ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಶಾಸಕ ವಿ ಸುನಿಲ್ ಕುಮಾರ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಖಂಡಿತ ಆಕಾಂಕ್ಷಿಯಲ್ಲ, ಪ್ರಧಾನ ಕಾರ್ಯದರ್ಶಿಯ ಹುದ್ದೆಯನ್ನೇ ನಿಭಾಯಿಸಲಾಗುತ್ತಿಲ್ಲ ಅಂದಮೇಲೆ ರಾಜ್ಯಾಧ್ಯಕ್ಷ ಸ್ಥಾನ ನನಗೆ ಬೇಕಿಲ್ಲ ಎಂದದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ…
ಬೈಲೂರು: ಕ್ರೇನ್ ನ ಚಕ್ರ ಕಾಲಿನ ಮೇಲೆ ಚಲಿಸಿ ಗಂಭೀರ ಗಾಯ
ಕಾರ್ಕಳ: ಕ್ರೇನ್ ನ ಚಕ್ರ ಕೆಳಗೆ ನಿಂತಿದ್ದ ವ್ಯಕ್ತಿಯ ಕಾಲಿನ ಮೇಲೆ ಚಲಿಸಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬೈಲೂರಿನಲ್ಲಿ ಭಾನುವಾರ ನಡೆದಿದೆ. ಕೆಲಸದ ನಿಮಿತ್ತ ಕಾರ್ಕಳದಿಂದ ಹಿರಿಯಡ್ಕ ಕಡೆಗೆ ಹೋಗುತ್ತಿದ್ದ ದಿನೇಶ್ ಎಂಬವರು ಬೈಲೂರು ಬಸ್ರಿ ಶಾಲೆಯ ಬಳಿ ಕ್ರೇನ್…
ಕಾರ್ಕಳ: ವರ್ಕ್ ಶಾಪ್ ಎದುರು ನಿಲ್ಲಿಸಿದ್ದ ಬೈಕ್ ಕಳವು
ಕಾರ್ಕಳ: ಟೂ ವೀಲರ್ ವರ್ಕ್ ಶಾಪ್ ಎದುರಿನಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಬೈಕನ್ನು ಕಳ್ಳರು ಎಗರಿಸಿರುವ ಘಟನೆ ಜ.19 ರ ರಾತ್ರಿ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ವಿಕೆ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಇರುವ ಶ್ರೀ ಕಾಳಿಕಾಂಬಾ ಟೂ ವೀಲರ್ ವರ್ಕ್ ಶಾಪ್…
ಕ್ರಿಯೇಟಿವ್ ಕಾಲೇಜಿನಲ್ಲಿ ‘ನಮ್ಮ ಸಂವಿಧಾನ -ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ
ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ ‘ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ ಸೋಮವಾರ ಕ್ರಿಯೇಟಿವ್ ‘ಚಿಂತಕರ ಚಾವಡಿ’ ಸಪ್ತಗಿರಿ…
ಹೆಬ್ಬೇರಿ ಉತ್ಸವ 2025: ಆಮಂತ್ರಣ ಪತ್ರಿಕೆ ಬಿಡುಗಡೆ
ಹೆಬ್ರಿ: ಅನಂತಪದ್ಮನಾಭ ಫ್ರೆಂಡ್ಸ್ ವತಿಯಿಂದ ಹೆಬ್ರಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.11ರಿಂದ ಫೆ.14ರವರೆಗೆ ನಡೆಯುವ 15ನೇ ವರ್ಷದ ಹೆಬ್ಬೇರಿ ಉತ್ಸವ-2025ರ ಆಮಂತ್ರಣ ಪತ್ರಕೆ ಬಿಡುಗಡೆ ಕಾರ್ಯಕ್ರಮ ಹೆಬ್ರಿ ಅನಂತಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಜ.19 ರಂದು ನಡೆಯಿತು. ಧಾರ್ಮಿಕ ಮುಂದಾಳು ಸಮಾಜ…
ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಸೆರೆ- ತಲ್ವಾರ್, 2 ಪಿಸ್ತೂಲ್, ಸೊತ್ತುಗಳು ಜಪ್ತಿ
ಮಂಗಳೂರು: ಭಾರೀ ಸದ್ದು ಮಾಡಿದ್ದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10 ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು…
ನಿಟ್ಟೆಯಲ್ಲಿ ತುಡರ್ ಕ್ಲಬ್ ವತಿಯಿಂದ “ತುಡರ್ ಸಿರಿ”
ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತುಡರ್ ಕ್ಲಬ್ ವತಿಯಿಂದ ಜ.18 ರಂದು ‘ತುಡರ್ ಸಿರಿ’ನ್ನು ಆಯೋಜಿಸಲಾಗಿತ್ತು. ಇತಿಹಾಸ ತಜ್ಞ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದ್ಕ್ ವಸ್ತು ಸಂಗ್ರಹಾಲಯದ ಸ್ಥಾಪಕ ಡಾ.ತುಕಾರಾಮ್ ಪೂಜಾರಿ…
ಸಾಣೂರು ಯುವಕ ಮಂಡಲದ 71ನೇ ವಾರ್ಷಿಕೋತ್ಸವ-ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಾಣೂರು ಯುವಕ ಮಂಡಲ ಮಾದರಿ: ಶ್ರೀಕಾಂತ್ ಶೆಟ್ಟಿ
ಕಾರ್ಕಳ: ತಾಲೂಕಿನ ಸಾಣೂರು ಯುವಕ ಮಂಡಲವು ಕೇವಲ ವಾರ್ಷಿಕೋತ್ಸವ ಮನೋರಂಜನೆಗೆ ಮಾತ್ರ ಸೀಮಿತವಾಗದೆ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಕಾರ್ಯಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಟ್ಟಿ ಹೇಳಿದರು. ಅವರು ಸಾಣೂರು ಪಠೇಲ್ ಮುದ್ದಣ್ಣ ಶೆಟ್ಟಿ…
ಕಾರ್ಕಳದ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ಕಾರ್ಕಳ ಇನ್ ಶುಭಾರಂಭ
ಕಾರ್ಕಳ: ನಗರದ ಪುಲ್ಕೇರಿ ಬೈಪಾಸ್ ಜಂಕ್ಷನ್ ಬಳಿ ಕಾರ್ಕಳ ಇನ್ ವಾಣಿಜ್ಯ ಸಂಕೀರ್ಣ ಶುಭಾರಂಭಗೊಂಡಿದೆ. ನೂತನ ವಾಣಿಜ್ಯ ಸಂಕೀರ್ಣವನ್ನು ಸುಶೀಲಾ ರಾವ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯಶೋದಾ ರಾವ್, ಸಿ.ಎ ಹರೀಶ್ ರಾವ್, ವಿಮಲಾ ರಾವ್,ಗಿರೀಶ್ ರಾವ್ ಉಪಸ್ಥಿತರಿದ್ದರು. ಅತಿಥಿ ಗಣ್ಯರನ್ನು…
ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ
ಕಾರ್ಕಳ: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಂಸ್ಕೃತಿಕ…
