ಉಡುಪಿ: ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ: ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಕಾಂಗ್ರೆಸ್ ಆಡಳಿತದ ಕರ್ನಾಟಕದ ಪೊಲೀಸರು ಮಹಾತ್ಮ ಗಾಂಧೀಜಿಯವರ ಬಗ್ಗೆ ಮಹಾತ್ಮ ಗಾಂಧೀಜಿಯವರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಶನಿವಾರ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ಎಕ್ಸ್…
ತುಳುವನ್ನು 2ನೇ ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ; ಸಿಎಂ ಸಿದ್ದರಾಮಯ್ಯ ಭರವಸೆ
ಮಂಗಳೂರು: ತುಳು ಭಾಷೆಯನ್ನು 2ನೇ ಅಧಿಕೃತ ಭಾಷೆಯಾಗಿಸಬೇಕು ಎಂಬ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಹೊರ ವಲಯದಲ್ಲಿ ನಡೆಯುತ್ತಿರುವ ನರಿಂಗಾನ ಕಂಬಳದಲ್ಲಿ ಪಾಲೊಂಡಿದ್ದ ಸಿಎಂ ಮಾತನಾಡಿ, ಕಂಬಳ ಬಹಳ ಪುರಾತನವಾದ ಗ್ರಾಮೀಣ ಕ್ರೀಡೆಯಾಗಿದೆ. ಇದು ಬಹಳ…
ನಕ್ಸಲೀಯರನ್ನು ಶರಣಾಗಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರ್ಯತಂತ್ರ ಸ್ವಾಗತಾರ್ಹ : ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್
ಕಾರ್ಕಳ:ರಾಜ್ಯದ ಜನರ ನಿದ್ದೆಗೆಡಿಸುತ್ತಿದ್ದ 6 ಮಂದಿ ನಕ್ಸಲೀಯರನ್ನು ಶರಣಾಗಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರ್ಯತಂತ್ರ ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ಹೇಳಿದ್ದಾರೆ. ಸಾಮಾಜಿಕ ಸಂಘರ್ಷ ಅಶಾಂತಿ ಅಸಮಾನತೆ ಬಂಡವಾಳ ಶಾಹಿತ್ವವನ್ನೇ ತಮ್ಮ ರಾಜಕೀಯ ದಾಳವನ್ನಾಗಿಸಿಕೊಂಡ ಬಿಜೆಪಿ…
ಪುತ್ತೂರು ಪೊಲೀಸರ ಕಾರ್ಯಾಚರಣೆ: ಹಾಡುಹಗಲೇ ಮನೆ ದರೋಡೆಗೈದು ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನ ಬಂಧನ
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಕಳವುಗೈದು ಪರಾರಿಯಾಗಿದ್ದ ಪ್ರಕರಣ…
ಎನ್ ಕೌಂಟರ್, ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಸಂಶಯವಿದೆ : ಸಿಎಂ ಮುಂದೆ ನಕ್ಸಲರ ಶರಣಾಗತಿ ಮಾಡುವ ಅಗತ್ಯವಿರಲಿಲ್ಲ-ಉಡುಪಿಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿಕೆ
ಉಡುಪಿ: ಎನ್ ಕೌಂಟರ್ ನಲ್ಲಿ ಆರಂಭಗೊಂಡು ಬಳಿಕ ನಡೆದ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ ಮೂಡುತ್ತಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಮಾಡುವ ಅಗತ್ಯವಿರಲಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದರು. ಆರು ಮಂದಿ ನಕ್ಸಲರ ಶರಣಾಗತಿ ವಿಚಾರಕ್ಕೆ…
ಅಜೆಕಾರು ವ್ಯವಸಾಯ ಸಹಕಾರಿ ಸಂಘದ ಚುನಾವಣೆ: ಸತತ ಮೂರನೇ ಬಾರಿ ಬಿಜೆಪಿಗೆ ಅಧಿಕಾರದ ಗದ್ದುಗೆ: ಕಾಂಗ್ರೆಸ್ ಗೆ ತೀವ್ರ ಮುಖಭಂಗ
ಕಾರ್ಕಳ: ಅಜೆಕಾರು ವ್ಯವಸಾಯ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಜಯಭೇರಿ ಬಾರಿಸಿದ್ದು ಸತತ ಮೂರನೇ ಬಾರಿಗೆ ಅಧಿಕಾರ ಪಡೆದುಕೊಂಡಿದೆ. ಈ ಮೂಲಕ ಕಾಂಗ್ರೆಸ್ ಬೆಂಬಲಿತರು ಸ್ಪರ್ಧಿಸಿದ್ದ12 ಸ್ಥಾನಗಳಲ್ಲಿ ಪರಾಭವಗೊಂಡು ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.ನಿರ್ದೇಶಕ ಮಂಡಳಿಗೆ ಅವಿರೋಧ ಆಯ್ಕೆ…
ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವರ್ಷದ ಸಂಭ್ರಮ: ರಾಮಲಲ್ಲಾಗೆ ಪಂಚಾಮೃತ ಅಭಿಷೇಕ
ಅಯೋಧ್ಯೆ:ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಮೊದಲ ವಾರ್ಷಿಕೋತ್ಸವವನ್ನು ಇಂದು ಅಯೋಧ್ಯೆಯಲ್ಲಿ ಆಚರಿಸಲಾಗುತ್ತಿದೆ. ಈ ಭವ್ಯ ಕಾರ್ಯಕ್ರಮವು ರಾಮಲಲ್ಲಾನ ಆರತಿ ಮತ್ತು ವಿಶೇಷ ಪೂಜೆಯೊಂದಿಗೆ ಪ್ರಾರಂಭವಾಯಿತು. ರಾಮಲಲ್ಲಾ ವಿಗ್ರಹವನ್ನು ಮೊದಲು ಮಂತ್ರ ಪಠಣದೊಂದಿಗೆ ಪಂಚಾಮೃತದಿಂದ ಅಭಿಷೇಕ ಮಾಡಲಾಯಿತು. ಪಂಚಾಮೃತ ಅಭಿಷೇಕದ ನಂತರ,…
ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ…
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಐವರ ವಿರುದ್ಧ ಪ್ರಕರಣ ದಾಖಲು
ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತಿಭAಗ ಮಾಡಿದ ಅರೋಪದಡಿ ಐವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಠಾಣಾ ಎಸೈ ಮಹೇಶ್ ಟಿ.ಎಮ್ ಅವರು ಜ.10 ರಂದು ಹೆಬ್ರಿ ಜಂಕ್ಷನ್‌ನಲ್ಲಿ ರೌಂಡ್ಸ್ ನಲ್ಲಿರುವಾಗ ಮದ್ಯಾಹ್ನ ಹೆಬ್ರಿ ಗ್ರಾಮದ ಹೆಬ್ರಿ-ಕಾರ್ಕಳ…
ಕಾಪು : ಬೈಕ್ ಗೆ ಟ್ರಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು : ಸಂಪೂರ್ಣ ಬೆಂಕಿಗೆ ಆಹುತಿಯಾದ ಟ್ರಕ್
ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್…
