ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ವಾರ್ಷಿಕ ಮಹಾಸಭೆ: ದಾಖಲೆಯ ವಹಿವಾಟು ನಡೆಸಿ ಸಂಘವು ಜನರ ವಿಶ್ವಾಸ ಗಳಿಸಿದೆ: ಅಧ್ಯಕ್ಷ ಶಾಂತಿರಾಜ್ ಜೈನ್

ಕಾರ್ಕಳ, ಸೆ. 24: ಅಜೆಕಾರಿನ ಆಸುಪಾಸಿನ ಗ್ರಾಮೀಣ ಪ್ರದೇಶಗಳಲ್ಲಿಙ ರೈತಾಪಿ ವರ್ಗದ ಹಾಗೂ ಜನಸಾಮಾನ್ಯರ ಆರ್ಥಿಕ ಅಗತ್ಯತೆಗಳನ್ನು ಪೂರೈಸುವಲ್ಲಿ ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘವು ನಿರಂತರ ಸೇವೆ ನೀಡುತ್ತಿದೆ. ಗ್ರಾಹಕರು ಸಂಘದ ಮೇಲೆ ಇಟ್ಟಿರುವ ವಿಶ್ವಾಸದಿಂದ ಇಂದು ಅಜೆಕಾರು ವ್ಯವಸಾಯ ಸೇವಾ…

ಅ. 1 ರಿಂದ LPG ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ

ನವದೆಹಲಿ,ಸೆ.24: ರಿಯಾಯಿತಿ ದರದಲ್ಲಿ ಮತ್ತು ಸಬ್ಸಿಡಿ ಸಹಿತ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಪಡೆಯಲು ಅಕ್ಟೋಬರ್ 1, 2026 ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಬ್ಸಿಡಿ ಸಿಲಿಂಡರ್‌ಗಳು ನೈಜ ಫಲಾನುಭವಿಗಳಿಗೆ ತಲುಪುವಂತೆ ಮಾಡಲು,…

ಕಾರ್ಕಳ ತಹಶೀಲ್ದಾರ್ ವಿರುದ್ಧ ಸುಮೊಟೊ ಕೇಸ್ ದಾಖಲಿಸುವಂತೆ ಎಎಸ್ಪಿಗೆ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಮನವಿ

ಕಾರ್ಕಳ, ಸೆ.23: ಕಾರ್ಕಳ ತಾಲೂಕು ಕಚೇರಿಯ ಮಹಿಳಾ ಸಿಬಂದಿಗಳಿಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ ನೀಡಿರುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಊರು ನೀಡಿದ್ದು, ಇದರಿಂದ ಸರ್ಕಾರಿ ಕಚೇರಿಗಳಲ್ಲಿ, ಸಮಾಜದಲ್ಲಿ ಮಹಿಳೆಯರ ರಕ್ಷಣೆ ಕೊರತೆ ಬಗ್ಗೆ ಸಂದೇಹ ಮೂಡುವಂತೆ ಮಾಡಿದೆ. ಈ ಕುರಿತು ತಹಶೀಲ್ದಾರ್…

ಬೆಳ್ಮಣ್ಣು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ, ಸೆ. 23: ಬೆಳ್ಮಣ್ಣು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು ಸೆ. 22ರಂದು ಸಂಘದ ಅಧ್ಯಕ್ಷ ಶಿವಪ್ರಸಾದ್ ಅಧ್ಯಕ್ಷತೆಯಲ್ಲಿ ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ…

ಗ್ರಾಹಕರಿಗೆ ಅಗತ್ಯವಿಲ್ಲದ ದುಬಾರಿ ಡೇಟಾ ಪ್ಯಾಕ್‌ಗಳನ್ನು ಕಡ್ಡಾಯಗೊಳಿಸುವಂತಿಲ್ಲ: ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ನೀಡಲು ಟೆಲಿಕಾಂ ಸಂಸ್ಥೆಗಳಿಗೆ ಟ್ರಾಯ್ ಸೂಚನೆ

ನವದೆಹಲಿ,ಸೆ.23:ಗ್ರಾಹಕರಿಗೆ ಅಗತ್ಯವಿಲ್ಲದ ದುಬಾರಿ ಡೇಟಾ ಪ್ಯಾಕ್‌ಗಳನ್ನು ಕಡ್ಡಾಯವಾಗಿ ಹೇರುವುದಕ್ಕೆ ಕಡಿವಾಣ ಹಾಕಿರುವ ಟ್ರಾಯ್, ಕೇವಲ ವಾಯ್ಸ್ ಕಾಲಿಂಗ್ ಹಾಗೂ ಎಸ್‌ಎಂಎಸ್ ಸೇವೆಗಳಿಗಾಗಿ ಕಡಿಮೆ ಬೆಲೆಯ ಪ್ರತ್ಯೇಕ ಪ್ಲಾನ್‌ಗಳನ್ನು ತರಲು ಟೆಲಿಕಾಂ ಕಂಪನಿಗಳಿಗೆ ಸೂಚನೆ ನೀಡಿದೆ. ಪ್ರಸ್ತುತ ಜಿಯೋ, ಏರ್‌ಟೆಲ್ , ವೊಡಾಫೋನ್-ಐಡಿಯಾ…

ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆಯಿಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ: ಕೇಂದ್ರ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ,ಸೆ.23: ‘ವಂದೇ ಮಾತರಂ’ ಗಿತೆಗೆ ಸಂಬಂಧಿಸಿದಂತೆ 1971ರ ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಗೆ ತಂದಿರುವ 2026ರ ತಿದ್ದುಪಡಿ ಹಾಗೂ ಗೀತೆಯ ಎಲ್ಲಾ 6 ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ಗೃಹ ಸಚಿವಾಲಯ ಹೊರಡಿಸಿರುವ ಆದೇಶದ ಸಂವಿಧಾನಾತ್ಮಕ ಸಿಂಧುತ್ವವನ್ನು ಪ್ರಶ್ನಿಸಿ ಪ್ರಸಿದ್ಧ ಕರ್ನಾಟಕಿ…

ರಾಜ್ಯದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಉಲ್ಬಣ: ಹೊಸ ಯೋಜನೆಗಳಿಗೆ ಅನುಮೋದನೆ ನೀಡಲು ಆರ್ಥಿಕ ಇಲಾಖೆ ಆಕ್ಷೇಪ

ಬೆಂಗಳೂರು,ಸೆ.22: ರಾಜ್ಯ ಸರ್ಕಾರದ ಮೇಲೆ ಸಾಲದ ಹೊರೆ ಹಾಗೂ ಬದ್ಧ ವೆಚ್ಚಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಆರ್ಥಿಕ ಇಲಾಖೆಯು ಹೊಸ ಯೋಜನೆಗಳಿಗೆ ಹಣಕಾಸು ಅನುಮೋದನೆ ನೀಡಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರ್ಥಿಕ ಕೊರತೆ ಮತ್ತು ತೀವ್ರ ಬರ ಪರಿಸ್ಥಿತಿಯ ಸವಾಲುಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ,…

ಯಾವುದೇ ಹೊಸ ಯೋಜನೆಗಳನ್ನು ಘೋಷಿಸದಂತೆ ಆರ್ಥಿಕ ಇಲಾಖೆಯಿಂದ ಸಿಎಂಗೆ ಸಲಹೆ : ಸರ್ಕಾರದ ಹಣಕಾಸು ಪರಿಸ್ಥಿತಿ ದಿವಾಳಿ ಹಂತಕ್ಕೆ ತಲುಪಿದೆ: ಸರ್ಕಾರದ ವಿರುದ್ದ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು, 22: ಸಧ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದಂತೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಇಲಾಖೆ ಸಲಹೆ ನೀಡಿದ್ದು, ತೀವೃ ಆದಾಯದ ಕೊರತೆಯಿಂದ ಉಂಟಾಗಿರುವ ಆರ್ಥಿಕ ಮುಗ್ಗಟ್ಟು ಮತ್ತು ಹಣಕಾಸಿನ ಕೊರತೆಯ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನುವ…

22ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕೋಟೆ ಎಸ್. ರಾಮ ಭಟ್ಟ ಆಯ್ಕೆ

ಕಾರ್ಕಳ, ಸೆ. 22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಹಾಗೂ ರಾಜೇಶ್ವರಿ ಎಜುಕೇಶನ್ ಫೌಂಡೇಷನ್ (ರಿ.) ಸಾಣೂರು ಇವರ ಸಹಯೋಗದಲ್ಲಿ ಕಾರ್ಕಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 7 ರಂದು ರಾಜೇಶ್ವರಿ…

ಕಾರ್ಕಳ ತಹಶೀಲ್ದಾರ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪ: ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ: ಎಫ್ ಐಆರ್ ಧಾಖಲಿಸುವ ಬದಲು ಶಿಸ್ತುಪಾಲನಾ ಸಮಿತಿಗೆ ಪ್ರಕರಣ ಒಪ್ಪಿಸಿದ ಡಿಸಿ?

ಕಾರ್ಕಳ, ಸೆ.22: ಕಾರ್ಕಳ ತಾಲೂಕು ತಹಶೀಲ್ದಾರ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿದೆ. ಕಚೇರಿ ಕರ್ತವ್ಯದ ವೇಳೆ ತಮ್ಮ ಜೊತೆ ತಹಶೀಲ್ದಾರ್ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಕಚೇರಿ ಕಡತಗಳ…