ಯಾವುದೇ ಕಲೆಗೆ ಅಡ್ಡಿಪಡಿಸುವ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ: ಕಾರ್ಕಳ ಯಕ್ಷ ಕಲಾರಂಗ ಎಚ್ಚರಿಕೆ

ಕಾರ್ಕಳ: ಯಕ್ಷಗಾನ ಎಂದರೆ ಒಂದು ಧಾರ್ಮಿಕ ಪರಂಪರೆಯನ್ನು ಹೊಂದಿರುವ ಧಾರ್ಮಿಕ ನೆಲೆಕಟ್ಟಿನ ಮೇಲೆ ನಡೆದು ಬಂದಿರುವ ಗಂಡುಕಲೆ. ಇದು ಅನಾದಿಕಾಲದಿಂದಲೂ ಯಾವುದೇ ಆತಂಕ-ಅಡ್ಡಿಗಳಿಲ್ಲದೇ ಯಾವುದೇ ಜಾತಿ-ಮತ ಧರ್ಮ, ಪಕ್ಷಗಳನ್ನು ಮೀರಿದ ಕಲೆಯಾಗಿದ್ದು, ಕರಾವಳಿ ಕರ್ನಾಟಕದ ವಿಶಿಷ್ಟ ಕಲಾ ಪ್ರಕಾರವಾಗಿದೆ. ಇಂತಹ ಇತಿಹಾಸವನ್ನು…

ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ‌ ನೀಡುವ ರಾಜ್ಯ ಮಟ್ಟದ ಉತ್ತಮ ಸಾಧಕ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಆಯ್ಕೆಯಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…

ಉಡುಪಿ: ಬಾಲಕಿಯ ಅತ್ಯಾಚಾರ, ಅಶ್ಲೀಲ ಚಿತ್ರ ವೈರಲ್ ಪ್ರಕರಣ: ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

ಉಡುಪಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ಅಶ್ಲೀಲ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೊಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬ್ರಹ್ಮಾವರದ…

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಪುಟ ಪುನಾರಚನೆ, ನಾಗೇಂದ್ರ ಮರು ಸೇರ್ಪಡೆಗೆ ಸಿದ್ದರಾಮಯ್ಯ ಒಲವು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ, ಕೆಪಿಸಿಸಿ ನಾಯಕತ್ವ ಬದಲಾವಣೆ ಸಂಬAಧ ಆಗಾಗ ಹೇಳಿಕೆಗಳು, ಪ್ರತಿ ಹೇಳಿಕೆಗಳ ಬೆನ್ನಲ್ಲೇ ಇದೀಗ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ಬದಲಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ ಎನ್ನಲಾಗಿದೆ. ಮುಂಬರುವ ಬಜೆಟ್ ಅಧಿವೇಶನಕ್ಕೂ ಮುನ್ನ…

ಕಾರ್ಕಳ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಕಾರ್ಕಳ ಕಾಂಗ್ರೆಸ್ ಹತಾಶ ಭಾವನೆಯಲ್ಲಿದ್ದು, ಕಾರ್ಕಳದಾದ್ಯಂತ ನಡೆಯುವ ಸಾಮಾಜಿಕ, ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ತೆರೆಮರೆಯಲ್ಲಿ ಅಡ್ಡಿಪಡಿಸುತ್ತಾ, ಸಂಘಟಕರಿಗೆ, ಸ್ಥಳೀಯ ಯುವಕರಿಗೆ ತೊಂದರೆ ನೀಡುತ್ತಾ ಆ ನಂತರ ಕಾರ್ಕಳ ಕಾಂಗ್ರೆಸ್‌ನ ಸ್ವಯಂ ಘೋಷಿತ ನಾಯಕ…

ಜ.26 ರಿಂದ 30ರವರೆಗೆ ಅತ್ತೂರು ಸಂತ ಲಾರೆನ್ಸ್ ಬಸಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಅತ್ತೂರು ಸಂತ ಲಾರೆನ್ಸರ ಬಸಲಿಕಾದಲ್ಲಿ ಈ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವವು ಜ.26ರಿಂದ ಜ 30ರವರೆಗೆ ನಡೆಯಲಿದ್ದು, ಈ ಕುರಿತು ಬಸಿಲಿಕಾ ವತಿಯಿಂದ ಎಲ್ಲಾ ಪೂರ್ವಸಿದ್ಧತೆಗಳು ಮುಗಿದಿದ್ದು ಆಧ್ಯಾತ್ಮಿಕ ನೆಮ್ಮದಿ ಹಾಗೂ ಮಾನಸಿಕ ಸಂತೃಪ್ತಿಗಾಗಿ ಬರುವ…

ಬಾಂಗ್ಲಾ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ:: ಹಿಂದೂ ಜನಜಾಗೃತಿ ಸಮಿತಿಯಿಂದ ಮೌನ ಪ್ರತಿಭಟನೆ

ಉಡುಪಿ: ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳು ನಡೆಯುತ್ತಿದ್ದು, ಹಿಂದೂಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡುವುದು, ಹಿಂದೂ ಸ್ತ್ರೀಯರನ್ನು ಅತ್ಯಾಚಾರ ಮಾಡುವುದು, ಹಿಂದೂಗಳ ಆಸ್ತಿಯನ್ನು ವಶಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ.ಅನೇಕ ದೇಶಗಳಲ್ಲಿ ಬಾಂಗ್ಲಾದೇಶದಲ್ಲಿ ಅಧ್ಯಾತ್ಮ ಪ್ರಸಾರ…

ಬೀದರ್ ನಲ್ಲಿ ದರೋಡೆಕೋರರಿಂದ ಎಟಿಎಂ ಹಣ ಸಾಗಾಟ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ : ಓರ್ವ ಸ್ಥಳದಲ್ಲೇ ಸಾವು, ಹಣದ ಬ್ಯಾಗ್ ಎಗರಿಸಿ ಹಂತಕರು ಪರಾರಿ!

ಬೀದರ್: ರಾಜ್ಯವೇ ಬೆಚ್ಚಿಬೀಳುವ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಗುರುವಾರ ಬೆಳ್ಳಂಬೆಳಗ್ಗೆ ದರೋಡೆಕೋರರು ಎಟಿಎಂಗಳಿಗೆ ಹಣ ತುಂಬುವ ವಾಹನ ಅಡ್ಡಗಟ್ಟಿ ಹಣ ತುಂಬುವ ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿ ಎರಚಿ ಹಣದ ಟ್ರಂಕ್ ದೋಚಲು ಯತ್ನಿಸಿದಾಗ ಆತ ವಿರೋಧಿಸಿದಾಗ ಆತನ…

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆಗ್ರಹಿಸಿಲ್ಲ: ಸತೀಶ್ ಜಾರಕಿಹೊಳಿ ಯೂಟರ್ನ್!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ಮೂಲಕ ಸ್ಪಷ್ಟೀಕರಣ…

ಜ.16 ರಿಂದ 28 ರವರೆಗೆ ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ನಾಳೆ ಹಸಿರು ಹೊರೆಕಾಣಿಕೆ ಭವ್ಯ ಮೆರವಣಿಗೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಪುನಃ ಪ್ರತಿಷ್ಠೆ ,ಅಷ್ಟಬಂಧ ಸಹಸ್ರ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಜ.16 ರಿಂದ 28 ರವರೆಗೆ ನಡೆಯಲಿದ್ದು,ಈ ಪ್ರಯುಕ್ತ ನಾಳೆ ಜ.16 ರಂದು ಮಧ್ಯಾಹ್ನ 3 ರಿಂದ…