ಮಸಾಜ್ ಪಾರ್ಲರ್‌ಗೆ ದಾಳಿ ಪ್ರಕರಣ: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ರಾಮಸೇನಾ ಸಂಘಟನೆಯ 13 ಕಾರ್ಯಕರ್ತರು ಮತ್ತು ಒಬ್ಬ ಟಿವಿ ಕ್ಯಾಮರಾಮನ್ ಸೇರಿದಂತೆ ಒಟ್ಟು 14 ಮಂದಿಯನ್ನು ಮಂಗಳೂರು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ರಾಮಸೇನಾ ಸಂಸ್ಥಾಪಕ ಪ್ರಸಾದ್…
ಜಾರ್ಕಳ: ಕಾರು ಸ್ಕೂಲ್ ಬಸ್ ಡಿಕ್ಕಿ: ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ
ಕಾರ್ಕಳ: ಶಾಲಾ ಬಸ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರ್ಕಳದ ಬಂಗ್ಲೆಗುಡ್ಡೆಯ ತೊÊಬಾ ಗಾರ್ಡನ್ ಆಂಗ್ಲ ಮಾಧ್ಯಮ ಮಹಿಳಾ ಕಾಲೇಜಿನ ವಾಹನ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಜಾರ್ಕಳದ ಬಳಿ ಕಾರೊಂದು ಅತೀವೇಗವಾಗಿ ಬಂದು ಶಾಲಾ ವಾಹನಕ್ಕೆ…
ಬ್ಯಾಂಕ್ ಹರಾಜಿನಲ್ಲಿ ಪಡೆದ ಮನೆಯ ಬೀಗ ಒಡೆದು ದಾಂಧಲೆ: ಸುಸ್ತಿದಾರನ ಮಕ್ಕಳ ವಿರುದ್ಧ ಕೇಸ್
ಕಾರ್ಕಳ: ಬ್ಯಾಂಕಿನಲ್ಲಿ ಸಾಲ ಮರುಪಾವತಿ ಮಾಡದೇ ಇರುವ ಕಾರಣ ಬ್ಯಾಂಕ್ ನವರು ನ್ಯಾಯಾಲಯದಲ್ಲಿ ದಾವೆ ಹಾಕಿ, ನ್ಯಾಯಾಲಯದ ಡಿಕ್ರಿ ಆದೇಶದ ಬಳಿಕ ಅಡವಿರಿಸಿದ್ದ ಆಸ್ತಿಯನ್ನು ಬಹಿರಂಗ ಹರಾಜು ಹಾಕಿದ ಬಳಿಕ ಬಿಡ್ಡುದಾರರಿಂದ ಹಣ ವಸೂಲಿ ಮಾಡಿ ಅವರಿಗೆ ಹರಾಜಾದ ಮನೆಯನ್ನು ನೀಡಿದ್ದರು.…
ಪಡುಬಿದ್ರಿ : ಸಾಲ ಮರುಪಾವತಿ ಮಾಡದ ಹಿನ್ನಲೆ- ಯಕ್ಷಗಾನ ಕಲಾವಿದನಿಗೆ ದೈಹಿಕ ಹಲ್ಲೆ, ಪ್ರಕರಣ ದಾಖಲು
ಪಡುಬಿದ್ರಿ: ಸಾಲ ಮರುಪಾವತಿ ಮಾಡಲಿಲ್ಲ ಎಂದು ಆರೋಪಿಸಿ ಮೂವರು ಯಕ್ಷಗಾನ ಕಲಾವಿದರೊಬ್ಬರಿಗೆ ದೈಹಿಕ ಹಲ್ಲೆ ನಡೆಸಿದ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಿವಾಸಿ, ಸಸಿಹಿತ್ಲು ಮೇಳದ ನಿತಿನ್ ಕುಮಾರ್ ಹಲ್ಲೆಗೊಳಗಾದವರು. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ…
ಉಡುಪಿಯಲ್ಲಿ ಮಂಗನ ಕಾಯಿಲೆ ಪತ್ತೆ: ಆತಂಕಪಡುವ ಅಗತ್ಯವಿಲ್ಲ – ಡಾ.ವಿದ್ಯಾ ಕುಮಾರಿ ಭರವಸೆ
ಉಡುಪಿ: ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಇತಿಹಾಸ ಹೊಂದಿರುವ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ. ಆದರೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಖಚಿತಪಡಿಸಿದ್ದಾರೆ. ಹೆಚ್ಚಿನ ಪರೀಕ್ಷೆಗಾಗಿ ವ್ಯಕ್ತಿಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು,…
ದಾಂಪತ್ಯ ಜೀವನಕ್ಕೆ ಕುತ್ತು ತಂದ ಪತಿಯ ಅನೈತಿಕ ಸಂಬಂಧ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆ
ಹೆಬ್ರಿ: ಪರಸ್ತ್ರೀ ವ್ಯಾಮೋಹಕ್ಕೆ ಬಲಿಯಾಗಿ ಆಕೆಯ ಜತೆ ಅನೈತಿಕ ಸಂಬಂಧ ಇರಿಸಿಕೊಂಡ ರಸಿಕ ಪತಿಮಹಾಶಯನೋರ್ವ ಕೈ ಹಿಡಿದ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಬ್ರಿ ತಾಲೂಕಿನ ಕನ್ಯಾನ ಬನಶಂಕರಿ…
ಸಾಣೂರು: ನಿಂತಿದ್ದ ಟೆಂಪೋಗೆ ಬಸ್ ಡಿಕ್ಕಿ; ಚಾಲಕ ಸಹಿತ 13 ಮಂದಿಗೆ ಗಾಯ
ಕಾರ್ಕಳ : ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಸರಕಾರಿ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿದಂತೆ ಬಸ್ಸಿನಲ್ಲಿದ್ದ 13 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬೆಳಗಾವಿಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್…
ಮಂಗಳೂರು: ಅನೈತಿಕ ಚಟುವಟಿಕೆ ಆರೋಪ: ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ!
ಮಂಗಳೂರು: ನಗರದ ಮಸಾಜ್ ಸೆಂಟರ್ ಒಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಸಂಘಟನೆಯಿAದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ನಲ್ಲಿ ನಡೆದಿದೆ. ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ಆಕ್ರೋಶ…
ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಾಂತಿರಾಜ್ ಜೈನ್ , ಉಪಾಧ್ಯಕ್ಷರಾಗಿ ಪ್ರಶಾಂತ ಶೆಟ್ಟಿ ಅವಿರೋಧ ಆಯ್ಕೆ
ಕಾರ್ಕಳ: ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಾಂತಿರಾಜ್ ಜೈನ್ ಶಿಲಾಲು ಹಾಗೂ ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಕುಂಠಿನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಸುನಿಲ್ ಕುಮಾರ್ ಸಿ.ಎಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕಳೆದ ಜ .11 ರಂದು ನಿರ್ದೇಶಕ…
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲ: ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ
ಮಂಗಳೂರು: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ, ಅದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಮಾಹಿತಿ ಬಂದಿದೆ. ದರೋಡೆ ಪ್ರಕರಣದಲ್ಲಿ…
