ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ…
ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಲಕ್ಷ್ಮಿ ಜನಾರ್ಧನ ಇಂಟರ್ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ
ಕಾರ್ಕಳ: ಬೈಂದೂರಿನಲ್ಲಿ ಜನವರಿ 5 ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ 12ನೇ ವಯೋಮಿತಿಯ ವಿಭಾಗದಲ್ಲಿ ಪ್ರಾಪ್ತಿ ಎಸ್ ಪೂಜಾರಿ ಅವರು ಭಾಗವಹಿಸಿ ಕುಮುಟೆ ವಿಭಾಗದಲ್ಲಿ ಚಿನ್ನದ ಪದಕ, ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ. ಎಂಟನೇ…
ಮಂಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಮೆಡಿಕಲ್ ಅಂಗಡಿ ಮಾಲೀಕ ದಾರುಣ ಸಾವು
ಮಂಗಳೂರು : ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ…
ಮಲ್ಪೆ: ಬೋಟ್‌ನಲ್ಲಿಟ್ಟಿದ್ದ ಮೀನು ಕಳ್ಳತನಕ್ಕೆ ಯತ್ನ: ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದ ಓರ್ವನಿಗೆ ಧರ್ಮದೇಟು: ಇಬ್ಬರು ಪರಾರಿ
ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ…
ಕಾರ್ಕಳ ತಾಲೂಕು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ವಾರ್ಷಿಕೋತ್ಸವ
ಕಾರ್ಕಳ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ 43ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಂಜುನಾಥ ಪೈ ಸಭಾಭವನದಲ್ಲಿ ನಡೆಯಿತು. ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ.…
ಉಡುಪಿ : ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ
ಉಡುಪಿ : ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ…
ಬಜಗೋಳಿ: 18 ದಿನಗಳ ಮಹೋತ್ಸವ, ಭಜನೆ, ಜ.22ರಂದು ಧಾರ್ಮಿಕ ಸಭೆ,ಗೀತಾ ಸಾಹಿತ್ಯ ಸಂಭ್ರಮ
ಕಾರ್ಕಳ: ಹಿಂದೂ ಧರ್ಮದ ಸದೃಢತೆಗೆ,ಅಯೋಧ್ಯೆ ಶ್ರೀ ರಾಮದೇವರ ಮಹೋತ್ಸವದ ಅಂಗವಾಗಿ, ಅಯೋಧ್ಯೆಗೆ ನೆಲ್ಲಿಕಾರು ಶಿಲೆ ಸಮರ್ಪಿತವಾದ ಸವಿನೆನಪಿಗಾಗಿ 2ನೇ ವರ್ಷದ 18 ದಿನಗಳ ಮಹೋತ್ಸವ ಕಾರ್ಯಕ್ರಮಕ್ಕೆ ಬಜಗೋಳಿ ದಿಡಿ0ಬಿರಿ ಅಯ್ಯಪ್ಪ ಮಂದಿರದಲ್ಲಿ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ…
ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್: “ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್” ಅರಂಭ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ದರ್ಮಸ್ಥಳದ ಮಂಜುನಾಥ ಸ್ವಾಮಿ ದೇಗುಲದಲ್ಲಿ ತಿರುಪತಿ ಮಾದರಿಯ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಆರಂಭಿಸಲಾಗುತ್ತಿದೆ. ಭಕ್ತರಿಗೆ ನೆರವಾಗುವುದಕ್ಕಾಗಿ, ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಸುಸ್ತಾಗುವುದನ್ನು ತಪ್ಪಿಸಿ ಸುಸಜ್ಜಿತ ವ್ಯವಸ್ಥೆ…
ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಿ: ಅಭಿಯಂತರರಿಗ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…
ಕಾರ್ಕಳ: ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್ ಆವಿರ್ಭವ
ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜ.4 ರಂದು ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್…
