್ ಸುತ್ತಲೂ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ಸಾರ್ವಜನಿಕ ವೀಕ್ಷಣೆಗಾಗಿ ವೇದಿಕೆಯ ಮೇಲೆ ಇಡುವ ಮೂಲಕ ಮಹೋತ್ಸವವು ಆರಂಭಗೊಂಡಿದೆ. ವಂ. ಜಿತೇಶ್…

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಕಾರ್ಕಳ: 76 ನೇ ಗಣರಾಜ್ಯೋತ್ಸವವನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ,ಶೈಕ್ಷಣಿಕ,ಮತ್ತು…

ಅಜೆಕಾರು: ಗಣರಾಜ್ಯೋತ್ಸವ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

ಕಾರ್ಕಳ: ಯುವ ಶಕ್ತಿ ಯುವಕ ಮಂಡಲ, ಸ್ಪೂರ್ತಿ ಯುವತಿ ಮಂಡಲ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಡುಹೊಳೆ ಇವುಗಳ ಆಶ್ರಯದಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡಿನ ಕಾಡುಹೊಳೆ, ನಂದಾರು ಸುಕುಡಿಬೆಟ್ಟು ಗುಡ್ಡೆಅಂಗಡಿ ಪರಿಸರದಲ್ಲಿ ಸ್ವಚ್ಛತಾ…

ಉಡುಪಿ: ಮೊಬೈಲ್ ಟವರನ್ನೇ ಎಗರಿಸಿದ ಕಳ್ಳರು : 36.9 ಲಕ್ಷ ಮೌಲ್ಯದ ಮೊಬೈಲ್ ಟವರ್ ನಾಪತ್ತೆ

ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ. ಜಿಟಿಎಲ್…

76ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಬೆಂಗಳೂರು: ಭಾರತವು 76ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಬಲಪಡಿಸಲು ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವ ಪ್ರಧಾನಿ ಮೋದಿ, 2025 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಶುಭ ಹಾರೈಸಿದ್ದಾರೆ.…

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಕುರಿತು ಮಾಹಿತಿಗೆ ಪೊಲೀಸರ ಮನವಿ

ಉಡುಪಿ : 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್…

ಕುಂದಾಪುರ : ಕಾಡುಪ್ರಾಣಿ ಬೇಟೆಗೆ ಸಂಚು- ಮೂವರು ಅರೆಸ್ಟ್

ಕುಂದಾಪುರ : ರಾತ್ರಿ ವೇಳೆ ಕಾಡುಪ್ರಾಣಿಗಳ ಹತ್ಯೆಗೆ ಸಂಚು ರೂಪಿಸಿ ಅರಣ್ಯ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ವಂಡಾರು ಬಳಿ ನಡೆದಿದೆ. ಭಟ್ಕಳ ಮುಂಡಳ್ಳಿಯ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯ (23),…

ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್ ಅವರಿಗೆ ಪಿತೃವಿಯೋಗ

ಹೆಬ್ರಿ: ಮುನಿಯಾಲು ಮಹೇಶ್ವರ ಕ್ಯಾಶ್ಯೂಸ್ ಮಾಲಕ ಉದ್ಯಮಿ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಗೋಪಿನಾಥ್ ಭಟ್ ಅವರ ತಂದೆ ಮುನಿಯಾಲು ವಾಸುದೇವ ಭಟ್(87) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಮಂಗಳೂರಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆ ಹಾಗೂ ಉಸಿರಾಟದ…

ಕಾರ್ಕಳ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ ರೂ.13 ಕೋಟಿ ಅನುದಾನ ಬಿಡುಗಡೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಶಾಸಕರಾದ ವಿ ಸುನಿಲ್ ಕುಮಾರ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು,…