ಹಿಂದೂ ಯುವಕನೊಂದಿಗೆ ಮದುವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಸುಹಾನಾ, ಹಿಂದೂ ಯುವಕ ಹರೀಶ್ ಗೌಡರನ್ನು ಪ್ರೀತಿಸಿ ಹಿಂದೂ ಸಂಪ್ರದಾಯದAತೆ ಮದುವೆಯಾಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಂಪ್ಯೂಟರ್ ತರಗತಿಗೆಂದು ಹೋಗಿದ್ದ ಸುಹಾನಾ ನಾಪತ್ತೆಯಾದ ನಂತರ ಮದುವೆಯಾಗಿ ಧರ್ಮಸ್ಥಳ ಪೊಲೀಸ್…

ಕಾರ್ಕಳ : ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಯನ್ನು  ಖುಲಾಸೆಗೊಳಿಸಿದ ನ್ಯಾಯಾಲಯ

ಕಾರ್ಕಳ : 2 ವರ್ಷಗಳ ಹಿಂದೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ನಡಾಯಿಪಲ್ಕೆ ಎಂಬಲ್ಲಿಯ ಮಹಿಳೆಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಮಹಿಳೆಯು ಗರ್ಭಿಣಿಯಾಗಿದ್ದು ಅನಂತರದಲ್ಲಿ ಆಕೆಯನ್ನು ಮದುವೆಯಾಗಲು…

2025ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ ಪ್ರಕಟ: ಮಾ.1 ರಿಂದ 20 ರವರೆಗೆ ದ್ವಿತೀಯ ಪಿಯು ಪರೀಕ್ಷೆ- ಮಾ.21 ರಿಂದ ಏ.4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು: 2025ನೇ ಸಾಲಿನ ಎಸ್‌ಎಸ್‌ಎ¯ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ಹಾಗೂ…

ಬೆಳ್ಮಣ್ ಪದವಿಪೂರ್ವ ಕಾಲೇಜು ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರಿಂದ ಅನುದಾನ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಬೆಳ್ಮಣ್ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಕಾರ್ಕಳ ಶಾಸಕರಾದ ವಿ ಸುನಿಲ್‌ಕುಮಾರ್ ರವರ ವಿಶೇಷ ಮುತುವರ್ಜಿಯಲ್ಲಿ ಸಂಸದರು ಹಾಗೂ…

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ತೆಂಕುತಿಟ್ಟು ಯಕ್ಷಗಾನ ಕಲಾವಿದರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರನ್ನು ಪ್ರತಿಷ್ಠಿತ…

ವರಂಗ: ಬೈಕಿಗೆ ಪಿಕಪ್ ಡಿಕ್ಕಿ: ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಹೆಬ್ರಿ: ಬೈಕಿಗೆ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೆಬ್ರಿ ತಾಲೂಕಿನ ವರಂಗದಲ್ಲಿ ಜ.7 ರಂದು ನಡೆದಿದೆ. ಕಾರ್ಕಳ-ಹೆಬ್ರಿ ಮುಖ್ಯರಸ್ತೆಯಲ್ಲಿ ಹೆಬ್ರಿ ಕಡೆಯಿಂದ ಅಜೆಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಅಜೆಕಾರು ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ…

ಬಿಯರ್ ಪ್ರಿಯರಿಗೆ ಕಹಿ ಸುದ್ದಿ: ಜ. 20 ರಿಂದ ಬಿಯರ್ ದರ 10 – 50 ರೂ. ಏರಿಕೆ

ಬೆಂಗಳೂರು: ರಾಜ್ಯದ ಬಿಯರ್ ಪ್ರಿಯರಿಗೆ ಕಹಿಸುದ್ದಿ ಇದಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬಿಯರ್ ದರ ಏರಿಕೆ ಮಾಡಿದೆ. ಇದೇ ಬರುವ ಜನವರಿ 20 ರಿಂದ ಪರಿಷ್ಕೃತ ದರ…

ಶಿವಪುರದಲ್ಲಿ ರಸ್ತೆ ಅಪಘಾತಕ್ಕೆ ಆರ್ ಎಸ್ ಎಸ್ ಪ್ರಮುಖ್ ರಾಹುಲ್ ಬಲಿ : ಪರಿಹಾರ ನೀಡುವಂತೆ ಸ್ಥಳೀಯರ ಆಗ್ರಹ

ಹೆಬ್ರಿ : ಜನವರಿ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದ್ದು, ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ…

ಕಾರ್ಕಳ: ಅಕ್ರಮ ಮರಳು ಸಾಗಾಟ-ಪ್ರಕರಣ ದಾಖಲು

ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ತೆಗೆದ ಮರಳನ್ನು ಸಾಗಾಟ ಮಾಡುತ್ತಿದ್ದಾಗ ತಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಂಗಳೂರಿನ ಅಡ್ಡೂರು ಎಂಬಲ್ಲಿ ಸರ್ಕಾರಿ ಸ್ಥಳದಿಂದ ಸ್ಥಳೀಯ ವ್ಯಕ್ತಿಯೊಬ್ಬ ತೆಗೆದು ನೀಡಿದ ಮರಳನ್ನು ಟಿಪ್ಪರ್ ಲಾರಿ ಮಾಲೀಕ ನಿಸಾರ್ ಹಾಗೂ ಚಾಲಕ ಪ್ರವೀಣ…

ಕಾರ್ಕಳ: ಗಾಂಜಾ ಸೇವಿಸುತ್ತಿದ್ದ ವ್ಯಕ್ತಿಯ ಬಂಧನ

ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಗಾಂಧಿ ಮೈದಾನ ಬಳಿ ಗಂಜಾ ಸೇವನೆ ಮಾಡುತ್ತಿದ್ದ ವಕ್ತಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜ.9 ಗುರುವಾರ ಗಾಂಜಾವನ್ನು ಪೇಪರ್‌ನಲ್ಲಿ ಸುತ್ತಿ ಸಿಗರೇಟು ರೀತಿಯಲ್ಲಿ ಸೇದುತ್ತಿದ್ದ ಝೀಶಾನ್ (26) ಎಂಬಾತನನ್ನು ವಶಕ್ಕೆ ಪಡೆದು ಕಾರ್ಕಳ…