ಬಂಟ್ವಾಳ: ಇಡಿ ಅಧಿಕಾರಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ನಗದು ದರೋಡೆ
ಮಂಗಳೂರು: ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ. ಸುಲೈಮಾನ್ ಹಾಜಿ ಎಂಬುವರು…
ಕಾರ್ಕಳ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ: 32 ಅರ್ಜಿಗಳು ಮಂಜೂರಾತಿ
ಕಾರ್ಕಳ; : ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕಿನ ಬಗರ್-ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆಯು ಶುಕ್ರವಾರ ಕಾರ್ಕಳ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ತಾಲೂಕು ಕಛೇರಿಯಲ್ಲಿ ನಡೆದ ಅಕ್ರಮ ಸಕ್ರಮ ಸಮಿತಿ ಸಭೆಯಲ್ಲಿ ಒಟ್ಟು…
ಉಡುಪಿ ; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ :ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ
ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.…
ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್
ಮಂಗಳೂರು: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ…
ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆಯ ಆಮಿಷ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ
ಉಡುಪಿ: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ಮೂಲಕ ಮೂಡುಬೆಳ್ಳೆಯ ವ್ಯಕ್ತಿಯೋರ್ವರು ಆನ್‌ಲೈನ್‌ನಲ್ಲಿ 49ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಮೂಡುಬೆಳ್ಳೆಯ ಫ್ರಾನ್ಸಿಸ್ ಕಾಸ್ತಲಿನೋ ಇವರ ಮಗನ ಮೊಬೈಲ್ ನಂಬರ್‌ನ್ನು ಯಾರೋ ಅಪರಿಚತರು ಸ್ಟಾಕ್‌ಮಾರ್ಕೆಟ್ ನೇವಿಗೇಷನ್ ಎಂಬ…
ಸಾಣೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದ ಕೋಟ: ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ
ಕಾರ್ಕಳ: ಕಳೆದ ಎರಡು ವರ್ಷಗಳಿಂದ ಸಾಣೂರು ರಾಷ್ಟ್ರೀಯ ಹೆದ್ದಾರಿ _169 ನಿರ್ಮಾಣ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರಿಂದ ನಿರಂತರ ದೂರುಗಳು ಸಲ್ಲಿಸಲಾಗಿದ್ದು,ಇದೀಗ ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಜ. 3 ರಂದು ಸಾಣೂರು ಪುಲ್ಕೇರಿ…
ಪ್ರತಿಭಾ ಕಾರಂಜಿ: ಆಶುಭಾಷಣದಲ್ಲಿ ದಾಸಗದ್ದೆ ಶಾಲೆಯ ಹೃತ್ವಿಕ್ ಜಿಲ್ಲೆಗೆ ತೃತೀಯ
ಅಜೆಕಾರು: ಅಜೆಕಾರಿನ ದಾಸಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಹರಿಂದ್ರ ಮತ್ತು ರೇಖಾ ರವರ ಪುತ್ರನಾದ ಕು. ಹೃತ್ವಿಕ್ 2024-25 ನೇ ಸಾಲಿನ ಪ್ರತಿಭಾ ಕಾರಂಜಿಯ ಹಿರಿಯ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿಗೆ ಪ್ರಥಮ ಸ್ಥಾನ…
ಮೂಡಬಿದ್ರೆ: ಉಸಿರಾಟದ ಸಮಸ್ಯೆಯಿಂದ ವ್ಯಕ್ತಿ ಮೃತ್ಯು
ಕಾರ್ಕಳ: ಉಸಿರಾಟದ ಸಮಸ್ಯೆಗೆ ಒಳಗಾಗಿ ಸಿದ್ದಾಪುರದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೂಡಬಿದ್ರೆಯಲ್ಲಿ ಜ.2 ರ ಮುಂಜಾನೆ ನಡೆದಿದೆ. ಸಿದ್ದಾಪುರದ ಸುಬ್ರಮಣ್ಯ (29) ಮೃತಪಟ್ಟವರು. ಅವರು ಸಿದ್ದಾಪುರದಲ್ಲಿ ಕೆ.ಇ.ಬಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಜ.1 ರಂದು ಮೂಡಬಿದ್ರೆಯಲ್ಲಿರುವ ತನ್ನ ಸ್ನೇಹಿತ ಪ್ರದೀಪ್ ನೊಂದಿಗೆ…
ಕಾರ್ಕಳ: ಬಸ್ಸಿಗೆ ಗುದ್ದಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಆಂಬ್ಯುಲೆನ್ಸ್- ವಾಹನಗಳೆರಡು ಜಖಂ
ಕಾರ್ಕಳ: ನೋಂದಣಿ ಸಂಖ್ಯೆ ಇಲ್ಲದ ಹೊಸ ಆಂಬ್ಯುಲೆನ್ಸ್ ಒಂದು ಬಸ್ಸಿಗೆ ಡಿಕ್ಕಿಯಾಗಿ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ವಾಹನಗಳೆರಡೂ ಜಖಂಗೊAಡಿರುವ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾ ಹೈಸ್ಕೂಲ್ ಬಳಿ ಗುರುವಾರ ನಡೆದಿದೆ. ದುರ್ಗಾ ಹೈಸ್ಕೂಲ್ ಬಳಿ…
ಮಣಿಪಾಲ ಜ್ಞಾನಸುಧಾ : ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯಮಟ್ಟಕ್ಕೆ
ಮಣಿಪಾಲ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ…
