ವರದಕ್ಷಿಣೆ ಕಿರುಕುಳ, ಪತ್ನಿ ಮೇಲೆ ಹಲ್ಲೆ ಆರೋಪ : ಕಳಸ ಪಿಎಸ್‌ಐ ನಿತ್ಯಾನಂದ ಗೌಡ ಅಮಾನತು

ಚಿಕ್ಕಮಗಳೂರು : ವರದಕ್ಷಿಣೆ ಕಿರುಕುಳ ನೀಡಿರುವುದಲ್ಲದೇ ಹಲ್ಲೆ ಮಾಡಿರುವ ಆರೋಪ ಸಂಬAಧ ಕಳಸ ಪೊಲೀಸ್ ಠಾಣೆಯ ಪಿಎಸ್‌ಐ ನಿತ್ಯಾನಂದ ಗೌಡ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ. ಜ.17 ರಂದು ರಾತ್ರಿ ಕಳಸ ಪೊಲೀಸ್ ಠಾಣೆಯ…

ಕಾರ್ಕಳ: ಪ್ರಥಮ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ: ಮಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿರುವ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 19ರಂದು ಕಾರ್ಕಳದ ಕಸಬಾ ಗ್ರಾಮದ ಮೀನಗುಂಡಿ ಕಾಂಪೌಂಡ್ ನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಕಾರ್ಕಳದ ಕಸಬಾ ಗ್ರಾಮದ ಮೀನಗುಂಡಿ…

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

ಮೂಲ್ಕಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ…

ಕಾರ್ಕಳ: ಮಿಯ್ಯಾರು ಮಹಾಲಿಂಗೇಶ್ವರನ ಬ್ರಹ್ಮಕಲಾಶಾಭಿಷೇಕಕ್ಕೆ ಹಸಿರು ಹೊರೆ ಕಾಣಿಕೆಯ ಮಹಾಪೂರ: ತುಂಬಿತುಳುಕುತ್ತಿದೆ ಗಂಗಾಧರನ ಉಗ್ರಾಣ

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಈ ಪ್ರಯುಕ್ತ ದೇವಳಕ್ಕೆ ಹಸಿರು ಹೊರೆ ಕಾಣಿಕೆಯ ಮಹಾಪೂರವೇ ಹರಿದು ಬಂದಿದೆ. ಮಿಯ್ಯಾರು, ನಲ್ಲೂರು, ಮುಡಾರು, ರೆಂಜಾಳ ಹಾಗೂ ಇರ್ವತ್ತೂರು ಗ್ರಾಮಗಳನ್ನೊಳಗೊಂಡ ಮಹಾಲಿಂಗೇಶ್ವರ…

ಪ್ರಯಾಗ್​ರಾಜ್​ನ ಕುಂಭಮೇಳದಲ್ಲಿ ಅಗ್ನಿ ಅವಘಡ :ಸಿಲಿಂಡರ್​​ಗಳು ಸ್ಫೋಟ

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ…

ಮುಡಾ ಹಗರಣ: ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ- ಇಡಿ ತನಿಖೆಯಲ್ಲಿ ಬಹಿರಂಗ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದ್ದು, ಈ ಹಿಂದೆ ಇಡಿ ದಾಳಿಗೆ ಒಳಗಾಗಿದ್ದ ಮೈಸೂರು ಮೂಲದ ಬಿಲ್ದಡ್ ಜಯರಾಮ್ ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ ನಡೆಸುತ್ತಿದ್ದನು ಎನ್ನುವ ವಿಚಾರ ಇಡಿ ತನಖೆಯಲ್ಲಿ…

ಮಿಯ್ಯಾರು ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ:ಹಸಿರು ಹೊರೆ ಕಾಣಿಕೆ ಮೆರವಣಿಗೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರು ಹೊರೆ ಕಾಣಿಕೆ ಶೋಭಾ ಯಾತ್ರೆಯು ಜನವರಿ 16ರಂದು ಪುಲ್ಕೇರಿ ಬೈಪಾಸ್ ಪಡುತಿರುಪತಿ ಮೈದಾನದಿಂದ ದೇವಸ್ಥಾನದವರೆಗೆ ಸಾಗಿತು. ಹಸಿರು ಹೊರೆ ಕಾಣಿಕೆ ಜೊತೆಗೆ ಡೊಳ್ಳು ಕುಣಿತ, ಚೆಂಡೆ,…

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಹೆಬ್ರಿಯ ಅಶ್ವಥ್ ಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20…

ಬೈಂದೂರಿನ ಕಂಬದ ಕೋಣೆಯಲ್ಲಿ ಎರಡನೇ ಗೋಮಾಳ ಅಭಿವೃದ್ಧಿ- ಗೋವುಗಳ ರಕ್ಷಣೆಯೇ ನಮ್ಮ ಆದ್ಯತೆ : ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು : ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್‌ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ…

ಕಾರ್ಕಳ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ನಾಳೆ (ಜ.19) “ಕಾರ್ಕಳ ಇನ್” ವಾಣಿಜ್ಯ ಸಂಕೀರ್ಣ ಶುಭಾರಂಭ

ಕಾರ್ಕಳ: ಕಾರ್ಕಳ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಾಣಗೊಳ್ಳುವ ಕಾರ್ಕಳ ಇನ್ ವಾಣಿಜ್ಯ ಸಂಕೀರ್ಣವು ನಾಳೆ (ಜ.19) ಸಂಜೆ 5 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ವಾಣಿಜ್ಯ ಸಂಕೀರ್ಣದಲ್ಲಿ ಹೋಟೆಲ್ ಅನಘ ಗ್ರಾಂಡ್ ಎಂಬ ಫ್ಯಾಮಿಲಿ ರೆಸ್ಟೋರೆಂಟ್ (ವೆಜ್ ಮತ್ತು ನಾನ್‌ವೆಜ್),…